ಅಧಿಕಾರಿಗಳು ಇತಿಮಿತಿ ಅರಿತು ಕೆಲಸ ಮಾಡಿ
Nov 01 2023, 01:00 AM ISTಕಚೇರಿಗಳಿಗೆ ಬರುವ ಜನ ಸಾಮಾನ್ಯರನ್ನು ಅಲೆದಾಡಿಸಬೇಡಿ. ತಮ್ಮ ಇತಿಮಿತಿಯನ್ನು ಅರಿತು ಕೆಲಸ ಮಾಡಿ. ಇಲ್ಲಿಯವರೆಗೆ ಹೇಗೆ ಕೆಲಸ ಮಾಡಿದ್ದೀರಾ ಎನ್ನುವುದು ಬೇಡ. ಇನ್ನು ಮುಂದೆ ಹೇಗೆ ಕೆಲಸ ಮಾಡುತ್ತೀರಾ ಎನ್ನುವುದು ಮುಖ್ಯ. ಒಂದು ವೇಳೆ ಕೆಲಸ ಮಾಡಲು ಇಷ್ಠವಿಲ್ಲದಿದ್ದರೆ ನೀವಾಗಿಯೇ ನನ್ನ ಕ್ಷೇತ್ರದಿಂದ ಹೊರಟು ಹೋಗಿ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.