ಪಂಚ ಗ್ಯಾರಂಟಿ ಯೋಜನೆ ಯಶಸ್ವಿಗೆ ಅಧಿಕಾರಿಗಳು ಬದ್ಧರಾಗಲಿ
Jun 06 2025, 12:35 AM ISTಶಕ್ತಿ ಯೋಜನೆ, ಅನ್ನ ಭಾಗ್ಯ ಯೋಜನೆ, ಗೃಹಲಕ್ಷ್ಮಿ ಯೋಜನೆ ಮತ್ತು ಯುವ ನಿಧಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾಗದಂತೆ ಎಚ್ಚರವಹಿಸಬೇಕು. ಯಾವುದೇ ಅರ್ಹ ಫಲಾನುಭವಿ ಯೋಜನೆಗಳಿಂದ ಹೊರಗುಳಿಯದಂತೆ ಮುಂಜಾಗ್ರತೆ ವಹಿಸಬೇಕು. ಶಕ್ತಿ ಯೋಜನೆಯಡಿಯಲ್ಲಿ ಬರುವ ಸಾರಿಗೆ ಬಸ್ಸುಗಳನ್ನು ಕೋರಿಕೆಯ ನಿಲುಗಡೆ ಇದ್ದಲ್ಲಿ ಅತಿ ಹೆಚ್ಚು ಸಾರ್ವಜನಿಕರು ಓಡಾಡುವ ಪ್ರದೇಶಗಳಲ್ಲಿ ಬಸ್‌ಗಳನ್ನು ನಿಲ್ಲಿಸಬೇಕು.