ಮಕ್ಕಳ ಗ್ರಾಮಸಭೆಗೆ ಪಾಲ್ಗೊಳ್ಳದ ಅಧಿಕಾರಿಗಳು
Dec 11 2024, 12:48 AM ISTಇಲ್ಲಿನ ಕನಕ ಸಮುದಾಯ ಭವನದಲ್ಲಿ ಬಾಣವರ ಗ್ರಾಮ ಪಂಚಾಯಿತಿ ಮತ್ತು ಪ್ರಕೃತಿ ಫೌಂಡೇಶನ್ ವತಿಯಿಂದ ಮಕ್ಕಳ ವಿಶೇಷ ಹಕ್ಕುಗಳ ಗ್ರಾಮಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಈ ಸಭೆಗೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಹೊರತುಪಡಿಸಿ ಯಾವ ಇಲಾಖೆಯ ಅಧಿಕಾರಿಯೂ ಸಹ ಪಾಲ್ಗೊಳ್ಳದಿರುವುದು ನಾಚೀಕೆಗೇಡಿನ ಸಂಗತಿಯಾಗಿದೆ. ಅಲ್ಲದೆ ಮಕ್ಕಳಿಗೆ ನಿರಾಸೆ ಉಂಟಾಗಿದೆ.