ಸಿಬಿಐ ಅಧಿಕಾರಿಗಳು ಹೇಳಿ ಮಕ್ಮಲ್ ಟೋಪಿ
Nov 16 2024, 12:34 AM IST ಸಿಬಿಐ ಅಧಿಕಾರಿ ಎಂದು ಹೇಳಿಕೊಂಡು ವೃದ್ಧರೊಬ್ಬರಿಗೆ ವೀಡಿಯೋ ಕಾಲ್ ಮಾಡಿ, ಆಧಾರ್ ಕಾರ್ಡ್ನ ಸಂಖ್ಯೆಯಿಂದ ದೊಡ್ಡಮೊಟ್ಟದ ಹಣದ ಅಕ್ರಮ ನಡೆದಿದಿದೆ. ಹಾಗಾಗಿ ನಿಮ್ಮ ಬ್ಯಾಂಕ್ ಅಕೌಂಟ್ ನಂಬರ್ ಸೀಜ್ ಆಗಿದೆ ಎಂದು ಹೇಳಿ ಲಕ್ಷಾಂತರ ರು. ವಂಚಿಸಿದ ಘಟನೆ ನಡೆದಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.