ಗ್ಯಾರಂಟಿ ಅನುಷ್ಠಾನಕ್ಕೆ ಅಧಿಕಾರಿಗಳು ಶ್ರಮಿಸಬೇಕು
Mar 25 2025, 12:45 AM ISTಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಶಕ್ತಿ ಯೋಜನೆ ಮತ್ತು ಯುವ ನಿಧಿ ಯೋಜನೆಯಲ್ಲಿ ಅರ್ಹ ರಾಗಿದ್ದರೂ ವಂಚಿತ ರಾಗಿರುವವರನ್ನು ಗುರ್ತಿಸಿ ಅವರಿಗೆ ಯೋಜನೆಯ ಫಲ ನೀಡಲಾಗುವುದು. ಸಮಾಜದಲ್ಲಿ ಪ್ರತಿಯೊಬ್ಬರಿಗೂ ನೆರವಾಗುವ ದಿಸೆಯಿಂದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಎಲ್ಲರ ಸಹಕಾರ ಅಗತ್ಯ.