• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಾಗತಕ್ಕೆ ಬಾರದ ಮಹಾ ಅಧಿಕಾರಿಗಳು ; ಸಿಜೆಐ ಗವಾಯಿ ಅಸಮಾಧಾನ

May 18 2025, 11:50 PM IST
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ತಮ್ಮ ತವರು ರಾಜ್ಯ ಮಹಾರಾಷ್ಟ್ರಕ್ಕೆ ಭೇಟಿದ ನ್ಯಾ. ಬಿ.ಆರ್. ಗವಾಯಿ ಅವರನ್ನು ಸ್ವಾಗತಿಸುವಲ್ಲಿ ಭಾರೀ ಶಿಷ್ಟಾಚಾರ ಲೋಪವಾಗಿದೆ

ಉತ್ತರಿಸಲು ತಡವರಿಸಿದ ಅಧಿಕಾರಿಗಳು

May 17 2025, 01:26 AM IST
ಹಲವು ವರ್ಷ ತಿಂಗಳಿನಿಂದ ಸಾರ್ವಜನಿಕರ ಕೆಲಸ ಮಾಡದ ದೂರುಗಳಲ್ಲಿ ತಹಸೀಲ್ದಾರ್, ವಿಲೆಜ್ ಅಕೌಂಟೆಂಟ್ ಹಾಗೂ ಇತರೆ ಇಲಾಖೆ ಅಧಿಕಾರಿಗಳನ್ನು ಉಪಲೋಕಾಯುಕ್ತ ಕೆ.ಎನ್ ಫಣೀಂದ್ರ ಅವರು ಪ್ರಶ್ನಿಸಿದಾಗ ಉತ್ತರ ಕೊಡಲಾಗದೇ ತಡವರಿಸಿದಾಗ ಸುಳ್ಳನ್ನು ಮತ್ತೆ ಮತ್ತೆ ಹೇಳಬೇಡಿ ಎಂದು ಅವರ ಕೋಪ ಮಾಡಿಕೊಂಡ ಘಟನೆ ನಡೆಯಿತು. ಸುಳ್ಳಿಗೆ ಮತ್ತೊಂದು ಸುಳ್ಳು ಹೇಳಬಾರದು, ಮುಂದಿನ ಒಂದು ತಿಂಗಳಲ್ಲಿ ಪ್ರಕರಣ ಇತ್ಯರ್ಥಪಡಿಸಿ, ಯಾವ ಸೀಮೆಯವರು ನೀವು ಈ ಸಂಬಂಧ ಮೇಲ್ಮನವಿಗೆ ಸಲ್ಲಿಸಿ ಎಂದು ಈ ಪ್ರಕರಣಕ್ಕೆ ಅಂತ್ಯವಾಡಿದರು.

ಗೊಜನೂರ ಗುಡ್ಡದ ಮಣ್ಣು ನೀಡದ ಅಧಿಕಾರಿಗಳು, ರಸ್ತೆ ಕಾಮಗಾರಿಗೆ ತೊಂದರೆ

May 13 2025, 01:10 AM IST
ಲಕ್ಷ್ಮೇಶ್ವರ ಸಮೀಪದ ಗೊಜನೂರ ಗುಡ್ಡದ ಮಣ್ಣನ್ನು ರೈತ ಸಂಪರ್ಕ ರಸ್ತೆಗಳ ದುರಸ್ತಿಗೆ ತೆಗೆದುಕೊಂಡು ಹೋಗಲು ಕಂದಾಯ ಅಧಿಕಾರಿಗಳು ಬಿಡುತ್ತಿಲ್ಲ. ಗೊಜನೂರ ಗುಡ್ಡವು ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿ ಇದ್ದು ಅದರಲ್ಲಿನ ಮಣ್ಣು ತೆಗೆಯಲು ಅಧಿಕಾರಿಗಳು ಬಿಡುತ್ತಿಲ್ಲ, ಇದು ರಸ್ತೆ ಕಾಮಗಾರಿ ಮಾಡುವಲ್ಲಿ ತೊಂದರೆಯಾಗುತ್ತಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಸರ್ಕಾರಿ ಜಮೀನಿನ ಗಡಿ ಗುರುತು ಮಾಡಿದ ಅಧಿಕಾರಿಗಳು

May 05 2025, 12:53 AM IST
ಜಿಲ್ಲಾಧಿಕಾರಿಗೆ ದೂರು ಬಂದ ಹಿನ್ನಲೆಯಲ್ಲಿ ಕಂದಾಯ ಹಾಗೂ ಸರ್ವೆ ಇಲಾಖೆಯ ಅಧಿಕಾರಿಗಳು ತಾಲೂಕಿನ ವೈ.ಎನ್.ಹೊಸಕೋಟೆಗೆ ಭೇಟಿ ನೀಡಿ ಸಂತೆ ಮೈದಾನಕ್ಕೆ ಮೀಸಲಿರಿಸಿದ್ದ ಸರ್ಕಾರಿ ಜಮೀನಿನ ಪರಿಶೀಲನೆ ಕಾರ್ಯ ನಡೆಸಿದರು.

ಕಾರ್ಮಿಕರು, ಅಧಿಕಾರಿಗಳು ಪ್ರಾಮಾಣಿಕ ಕರ್ತವ್ಯ ನಿರ್ವಹಿಸಬೇಕು: ಸೆಸ್ಕ್ ಇಇ ವೈ.ಆರ್.ವಿನುತಾ

May 04 2025, 01:36 AM IST
ಕಾರ್ಮಿಕರಿಗಾಗಿ ಸರ್ಕಾರಗಳು ಹಲವು ಸೌಲಭ್ಯ ಜಾರಿಗೊಳಸಿದೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಪ್ರತಿಯೊಬ್ಬ ಕಾರ್ಮಿಕರು ತಾವು ಕೆಲಸ ಮಾಡುವ ವೇಳೆ ಎಚ್ಚರಿಕೆ ವಹಿಸಿ ಕುಟುಂಬ ಹಾಗೂ ಸಾರ್ವಜನಿಕರ ರಕ್ಷಣೆ ಹಿತದೃಷ್ಟಿಯಿಂದ ಕೆಲಸ ಮಾಡಬೇಕು.

ಬಸವ ಜಯಂತಿಗೆ ಬಾರದ ಅಧಿಕಾರಿಗಳು, ಆಕ್ಷೇಪ

May 01 2025, 12:50 AM IST
ಮುಂಡರಗಿ ತಹಸೀಲ್ದಾರ್‌ ಕಚೇರಿ ಸಭಾಭವನದಲ್ಲಿ ತಾಲೂಕು ಆಡಳಿತದಿಂದ ಬುಧವಾರ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ ಜಯಂತಿಯಲ್ಲಿ ಅಧಿಕಾರಿಗಳು ಪಾಲ್ಗೊಳ್ಳದಿರುವ ಬಗ್ಗೆ ಕೆಲವು ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಳೆಗಾಲ ಎದುರಿಸಲು ಅಧಿಕಾರಿಗಳು ಸಕಲ ಸನ್ನದ್ಧರಾಗಿ: ತಹಸೀಲ್ದಾರ್‌ ಅರ್ಚನಾ ಭಟ್‌ ಸೂಚನೆ

Apr 25 2025, 11:54 PM IST
ಮಳೆಗಾಲಕ್ಕೆ ಪೂರ್ವಭಾವಿ ಸಿದ್ಧತೆ ಕುರಿತಾಗಿ ಬಂಟ್ವಾಳ ತಾ.ಪಂ. ಸಭಾಂಗಣದಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸಚಿನ್‌ ಕುಮಾರ್‌ ಉಪಸ್ಥಿತಿಯಲ್ಲಿ ಸಭೆ ನಡೆಸಿದ ತಹಸೀಲ್ದಾರ್ ಅರ್ಚನಾ ಭಟ್ ಪ್ರತೀ ಇಲಾಖೆಗಳೂ ತಂಡ ಪ್ರಯತ್ನ ಮಾಡಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸೂಚನೆ ನೀಡಿದರು.

ಹೂಳು ತುಂಬಿಕೊಂಡ ಜಲಮೂಲಗಳು, ಕಣ್ತೆರೆದು ನೋಡದ ಅಧಿಕಾರಿಗಳು

Apr 23 2025, 12:37 AM IST
ಸರ್ಕಾರ ಜಾರಿಗೆ ತಂದಿರುವ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಗ್ರಾಮೀಣ ಜಲಮೂಲಗಳ ಸ್ವಚ್ಛತೆಗೆ ಅಧಿಕಾರಿಗಳು ಆದ್ಯತೆ ನೀಡದ್ದರಿಂದ ಹೂಳು ತುಂಬಿಕೊಂಡಿವೆ.

ಅಧಿಕಾರಿಗಳು ಜನರ ಪ್ರೀತಿ ಗಳಿಸಿ ಅರಣ್ಯ ಬೆಳೆಸಲಿ: ಶಾಸಕ ಶಿವರಾಮ ಹೆಬ್ಬಾರ

Apr 23 2025, 12:36 AM IST
ಜನರೊಂದಿಗೆ ಒಳ್ಳೆಯ ಸಂಬಂಧ ಬೆಳೆಸಿಕೊಂಡರೆ ಮಾತ್ರ ಅರಣ್ಯ ಉಳಿಯುತ್ತದೆ.

ಗುಣಮಟ್ಟದ ಕಾಮಗಾರಿಗೆ ಅಧಿಕಾರಿಗಳು ಕ್ರಮ ವಹಿಸಲಿ: ಜಗದೇವಿ

Apr 20 2025, 01:50 AM IST
ಬಸವನಬಾಗೇವಾಡಿ ಪುರಸಭೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಗುತ್ತಿಗೆದಾರರು ಪೂರ್ಣಗೊಳಿಸುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 35
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved