ಅಧಿಕಾರಿಗಳು ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ: ಡಿಸಿಎಂ ಡಿ.ಕೆ.ಶಿವಕುಮಾರ್
Sep 29 2024, 01:30 AM ISTಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸಮಾಡಿ ಕೊಡುತ್ತೇವೆ ಎಂದು ಅಧಿಕಾರಿಗಳು, ಮುಖಂಡರು ಜನರ ಬಳಿ ಲಂಚ ಕೇಳಬಾರದು. ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ ಅವರ ಹೆಸರು ಸಹಿತ ಪತ್ರ ಬರೆಯಿರಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಾರ್ವಜನಿಕರಿಗೆ ತಿಳಿಸಿದರು. ಕನಕಪುರದಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.