ಯೋಗದಿಂದ ಆರೋಗ್ಯ, ಭೋಗದಿಂದ ಅನಾರೋಗ್ಯ
Jun 22 2025, 01:18 AM ISTಜೀವನದಲ್ಲಿ ಯೋಗಭ್ಯಾಸ ಆರೋಗ್ಯಯುತ ಜೀವನಕ್ಕೆ ದಾರಿ ಮಾಡಿಕೊಡುತ್ತದೆ. ಆದರೆ, ಭೋಗ ಅನಾರೋಗ್ಯದಿಂದ ಆಸ್ಪತ್ರೆ ಕಡೆಗೆ ದಾರಿ ಮಾಡುತ್ತದೆ. ಇಂದಿನ ಒತ್ತಡದ ಜೀವನಶೈಲಿಯಲ್ಲಿ ಯೋಗಾಸನ, ಪ್ರಾಣಾಯಾಮಗಳು ಆರೋಗ್ಯ ಸಂರಕ್ಷಣೆಗೆ ಸಹಕಾರಿಯಾಗಿವೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದ್ದಾರೆ.