• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾನಗಲ್ಲ ವಕೀಲರ ಸಂಘ ಮಾದರಿ-ನ್ಯಾಯಾಧೀಶೆ ಅನಿತಾ

May 15 2024, 01:36 AM IST
ಹಾನಗಲ್ಲ ವಕೀಲರ ಸಂಘ ಮಾದರಿಯಾಗಿದ್ದು, ನ್ಯಾಯಕ್ಕಾಗಿ ಸೇವೆ ಸಲ್ಲಿಸುವ ವಕೀಲರ ಸಮೂಹ ಇಲ್ಲಿದೆ ಎಂದು ಹಾನಗಲ್ಲ ಹಿರಿಯ ವಿಭಾಗದ ನ್ಯಾಯಾಲಯದ ನ್ಯಾಯಾಧೀಶೆ ಅನಿತಾ ಮೆಚ್ಚುಗೆ ವ್ಯಕ್ತಪಡಿಸಿದರು.

ಅನಿತಾ ನಾರಾಯಣಗೆ ಅಧಿಕಾರ ನೀಡಲು ಆಗ್ರಹ

May 06 2024, 12:34 AM IST
ತಾಲೂಕಿನ ಬೆಟ್ಟದಪುರ ಗ್ರಾಪಂ ವ್ಯಾಪ್ತಿಗೆ ಸೇರಿದ ವಾರ್ಡ್ ನಂ. 2ಕ್ಕೆ 2020 ಮೇ 20 ರಂದು ಪ.ಜಾತಿ ಮಹಿಳೆ ಮೀಸಲು ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯ ಅಭ್ಯರ್ಥಿಗಳಾಗಿ ಅನಿತಾ ನಾರಾಯಣ ಮತ್ತು ಆರ್. ರೇಖಾ ಚಂದ್ರಕಾಂತ್ ಸ್ಪರ್ಧೆ ಮಾಡಿದ್ದರು.

ಪ್ರಪಂಚದ ಪ್ರಥಮ ಅರಿವಿನ ಬೆರಗು ಅಕ್ಕ ಮಹಾದೇವಿ: ಡಾ.ಅನಿತಾ ಅಭಿಮತ

Apr 27 2024, 01:22 AM IST
ಅಕ್ಕ ಮಹಾದೇವಿಯು ಪ್ರಪಂಚದ ಪ್ರಥಮ ವೈರಾಗ್ಯನಿಧಿ ಹಾಗೂ ಅರಿವಿನ ಬೆರಗು ಎಂದು ಎಸ್‌ಎಸ್‌ಎಂಬಿ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ.ಅನಿತಾ ದೊಡ್ಡಗೌಡರ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಸರ್ಕಾರದ ಗ್ಯಾರಂಟಿಗಳಿಂದ ಮಹಿಳೆಯರಿಗೆ ಶಕ್ತಿ: ಅನಿತಾ ಹೇಮನಾಥ ಶೆಟ್ಟಿ

Apr 24 2024, 02:21 AM IST
ದ. ಕ. ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಪರ ಉತ್ತಮ ಸ್ಪಂದನೆ ಇದೆ. ಜಿಲ್ಲೆಯಲ್ಲಿ ಈ ಬಾರಿ ಜನ ಬದಲಾವಣೆ ಬಯಸಿ ಪದ್ಮರಾಜ್ ಅವರನ್ನು ಗೆಲ್ಲಿಸಲಿದ್ದಾರೆ ಎಂದರು.

ಪ್ಲಾಸ್ಟಿಕ್ ಮುಕ್ತ ಭಾರತದ ಕನಸು ನನಸಾಗಿಸಿ-ಸಿವಿಲ್‌ ನ್ಯಾಯಾಧೀಶ ಅನಿತಾ

Apr 23 2024, 12:46 AM IST
ಪ್ಲಾಸ್ಟಿಕ್ ಮುಕ್ತ ಭಾರತದ ಕನಸು ನನಸಾಗಿಸಿ, ಪ್ರತಿಯೊಬ್ಬರೂ ಕಾಳಜಿಯಿಂದ ತಮ್ಮ ಪಾತ್ರ ನಿರ್ವಹಿಸಿದರೆ ಪರಿಸರವೂ ಉಳಿಯುತ್ತದೆ, ಭೂಮಿಯೂ ಉಳಿಯುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಅನಿತಾ ತಿಳಿಸಿದರು.

ರೈತರ ಕಣ್ಣೀರು ಒರೆಸಿದ ನಾಯಕ ಎಚ್‌ಡಿಕೆ: ಅನಿತಾ ಕುಮಾರಸ್ವಾಮಿ

Apr 20 2024, 01:06 AM IST
ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯಾಗಿದೆ. ಹೋಬಳಿ ಮಟ್ಟಕ್ಕೆ ಆಸ್ಪತ್ರೆ, ಶಾಲಾ-ಕಾಲೇಜು, ವಿದ್ಯುತ್ ಸಬ್ ಸ್ಟೇಷನ್, ರಸ್ತೆಗಳನ್ನು ಅಭಿವೃದ್ಧಿ ಮಾಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಕೊಡುಗೆ ಅಪಾರವಾಗಿದ್ದು, ದೇವೇಗೌಡರು ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಐತಿಹಾಸಿಕ ನ್ಯಾಯ ಕೊಡಿಸಿದ್ದಾರೆ.

ವೈದ್ಯಕೀಯ ಕ್ಷೇತ್ರಕ್ಕೆ ಸಂಗೀತಗಳಿಂದ ಕೊಡುಗೆ: ಡಾ. ಅನಿತಾ ಎನ್.ರಾವ್

Apr 19 2024, 01:09 AM IST
ಪರಿಸರ ಮತ್ತು ಹಿತವಾದ ಸಂಗೀತಗಳು ವೈದ್ಯಕೀಯ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ೧೦೦ ಔಷಧಿಗಳು ಸರಿಪಡಿಸಲಾಗದ ರೋಗವನ್ನು ಕೆಲವೊಮ್ಮೆ ಒಂದೇ ಒಂದು ಹವಾಮಾನ ಸರಿಪಡಿಸಿರುವ ಉದಾಹರಣೆಗಳು ಸಾಕಷ್ಟಿವೆ ಎಂದು ಡಾ. ಅನಿತಾ ಎನ್.ರಾವ್ ಹೇಳಿದರು.

ಸ್ತ್ರೀಯರಿಂದ ಇಂದು ಸಮಾಜ ಸದೃಢವಾಗುತ್ತಿದೆ-ನ್ಯಾಯಾಧೀಶೆ ಅನಿತಾ

Mar 31 2024, 02:01 AM IST
ಸ್ತ್ರೀಯರು ಎಲ್ಲಿ ಪೂಜಿಸಲ್ಪಡುತ್ತಾರೋ ಅಲ್ಲಿ ದೇವಾನುದೇವತೆಗಳು ನೆಲೆಸಿರುತ್ತಾರೆ. ಅಂತಹ ಸ್ತ್ರೀಯರಿಂದ ಇಂದು ಸಮಾಜವು ಸದೃಢವಾಗುತ್ತಿದೆ ಎಂದು ಸಿವಿಲ್ ನ್ಯಾಯಾಧೀಶೆ ಅನಿತಾ ಓ.ಎ. ಹೇಳಿದರು.

ಸಮಾಜ ತಿದ್ದಲು ವಚನ ಸಾಹಿತ್ಯ ಕೈಗನ್ನಡಿ: ಡಾ.ಅನಿತಾ

Mar 27 2024, 01:00 AM IST
ಪ್ರಪಂಚದ ಅತ್ಯದ್ಭುತಗಳಲ್ಲಿ ಒಂದಾದ ‘ವಚನ ಸಾಹಿತ್ಯ’ವು ಮನಸ್ಸಿನ, ಸಮಾಜದ ಅಂಕುಡೊಂಕುಗಳ ತಿದ್ದುವುದಕ್ಕೆ ಕೈಗನ್ನಡಿಯಾಗಿವೆ. ಇತಿಹಾಸ ಸಂಶೋಧಕರು, ನಾಟಕ ರಚನೆಕಾರರು, ಹಾಡು ಕಟ್ಟುವವರು, ಸಮಾಜ ಸುಧಾರಕರು, ಅಧ್ಯಾತ್ಮ ಸಾಧಕರು ಹಾಗೂ ಲೋಕದ ಅನುಭವ ಬಯಸುವವರಿಗೆ ವಚನ ಸಾಹಿತ್ಯ ಸ್ಫೂರ್ತಿಯಾಗಿವೆ ಎಂದು ಎಸ್‌ಎಸ್‌ಎಂಬಿ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ. ಅನಿತಾ ಎಚ್. ದೊಡ್ಡಗೌಡರ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಅರಣ್ಯ ಹಾಳಾದರೆ ಬದುಕು ನಶ್ವರ: ಅನಿತಾ ದೊಡ್ಮನಿ

Mar 23 2024, 01:02 AM IST
ಚವಡಾಪುರದಲ್ಲಿ ಇಂಚರ ಸ್ನೇಹಜೀವಿಗಳ ಬಳಗದ ವತಿಯಿಂದ ಆಯೋಜಿಸಿದ್ದ ವಿಶ್ವ ಅರಣ್ಯ ದಿನ, ಜಲ ದಿನದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಅನಿತಾ ದೊಡ್ಮನಿ, ರಾಣಿ ಬುಕ್ಕೆಗಾರ ಕಳವಳ ವ್ಯಕ್ತ ಪಡಿಸಿದರು.
  • < previous
  • 1
  • 2
  • 3
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved