ಸಮ ಸಮಾಜ ನಿರ್ಮಾಣಕ್ಕೆ ಹಲವು ಮಹನೀಯರ ಶ್ರಮ: ಅನಿತಾ ಪೂವಯ್ಯ
Feb 17 2024, 01:20 AM ISTಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಡಿಕೇರಿ ಗಾಂಧಿ ಭವನದಲ್ಲಿ ಶುಕ್ರವಾರ ಕಾಯಕ ಶರಣರ, ಶ್ರೀ ಸಂತ ಸೇವಾಲಾಲ್ ಹಾಗೂ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ನಡೆಯಿತು. ಗಮ್ಯರು ಮಹಾತ್ಮರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನೆರವೇರಿಸಿದರು.