ಅಪಘಾತ ತಡೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಿ
Jun 16 2025, 03:28 AM ISTಕನ್ನಡಪ್ರಭ ವಾರ್ತೆ ವಿಜಯಪುರ ಅಪಘಾತ ತಡೆಯುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ರಸ್ತೆ ಸುರಕ್ಷತಾ ಪರಿಕ್ರಮ ಹಾಗೂ ಅಪಘಾತ ತಡೆಗೆ ಕೈಗೊಳ್ಳಬೇಕಾದ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ರಸ್ತೆ ಸುರಕ್ಷತಾ ನಿಯಮಗಳು ಪಾಲನೆಯಾಗುವಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.