ನವದಂಪತಿ ಕಾರು ಅಪಘಾತ ಸ್ಥಳಕ್ಕೆ ಎಸ್ಪಿ ಭೇಟಿ
Sep 10 2024, 01:37 AM ISTನವದಂಪತಿ ಪ್ರಯಾಣಿಸುತ್ತಿದ್ದ ಕಾರು ಬೀಕರ ಅಪಘಾತಕ್ಕೊಳಗಾದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋಮವಾರ ಬೆಳಿಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಹಾಗೂ ಅವರ ಪತ್ನಿ ಮಾನಸ ಪ್ರಯಾಣಿಸುತ್ತಿದ್ದ ಕಾರು ಶನಿವಾರ ಬಂಟ್ವಾಳದ ತಲಪಾಡಿ ಎಂಬಲ್ಲಿ ಅಪಘಾತಕ್ಕೊಳಗಾಗಿ ಮಾನಸ ಮೃತಪಟ್ಟಿದ್ದರು.