ಬಣಕಲ್ ಬಳಿ ಭೀಕರ ಅಪಘಾತ: ನಾಲ್ವರ ಸಾವು
May 25 2024, 12:48 AM ISTಮೂಡಿಗೆರೆ, ಒಂದೇ ಸ್ಥಳದಲ್ಲಿ ಮೂರು ವಾಹನಗಳು ಪರಸ್ಪರ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 4 ಮಂದಿ ಮೃತಪಟ್ಟಿದ್ದು, 9 ಮಂದಿ ಗಾಯಗೊಂಡು ಇನ್ನುಳಿದ ನಾಲ್ವರು ಪ್ರಾಣಾಪಾಯದಿಂದ ಪರಾಗಿರುವ ಘಟನೆ ಬಣಕಲ್ ಸಮೀಪದಲ್ಲಿ ಶುಕ್ರವಾರ ಸಂಜೆ ನಡೆದಿದೆ.