ಕಡೂರು ಬಳಿ ಸರಣಿ ಅಪಘಾತ: ಓರ್ವ ಸಾವು
May 16 2024, 12:48 AM IST ಕಡೂರು, ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿಯಾದ ಸ್ಥಳಕ್ಕೆಬಂದ ಐಶರ್ ವಾಹನ ಟಿಟಿಗೆ ಗುದ್ದಿದ ಪರಿಣಾಮ ಸಂಭವಿಸಿದ ಸರಣಿ ಅಪಘಾತದಲ್ಲಿ ಟಿಟಿಯಲ್ಲಿದ್ದ ಒಬ್ಬರು ಮೃತಪಟ್ಟು, ಓರ್ವ ಚಾಲಕ ಹಾಗೂ 12 ಮಂದಿ ಗಂಭೀರವಾಗಿ ಗಾಯ ಗೊಂಡಿರುವ ಧಾರುಣ ಘಟನೆ ಕಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.