ರಸ್ತೆ ಅಪಘಾತ: ಹಿರಿಯ ವಕೀಲ ಕೆ.ಎಸ್.ದೇಶಪಾಂಡೆ ಸಾವು
Mar 27 2024, 01:03 AM ISTಖಾನಾಪುರ: ಬೆಳಗಾವಿ ಜಿಲ್ಲೆಯ ಖಾನಾಪುರ ಬಳಿ ಮಂಗಳವಾರ ನಡೆದ ರಸ್ತೆ ಅಪಘಾತದಲ್ಲಿ ಬಾಗಲಕೋಟೆಯ ಹಿರಿಯ ವಕೀಲ, ಬ್ರಾಹ್ಮಣ ಮಹಾಸಭಾ ಘಟಕದ ಅಧ್ಯಕ್ಷ ಕೆ.ಎಸ್. ದೇಶಪಾಂಡೆ (72) ಸಾವಿಗೀಡಾಗಿದ್ದು, ಅವರ ಪತ್ನಿ ಸೇರಿದಂತೆ ಕುಟುಂಬದ 7 ಜನರು ಗಂಭೀರ ಗಾಯಗೊಂಡಿದ್ದಾರೆ.