ರಾತ್ರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಅಪಘಾತ: ಇಬ್ಬರ ಸಾವು
Mar 26 2024, 01:02 AM ISTಭಾನುವಾರ ಮುಡಿಪುವಿನಲ್ಲಿನ ಸಂಬಂಧಿಕರ ಗೃಹಪ್ರವೇಶಕ್ಕೆ ನಗರದ ಬೋಂದೆಲ್ ನಿವಾಸಿ ದಿಕ್ಷೀತ್ ಅವರ ಪತ್ನಿ ತೋಕೂರು ಬಸ್ ನಿಲ್ದಾಣದ ಬಳಿಯ ನಿವಾಸಿ, ಶ್ರೀನಿಧಿ (29) ಸವಾರ ಯತೀಶ್ ದೇವಾಡಿಗ ಅವರೊಂದಿಗೆ ಬೈಕ್ ನಲ್ಲಿ ಹೋಗಿದ್ದರು. ವಾಪಸಾಗುತ್ತಿದ್ದ ವೇಳೆ ನಾಟೆಕಲ್ ಗ್ರೀನ್ ಗೌಂಡ್ ಸಮೀಪ ಬೈಕ್ ಸವಾರನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬಡಿದು ಡಿವೈಡರ್ ಹಾರಿ ಮತ್ತೊಂದು ಬದಿಗೆ ಬಿದ್ದು ದುರ್ಘಟನೆ ಸಂಭವಿಸಿದೆ. ಗಾಯಾಳುಗಳು ಬಳಿಕ ಮೃತಪಟ್ಟರು.