• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲ್ವೆ ನಿಲ್ದಾಣದ ಮೂರನೇ ಗೇಟ್‌ನಲ್ಲಿ ಅಪಘಾತ!

Sep 11 2025, 12:03 AM IST
ರೈಲ್ವೆಯ ಅಪಘಾತ ಸಂಭವಿಸಿದಾಗ ಅದರ ನಿರ್ವಹಣೆ ಮತ್ತು ಶೀಘ್ರ ಕಾರ್ಯಾಚರಣೆಯ ಉದ್ದೇಶದಿಂದ ಈ ಅಣುಕು ಪ್ರದರ್ಶನ ಆಯೋಜಿಸಲಾಗಿತ್ತು. ಕೃತಕ ರೈಲ್ವೆ ಅಪಘಾತದ ದೃಶ್ಯಾವಳಿ ಸೃಷ್ಟಿಸಲಾಗಿತ್ತು.

ರಸ್ತೆಗೆ ಸುರಿದ ಮಣ್ಣಿನಿಂದ ಅಪಘಾತ: ಮೂವರಿಗೆ ಗಾಯ

Sep 02 2025, 01:00 AM IST
ಅಕ್ರಮವಾಗಿ ರಾತ್ರಿ ವೇಳೆಯಲ್ಲಿ ರಾಜ್ಯ ಹೆದ್ದಾರಿಗೆ ಸುರಿದ ಮಣ್ಣಿನಿಂದ ಅಪಘಾತ ಸಂಭವಿಸಿ ೩ ಜನರಿಗೆ ಗಾಯವಾದ ಘಟನೆ ಪಟ್ಟಣದ ವ್ಯಾಪ್ತಿಯಲ್ಲಿ ನಡೆದಿದೆ.

ಗೋಲಪಲ್ಲಿ ಬಳಿ ಸರಣಿ ಅಪಘಾತ

Sep 01 2025, 01:03 AM IST
ಜೇವರ್ಗಿ-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ(150ಎ)ಯ ಗುರುಗುಂಟಾ ಸಮೀಪದ ಗೋಲಪಲ್ಲಿ ಬಳಿ ಭಾನುವಾರ ಬೆಳಗ್ಗೆ 4 ಲಾರಿಗಳು ಒಂದು ಬೊಲೆರೊ ಪಿಕಪ್ ವಾಹನ ಹಾಗೂ ಒಂದು ದ್ವಿಚಕ್ರ ವಾಹನದ ಮಧ್ಯೆ ಸರನಿ ಅವಘಡ ಸಂಭವಿಸಿದೆ.

ಕನಿಷ್ಠ ವಿಮಾ ಮೊತ್ತಕ್ಕೆ ಐಪಿಪಿಬಿ ಅಪಘಾತ ವಿಮಾ ಯೋಜನೆಗೆ ನೋಂದಣಿ: ಸುಧಾಕರ ಮಲ್ಯ

Aug 30 2025, 01:01 AM IST
ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಭಾರತೀಯ ಅಂಚೆ ಇಲಾಖೆಯ ಸಹಭಾಗಿತ್ವದಲ್ಲಿ ಅಪಘಾತ ವಿಮಾ ಯೋಜನೆ ನೋಂದಣಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಅಪಘಾತ: ಮೂವರು ಸಾವು, 7 ಜನರು ಗಂಭೀರ

Aug 17 2025, 02:29 AM IST
ಬಾಗಲಕೋಟೆ ಜಿಲ್ಲೆಯ ಹುನಗುಂದದ ಚಿದಾನಂದ ರಮೇಶ ಕಿತ್ತಳಿ, ಅಮೀನಗಡದ ಮಲ್ಲಪ್ಪ ಯಮನಪ್ಪ ಕತ್ತಿ, ಮಂಜುಳಾ ಗಾಳೆಪ್ಪ ಹಳಬರ, ಮಲ್ಲಿಕಾರ್ಜುನ ಫಕೀರಪ್ಪ ಅಂಬಲಿ, ದೇವಕಿ ಹನುಮಂತ ಬೆಳ್ಳಿ, ಗಿಡ್ಡನಾಯಕನಾಳದ ಸಮೀರಾಬೇಗಂ ಹೊಸಮನಿ, ರಕ್ಕಸಗಿಯ ಹನೀಫಾ ಬೇಗಂ ಸಂಭವಿಸಿದವರು.

ಟ್ರ್ಯಾಕ್ಟರ್- ಬೈಕ್‌ ನಡುವೆ ಅಪಘಾತ: ಬೈಕ್ ಸವಾರ ಸಾವು

Aug 14 2025, 01:00 AM IST
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ಎನ್. ಕೋಡಿಹಳ್ಳಿ ಮತ್ತು ಒಡೆಯರ್ ಬಸಾಪುರ ಮಾರ್ಗ ಮಧ್ಯೆ ನಡೆದಿದೆ. ಸಮೀಪದ ಎನ್.ಕೋಡಿಹಳ್ಳಿಯ ದೊರೆಸ್ವಾಮಾಚಾರಿ ಪುತ್ರ ಮಹೇಶ್ ಮೃತ ಯುವಕ.

ಲಾರಿ, ಕಾರಿನ ನಡುವೆ ಅಪಘಾತ: ಮಹಿಳೆ ಸಾವು

Aug 12 2025, 12:30 AM IST
ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಮಹಿಳೆ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಗುಳಘಟ್ಟ ಗೇಟ್ ಬಳಿ ಸೋಮವಾರ ಮುಂಜಾನೆ ಸಂಭವಿಸಿದೆ. ಮದ್ದೂರು ತಾಲೂಕಿನ ಮಣಿಗೆರೆ ಗ್ರಾಮದ ಲೇ.ಮಲ್ಲಯ್ಯರ ಪತ್ನಿ ನಿಂಗಮ್ಮ ಸಾವನ್ನಪ್ಪಿದ ದುರ್ದೈವಿ.

ಅಪಘಾತ ಪ್ರಕರಣ: ಇನ್ಸೂರೆನ್ಸ್ ಕಂಪನಿ ಸೇರಿದಂತೆ ದೂರದಾರನಿಗೆ ಗ್ರಾಹಕರ ವೇದಿಕೆ ತರಾಟೆ

Aug 09 2025, 12:01 AM IST
ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಮಾರಾಟ ಕಂಪನಿ, ಇನ್ಸೂರೆನ್ಸ್ ಕಂಪನಿ ಸೇರಿದಂತೆ ದೂರದಾರನನ್ನು ಸಹ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ತರಾಟೆಗೆ ತೆಗೆದುಕೊಂಡಿದೆ. ಇದೇ ವೇಳೆ ದೂರದಾರ ಕಾರು ಮಾಲೀಕನಿಗೆ ₹15 ಸಾವಿರ ಪರಿಹಾರ ಒದಗಿಸುವಂತೆ ಆದೇಶ ಹೊರಡಿಸಿದೆ.

ರಸ್ತೆ ಅಪಘಾತ ತಡೆಯಲು ಬ್ಲಾಕ್ ಸ್ಪಾಟ್ ಗುರುತಿಸಿ: ಡೀಸಿ ಲತಾಕುಮಾರಿ ಸೂಚನೆ

Aug 01 2025, 12:00 AM IST
ರಸ್ತೆಬದಿಗಳನ್ನು ಕಸ ವಿಲೇವಾರಿ ಸ್ಥಳಗಳನ್ನಾಗಿ ಮಾಡಬೇಡಿ, ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನಿಗಾವಹಿಸುವಂತೆ ಸೂಚಿಸಿದರು.

ರಸ್ತೆ ಸುರಕ್ಷತೆಗೆ ಗಮನಹರಿಸಿ ಅಪಘಾತ ತಪ್ಪಿಸಿ: ವೆಂಕಟ್ ರಾಜಾ

Jul 30 2025, 12:50 AM IST
ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ವ್ಯಾಪ್ತಿಯ ರಸ್ತೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ನಿರ್ದೇಶನ ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 27
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved