ಭೀಕರ ಅಪಘಾತ: 4 ಸಾವು, 10 ಜನರಿಗೆ ಗಾಯ
Feb 29 2024, 02:03 AM ISTಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಾಪೂರ ಹಾಗೂ ಸೇವಾನಗರ ತಾಂಡಾದ ಮಾರ್ಗ ಮಧ್ಯ ಟ್ರಕ್ ಹಾಗೂ ಅಶೋಕ ಲೇಲ್ಯಾಂಡ್ ಗೂಡ್ಸ್ ಗಾಡಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಹಾರಾಷ್ಟ್ರ ಮೂಲದ ಹೈದ್ರಾಬಾದ್‌ನ ನಿವಾಸಿಯಾಗಿರುವ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಹಾಗೂ 10 ಜನ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.