• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪಘಾತ ಪ್ರಕರಣ ಶೀಘ್ರ ಇತ್ಯರ್ಥವಾಗಬೇಕು: ಹಿರಿಯ ಸಿವಿಲ್ ನ್ಯಾಯಾಧೀಶ ಅಮರ್ ವಿ.ಎಲ್.

Mar 18 2024, 01:47 AM IST
ಅಪಘಾತ ಪ್ರಕರಣಗಳು ಬೇಗ ಇತ್ಯರ್ಥಗೊಂಡು ವಿಮಾ ಕಂಪೆನಿ ಕೂಡ ಆದಷ್ಟು ಬೇಗ ಪರಿಹಾರ ದೊರೆಯುವಂತಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಅಮರ್ ವಿ.ಎಲ್. ಅಭಿಪ್ರಾಯ ವ್ಯಕ್ತಪಡಿಸಿದರು. ಹೊಳೆನರಸೀಪುರದಲ್ಲಿ ನಡೆದ ಲೋಕ ಅದಾಲತ್‌ ನಂತರ ಮಾಹಿತಿ ನೀಡಿದರು.

ಬಿಗ್ಬಾಸ್ ಖ್ಯಾತಿಯ ತುಕಾಲಿ ಸಂತೋಷ್ ಕಾರು ಅಪಘಾತ

Mar 14 2024, 02:07 AM IST
ತುಮಕೂರಿನಲ್ಲಿ ಶೂಟಿಂಗ್ ಮುಗಿಸಿಕೊಂಡು ತನ್ನ ಸ್ವಗ್ರಾಮ ಹೊಳೆನರಸೀಪುರಕ್ಕೆ ಹೋಗುವ ಮಾರ್ಗ ಮಧ್ಯೆ ಕುಣಿಗಲ್ ತಾಲೂಕಿನ ಕೋಡಿಹಳ್ಳಿ ಗೇಟ್ ಬಳಿ ತಮ್ಮ ಕಾರ್ ನಲ್ಲಿ ಹೋಗುವಾಗ ಕುಣಿಗಲ್ ಕಡೆಯಿಂದ ಬಂದ ಆಟೋ ನಡುವೆ ಡಿಕ್ಕಿ ಸಂಭವಿಸಿದೆ.

ಮಾಜಿ ಶಾಸಕ ವಿ.ಎಸ್. ಪಾಟೀಲ ಕಾರು ಅಪಘಾತ: ಅಪಾಯದಿಂದ ಪಾರು

Mar 09 2024, 01:38 AM IST
ಮಾಜಿ ಶಾಸಕ ವಿ.ಎಸ್. ಪಾಟೀಲ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ತಾಲೂಕಿನ ಹಾರವಳ್ಳಿ ಬಳಿ ಶುಕ್ರವಾರ ನಡೆದಿದೆ.

ಬೈಕ್ ಅಪಘಾತ: ಗಾಯಾಳು ಯುವಕ ಸಾವು

Mar 07 2024, 01:49 AM IST
ಗ್ಯಾರೇಜ್‌ನಲ್ಲಿ ಮೆಕಾನಿಕ್ ಆಗಿರುವ ಪ್ರಸಾದ್ ಫೆ.೨೯ರಂದು ತನ್ನ ಬೈಕ್‌ನಲ್ಲಿ ಬರುತ್ತಿದ್ದ ವೇಳೆಯಲ್ಲಿ ಬೈಕ್ ಸ್ಕಿಡ್ ಆಗಿ ಉರುಳಿ ಬಿದ್ದಿತ್ತು. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆಂಧ್ರದಲ್ಲಿ ಅಪಘಾತ: ಬಳ್ಳಾರಿಯ ಐದು ಜನರು ಸಾವು

Mar 05 2024, 01:34 AM IST
ಅತಿಯಾದ ವೇಗದಿಂದಾಗಿ ಕಾರು ನಿಯಂತ್ರಣ ತಪ್ಪಿದ್ದು, ಮರಕ್ಕೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ.

ಹದಗೆಟ್ಟ ಹಾದಿಯಲ್ಲಿ ದಿನಕ್ಕೊಂದು ಅಪಘಾತ

Mar 05 2024, 01:34 AM IST
ಬಡದಾಳ ಗ್ರಾಮದ ಸಂಪರ್ಕ ರಸ್ತೆಗಳ ದುರಸ್ತಿಗಾಗಿ ಬಡದಾಳ ನಾಗರಿಕ ಹೋರಾಟ ಸಮಿತಿಯಿಂದ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ನಡೆಯುತ್ತಿದ್ದು 8ನೇ ದಿನಕ್ಕೆ ಕಾಲಿಟ್ಟಿದೆ.

ಆಂಧ್ರದ ಕರ್ನೂಲ್ ಬಳಿ ಕಾರು ಅಪಘಾತ: ಸ್ಥಳದಲ್ಲೇ 5 ಸಾವು

Mar 05 2024, 01:33 AM IST
ಬಳ್ಳಾರಿಯಿಂದ ಕುಟುಂಬ ಸಹಿತ ಕಾರಿನಲ್ಲಿ ಕರ್ನೂಲ್ ಬಳಿ ಗ್ರಾಮವೊಂದಕ್ಕೆ ಮದುವೆ ನಿಶ್ಚಯ ಕಾರ್ಯಕ್ಕೆ ಹೋಗುತ್ತಿರುವಾಗ ದುರ್ಘ ಟನೆ ಸಂಭವಿಸಿ, ಮೊಳಕಾಲ್ಮುರು ತಾಲೂಕಿನ ಬಿಜಿಕೆರೆಯ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

₹3.6 ಕೋಟಿಗೆ ಗುಜರಾತ್‌ ಟೈಟಾನ್ಸ್‌ಗೆ ಹರಾಜಾಗಿದ್ದ ರಾಬಿನ್‌ಗೆ ಅಪಘಾತ!

Mar 04 2024, 01:19 AM IST
ರಾಬಿನ್‌ಗೆ ಅಪಘಾತ ಆಗಿರುವುದನ್ನು ಸ್ವತಃ ಅವರ ತಂದೆ ಫ್ರಾನ್ಸಿಸ್ ಮಿನ್ಜ್‌ ಖಚಿತಪಡಿಸಿದ್ದಾರೆ. ಆದರೆ ರಾಬಿನ್‌ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಭೀಕರ ಅಪಘಾತ: 4 ಸಾವು, 10 ಜನರಿಗೆ ಗಾಯ

Feb 29 2024, 02:03 AM IST
ಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಾಪೂರ ಹಾಗೂ ಸೇವಾನಗರ ತಾಂಡಾದ ಮಾರ್ಗ ಮಧ್ಯ ಟ್ರಕ್‌ ಹಾಗೂ ಅಶೋಕ ಲೇಲ್ಯಾಂಡ್‌ ಗೂಡ್ಸ್‌ ಗಾಡಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಹಾರಾಷ್ಟ್ರ ಮೂಲದ ಹೈದ್ರಾಬಾದ್‌ನ ನಿವಾಸಿಯಾಗಿರುವ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಹಾಗೂ 10 ಜನ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.

ನೈಸ್‌ ರಸ್ತೆಯಲ್ಲಿ ಸರಣಿ ಅಪಘಾತ: ಲಾರಿ ಚಾಲಕನ ಪಾದ ತಂಡು

Feb 24 2024, 02:34 AM IST
ನೈಸ್‌ ರಸ್ತೆಯಲ್ಲಿ ನಡೆದ ಸರಣಿ ಅಪಘಾತದಲ್ಲಿ ಲಾರಿಯೊಂದು ಉರುಳಿ ಬಿದ್ದ ಪರಿಣಾಮ ಚಾಲಕನ ಕಾಲಿನ ಪಾದ ತುಂಡಾಗಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • 27
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved