• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಲಾ ವಾಹನ ಅಪಘಾತ: ನಾಲ್ಕು ಮಕ್ಕಳ ಸಾವು, 30ಕ್ಕೂ ಅಧಿಕ ಜನ ಗಾಯ

Jan 30 2024, 02:01 AM IST
ಜಮಖಂಡಿ: ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿ ಮಕ್ಕಳನ್ನು ಮನೆಗೆ ತಲುಪಿಸಲು ತೆರಳುತ್ತಿದ್ದ ಶಾಲಾ ವಾಹನವೊಂದು ನಿಂತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಆಲಗೂರ ಗ್ರಾಮದ ಬಳಿ ವಿಜಯಪುರ-ಧಾರವಾಡ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ 30ಕ್ಕೂ ಅಧಿಕ ವಿದ್ಯಾರ್ಥಿಗಳು, ಪಾಲಕರು ಗಾಯಗೊಂಡಿದ್ದು, ಅವರನ್ನು ಜಮಖಂಡಿ ಮತ್ತು ವಿಜಯಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೀಕರ ಅಪಘಾತ: ಇಬ್ಬರ ದುರ್ಮರಣ

Jan 29 2024, 01:35 AM IST
ಅಫಜಲ್ಪುರ ದುಧನಿ ರಾಷ್ಟ್ರೀಯ ಹೆದ್ದಾರಿಯ ಮಾದಾಬಾಳ ತಾಂಡಾದ ಬಳಿ ದ್ವಿಚಕ್ರ ವಾಹನ ಹಾಗೂ ಇರ್ಟಿಗಾ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಭಾನುವಾರ ಬೆಳಗ್ಗೆ ಜರುಗಿದೆ.

ಬಸ್ ಲಾರಿ ನಡುವೆ ಭೀಕರ ಅಪಘಾತ, ಇಬ್ಬರು ಸಾವು, 15 ಜನರಿಗೆ ಗಂಭೀರ ಗಾಯ

Jan 25 2024, 02:04 AM IST
ಮೃತರನ್ನು ತಮಿಳುನಾಡಿನ ಸೇಲಂ ಜಿಲ್ಲೆಯ ಲಾರಿ ಚಾಲಕ ರಾಮಕೃಷ್ಣ (40) ಹಾಗೂ ಬಸ್ಸನಲ್ಲಿದ್ದ ಕೊಪ್ಪಳದ ಭಾಗ್ಯನಗರ ನಿವಾಸಿ ಗೀತಾ ಕಲಾಲ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡವರ, ಬಹಳಷ್ಟು ಜನರ ಸಂಬಂಧಿಗಳು ಆಸ್ಪತ್ರೆಗಳ ಮುಂದೆ ಜಮಾಯಿಸಿದ್ದು ಎಲ್ಲರೂ ಕ್ಷಣ ಕ್ಷಣಕ್ಕೂ ಆತಂಕದಲ್ಲಿಯೇ ಕಾಲ ಕಳೆಯುತ್ತಿದ್ದಾರೆ .

ಟಂಟಂ-ಕಾರು ಅಪಘಾತ: ಮೂವರ ಸಾವು, 9 ಜನ ಗಾಯ

Jan 25 2024, 02:00 AM IST
ಕಲಾದಗಿ: ಕಾರು ಮತ್ತು ಟಂಟಂ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟು, 9 ಜನರು ಗಾಯಗೊಂಡ ಘಟನೆ ಗದ್ದನಕೇರಿ ಗ್ರಾಮದ ರಾಮಾರೂಢ ಮಠದ ಬಳಿ ಬೆಳಗಾವಿ-ರಾಯಚೂರು ಹೆದ್ದಾರಿಯಲ್ಲಿ ಬುಧವಾರ ನಡೆದಿದೆ. ತುಳಸಿಗೇರಿಯ ಶಂಕ್ರಪ್ಪ ಮಾನಪ್ಪ ಮೆಳ್ಳಿಗೇರಿ (೭೦), ಕಲಾದಗಿಯ ಗೌರಿ ಭರತ ಚವ್ಹಾಣ (೨), ವಿಜಯ ಗಂಗಾರಾಮ ತೇಲಿ (೬೫) ಮೃತರು. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಯೋಧರ ಕರೆದೊಯ್ಯಲು ಬಂದಿದ್ದ ಮ್ಯಾನ್ಮಾರ್‌ ಪ್ಲೇನ್ ಮಿಜೋರಂನಲ್ಲಿ ಅಪಘಾತ

Jan 24 2024, 02:05 AM IST
ಮಿಜೋರಂನಲ್ಲಿ ಮ್ಯಾನ್ಮಾರ್‌ಗೆ ಸೇರಿದ ವಿಮಾನವೊಂದು ಅಪಘಾತವಾಗಿದ್ದು, 8 ಮಂದಿಗೆ ಗಂಭೀರವಾದ ಗಾಯಗಳಾಗಿವೆ. ಈ ವಿಮಾನವು ಭಾರತಕ್ಕೆ ಪರಾರಿಯಾಗಿದ್ದು ಮ್ಯಾನ್ಮಾರ್‌ ಸೈನಿಕರನ್ನು ಕರೆದೊಯ್ಯಲು ಬಂದಿತ್ತು.

ಅವೈಜ್ಞಾನಿಕ ಕಾಮಗಾರಿ: ತಿಂಗಳಲ್ಲಿ 13 ಅಪಘಾತ, 5 ಸಾವು

Jan 24 2024, 02:02 AM IST
ರಾಷ್ಟ್ರೀಯ ಹೆದ್ದಾರಿ ೭೫ ರ ಗುಲಗಳಲೆ ಗ್ರಾಮ ವಾಹನ ಸಾವರರ ಪಾಲಿಗೆ ಯಮದಾರಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ೭೫ ಚತುಷ್ಪಥ ರಸ್ತೆ ನಿರ್ಮಾಣಗೊಂಡ ನಂತರ ಗ್ರಾಮದ ನೂರು ಮೀಟರ್ ಅಂತರದಲ್ಲಿ ಕಳೆದ ಡಿಸಂಬರ್ ೨೩ ರಿಂದ ಜನವರಿ ೧೮ ನಡುವಿನ ೨೫ ದಿನಗಳ ಅವಧಿಯಲ್ಲಿ ೧೩ ಅಪಘಾತಗಳು ಸಂಭವಿಸಿದ್ದು ಐವರು ಮೃತಪಟ್ಟರೆ. ೧೨ ಜನರು ಗಾಯಗೊಂಡಿದ್ದಾರೆ.

ಅಪಘಾತ ಎಸೆಗಿ ಪರಾರಿಯಾಗುತ್ತಿದ್ದ ಕಾರಿನ ಬಾನೆಟ್‌ ಏರಿದ ಕ್ಯಾಬ್‌ ಚಾಲಕ!; 400 ಮೀಟರ್‌ ಕಾರು ಚಲಾಯಿಸಿದ ವಿಡಿಯೋ ವೈರಲ್‌

Jan 24 2024, 02:02 AM IST
ಅಪಘಾತ ಎಸೆಗಿ ಪರಾರಿಯಾಗುತ್ತಿದ್ದ ಕಾರಿನ ಬಾನೆಟ್‌ ಏರಿದ ಕ್ಯಾಬ್‌ ಚಾಲಕ!; 400 ಮೀಟರ್‌ ಕಾರು ಚಲಾಯಿಸಿದ ವಿಡಿಯೋ ವೈರಲ್‌

ಅಪಘಾತ ತಪ್ಪಿಸಲು ಹೆಲ್ಮೆಟ್‌ ಧರಿಸಿ: ಡಿವೈಎಸ್ಪಿ ರಾಜಣ್ಣ

Jan 24 2024, 02:00 AM IST
ಇತ್ತೀಚೆಗೆ ನಿರಂತರ ನಡೆಯುತ್ತಿರುವ ಮೋಟಾರ್ ಬೈಕ್ ಅಪಘಾತದಲ್ಲಿ ಬೈಕ್ ಸವಾರರು ಹೆಲ್ಮೇಟ್ ಧರಿಸದೆ ಚಾಲನೆ ಮಾಡಿ ಅಪಘಾತಕ್ಕೀಡಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಧರ್ಮೇಂದ್ರ ಕುಮಾರ್‌ಮೀನಾ ಮಾರ್ಗದರ್ಶನದಂತೆ ಪೊಲೀಸರು ಹಲ್ಮೇಟ್ ಜಾಗೃತಿ ಜಾಥ ಕಾರ್ಯಕ್ರಮವನ್ನು ಮಂಗಳವಾರ ನಡೆಸಿದರು.

ಓಮ್ನಿ-ಜೀಪು ಅಪಘಾತ: ಇಬ್ಬರ ಸಾವು

Jan 18 2024, 02:04 AM IST
ಆನೆಕಾಡು ಬಳಿ ಮಾರುತಿ ಓಮ್ನಿ ಕಾರು ಮತ್ತು ಬೊಲೆರೋ ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಆದ ಹಿನ್ನೆಲೆಯಲ್ಲಿ ಮಾರುತಿ ವಾಹನದಲ್ಲಿದ್ದ ಬಸವನಹಳ್ಳಿ ಸಮೀಪ ಹೇರೂರು ರಸ್ತೆಯ ನಿವಾಸಿ ನಿವೃತ್ತ ಸೈನಿಕ ಅಪ್ಪಂಡೇರಂಡ ದೇವಯ್ಯ (48) ಮತ್ತು ಪುತ್ರಿ ನ್ಯಾನ್ಸಿ ದೇವಯ್ಯ (3) ಮೃತಪಟ್ಟರು.

ಹೆದ್ದಾರಿಯಲ್ಲಿ ಅಪಘಾತ: ಕಾಲೇಜಿಗೆ ಹೊರಟವಳು ಮಸಣಕ್ಕೆ!

Jan 17 2024, 01:52 AM IST
ಬಸ್‌ ಬಾರದೇ ಇದ್ದಾಗ ಹೆದ್ದಾರಿ ದಾಟಿಕೊಂಡು ಮತ್ತೊಂದು ತುದಿಗೆ ಬಂದಿದ್ದಾರೆ. ಆಗಲೂ ಬಸ್‌ ಸಿಗದೆ ಪರಿತಪಿಸುತ್ತಿರುವಾಗಲೇ ಹಿಂದಿನಿಂದ ರಭಸವಾಗಿ ಬಂದ ಲಾರಿ ದಿಢೀರ್‌ ಯುವತಿಗೆ ಹೊಡೆದ ಪರಿಣಾಮವಾಗಿ ಆಕೆ ಸ್ಥಳದಲ್ಲಿಯೇ ಅಸುನೀಗಿದ್ದಾಳೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved