• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪಘಾತ: ಹೆಡ್ ಕಾನ್‌ಸ್ಟೇಬಲ್ ದುರಂತ ಸಾವು

Jul 03 2025, 11:49 PM IST
ದ್ವಿಚಕ್ರ ವಾಹನದಲ್ಲಿ ಕಚೇರಿಗೆ ಹೋಗುತ್ತಿದ್ದ ಸಂದರ್ಭ ರಸ್ತೆ ಅಪಘಾತದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಆಪ್ತ ಸಹಾಯಕ, ಹೆಡ್ ಕಾನ್‌ಸ್ಟೇಬಲ್ ದುರಂತ ಸಾವು ಕಂಡ ಘಟನೆ ನಗರದಲ್ಲಿ ಗುರುವಾರ ಸಂಜೆ ಸಂಭವಿಸಿದೆ.

ಭೀಕರ ಅಪಘಾತ: ಕಾರು ಉರುಳಿ 6 ಜನರ ದುರ್ಮರಣ

Jul 02 2025, 12:20 AM IST
ದೊಡ್ಡಬಳ್ಳಾಪುರ: ತಾಲೂಕಿನ ಹಿಂದೂಪುರ ರಾಜ್ಯ ಹೆದ್ದಾರಿಯ ಮಾಕಳಿದುರ್ಗ ಬಳಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಜನರು ಮೃತಪಟ್ಟಿದ್ದಾರೆ.

ರಸ್ತೆ ಅಪಘಾತ ಶೂನ್ಯಕ್ಕೆ ತರುವ ಪ್ರಯತ್ನ

Jun 28 2025, 12:18 AM IST
ಎನ್‌ಎಚ್‌ಎಐ ರಸ್ತೆಗಳಲ್ಲಿ ಕೆಲವು ಸಮಸ್ಯೆಗಳಿದ್ದು, ವಿಶೇಷವಾಗಿ ಎನ್‌ಎಚ್-50ರಲ್ಲಿ ಟೋಲ್‌ಗೇಟ್‌ನಿಂದ ಟನಲ್ ಬಳಿ ಬಹಳಷ್ಟು ಅಪಘಾತಗಳಾಗುತ್ತಿದ್ದವು. ಇದರಿಂದ ಪ್ರತಿ ವರ್ಷ 100 ಜನರ ಸಾವು ಉಂಟಾಗುತ್ತಿತ್ತು. ಈ ಸಮಸ್ಯೆ ತಡೆಯಲು ಓವರ್ ಬ್ರಿಡ್ಜ್ ಮಾಡಬೇಕೆಂದು ಮಾಜಿ ಸಂಸದ ಕರಡಿ ಸಂಗಣ್ಣ ಅವರು ಪ್ರಯತ್ನಿಸಿದ್ದರು.

ಹೆದ್ದಾರಿ ಅಪಘಾತ: ಹೋರಾಟಗಾರರು, ಅಧಿಕಾರಿಗಳ ಸಭೆ

Jun 19 2025, 12:35 AM IST
ಬೆಂಗಳೂರು- ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ತುಂಗಣಿ ಗೇಟ್ ಬಳಿ ಬೈಪಾಸ್ ರಸ್ತೆ ಮತ್ತು ಹೆದ್ದಾರಿ ರಸ್ತೆಯ ಜಂಕ್ಷನ್ ಇದ್ದು ಇಲ್ಲಿ ಪ್ರತಿನಿತ್ಯ ಅಪಘಾತ ಸಂಭವಿಸಿ ಸಾವು ನೋವುಗಳಾಗಿದ್ದ ಪರಿಣಾಮ ಈ ಅಪಘಾತಗಳನ್ನು ತಡೆಯುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಸಾರ್ವಜನಿಕರು ಒತ್ತಾಯಿಸಿದರು.

ರಸ್ತೆ ಅಪಘಾತ : ಇಬ್ಬರು ನೃತ್ಯ ಕಲಾವಿದರ ದುರ್ಮರಣ

Jun 17 2025, 12:15 AM IST

ಕಂಟೈನರ್ ಹಾಗೂ ಬೈಕ್ ನಡುವಿನ ಅಪಘಾತದಿಂದಾಗಿ ಇಬ್ಬರು ನೃತ್ಯ ಕಲಾವಿದರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಪಘಾತ ತಡೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಿ

Jun 16 2025, 03:28 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಅಪಘಾತ ತಡೆಯುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ರಸ್ತೆ ಸುರಕ್ಷತಾ ಪರಿಕ್ರಮ ಹಾಗೂ ಅಪಘಾತ ತಡೆಗೆ ಕೈಗೊಳ್ಳಬೇಕಾದ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ರಸ್ತೆ ಸುರಕ್ಷತಾ ನಿಯಮಗಳು ಪಾಲನೆಯಾಗುವಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು

Jun 14 2025, 02:45 AM IST
ಕಾಗವಾಡ ಕಡೆಯಿಂದ ಅಥಣಿ ಕಡೆಗೆ ಕೆಂಪು ರತ್ನಗಿರಿ ಇಟ್ಟಿಗೆ ತುಂಬಿಕೊಂಡು​ ಬರುತ್ತಿದ್ದ ಲಾರಿ ಹಾಗೂ ಅಥಣಿಯಿಂದ ಕಾಗವಾಡಕ್ಕೆ ತೆರಳುತ್ತಿದ್ದ ಪಿಕಪ್ ವಾಹನದ ಮಧ್ಯೆ ಅಪಘಾತವಾಗಿದೆ.

ಆಂಧ್ರ ಸಾರಿಗೆ ಬಸ್-ಲಾರಿ ನಡುವೆ ಭೀಕರ ಅಪಘಾತ: 2 ಮಕ್ಕಳು ಸೇರಿ ಐವರ ಸಾವು

Jun 14 2025, 12:38 AM IST
ಜೂನ್ 13ರ ಶುಕ್ರವಾರ ತಡರಾತ್ರಿ 2 ಗಂಟೆಯ ಸಮಯದಲ್ಲಿ ತಿರುಪತಿಯಿಂದ ಬರುತ್ತಿದ್ದ ಆಂಧ್ರಪ್ರದೇಶದ ರಾಜ್ಯ ರಸ್ತೆ ಸಾರಿಗೆ ಬಸ್ ಮತ್ತು ಲಾರಿಯ ಮದ್ಯೆ ಅಪಘಾತ ಸಂಭವಿಸಿದೆ.

ಮೂರು ಕಾರುಗಳ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

Jun 10 2025, 03:39 AM IST

ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಅಗರಲಿಂಗನದೊಡ್ಡಿ ಗ್ರಾಮದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಬೈಕ್ ಲಾರಿ ನಡುವೆ ಅಪಘಾತ: ಮೂವರು ಕಾರ್ಮಿಕರು ಸಾವು

Jun 07 2025, 05:27 AM IST
ನಂದಿಹಳ್ಳಿ ಬಳಿ ಹೋಗುತ್ತಿದ್ದಾಗ ಡಿಸೇಲ್ ಹಾಕಿಸಿಕೊಂಡು ಬಂದ ಕಂಟೇನರ್ ಲಾರಿ ಸಡನ್ ಆಗಿ ರಸ್ತೆಯ ಎಡಭಾಗಕ್ಕೆ ತಿರುಗಿಸಿದಾಗ ಹಿಂದಿನಿಂದ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 27
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved