• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರಾಡಳಿತ ಪ್ರದೇಶ ಜಮ್ಮುವಿನಲ್ಲಿ ಸೇನಾ ವಾಹನ ಅಪಘಾತ: ಕರ್ನಾಟಕದ ಮೂವರು ಯೋಧರ ಸಾವು

Dec 26 2024, 01:06 AM IST
ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸೇನಾ ವಾಹನ 150 ಅಡಿ ಕಮರಿಗೆ ಉರುಳಿ ಬಿದ್ದು ಸಂಭವಿಸಿದ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಶಿಗ್ಗಾಂವಿ ತಡಸ ಕ್ರಾಸ್ ಸಮೀಪ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತ : ನಾಲ್ವರ ದುರ್ಮರಣ

Dec 26 2024, 01:05 AM IST
ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಾಲಕ ಸೇರಿದಂತೆ ನಾಲ್ವರು ಮೃತಪಟ್ಟ ಘಟನೆ ಶಿಗ್ಗಾಂವಿ ತಾಲೂಕಿನ ತಡಸ ಕ್ರಾಸ್ ಸಮೀಪದ ತಿಮ್ಮಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಸಂಚಾರಿ ನಿಯಮ ಪಾಲಿಸಿ, ಅಪಘಾತ ತಪ್ಪಿಸಿ: ಇನ್ಸ್‌ಪೆಕ್ಟರ್ ಎಂ.ರವಿಕುಮಾರ್

Dec 26 2024, 01:01 AM IST
ಪ್ರತಿಯೊಬ್ಬ ಪ್ರಯಾಣಿಕರು ಚಾಲನಾ ಪರವಾನಗಿ ಪಡೆದಿರಬೇಕು. ವಾಹನಗಳಿಗೆ ವಿಮೆ, 18 ವರ್ಷ ಒಳಪಟ್ಟ ಮಕ್ಕಳಿಗೆ ವಾಹನಗಳನ್ನು ನೀಡಬಾರದು, ಕುಡಿದು ವಾಹನ ಓಡಿಸಬಾರದು, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಮೂಲಕ ಅಪಘಾತದಿಂದ ಪರಾಗಬೇಕು.

ಡಿಎಲ್‌ ಇಲ್ಲದೆ ವಾಹನ ಚಲಾಯಿಸಿ ಅಪಘಾತ: ಕೇಸ್‌ಗೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ

Dec 22 2024, 01:31 AM IST
ತಡಂಬೈಲ್ ವೆಂಕಟ್ರಮಣ ಕಾಲೊನಿ ನಿವಾಸಿ ಮೋಹನ್ ಆಚಾರ್ಯ ಅವರ ಪುತ್ರ ಧನುಷ್ (20) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ರಸ್ತೆ ಅಪಘಾತ ತಡೆ, ಸಾವಿನ ಪ್ರಮಾಣ ಇಳಿಸಿ

Dec 20 2024, 12:47 AM IST
ದಾವಣಗೆರೆ ಜಿಲ್ಲೆಯಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳಲ್ಲಿ ದಿನಕ್ಕೆ ಸರಾಸರಿ ಒಂದು ಜೀವ ಬಲಿಯಾಗುತ್ತಿದ್ದು, ಈ ಮರಣ ಪ್ರಮಾಣವನ್ನು ಎರಡಂಕಿಗೆ ಇಳಿಸಲು ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮ ಕೈಗೊಂಡಿದೆ. ಚಾಲಕರು ಸಹ ಸಂಚಾರ ನಿಯಮ ಪಾಲನೆ, ಸುರಕ್ಷಿತ ವಾಹನ ಚಾಲನೆಗೆ ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಕಿವಿಮಾತು ಹೇಳಿದರು.

ಎಲಿಫೆಂಟಾ ದ್ವೀಪದ ಬಳಿ ದೋಣಿ ಅಪಘಾತ - ಸ್ಪೀಡ್‌ ಬೋಟ್‌ ನಿಯಂತ್ರಣ ತಪ್ಪಿ ಅವಘಢ : 13 ಬಲಿ

Dec 19 2024, 09:50 AM IST

ಮುಂಬೈನ ಕರಾವಳಿಯ ಎಲಿಫೆಂಟಾ ದ್ವೀಪದ ಬಳಿ ಬುಧವಾರ ದೋಣಿಗೆ ಸ್ಪೀಡ್‌ ಬೋಟ್ ಡಿಕ್ಕಿಯಾಗಿ ಘೋರ ಅನಾಹುತ ಸಂಭವಿಸಿದೆ. ಈ ವೇಳೆ ದೋಣಿ ಮಗುಚಿ ಬಿದ್ದು 13 ಮಂದಿ ಸಾವನ್ನಪ್ಪಿದ್ದು, 101 ಮಂದಿಯನ್ನು ರಕ್ಷಣೆ ಮಾಡಲಾಗಿದೆ.

ಸರಣಿ ಅಪಘಾತ: ಮಹಿಳೆ ಸಾವು

Dec 19 2024, 12:33 AM IST
ರಾಮನಗರ: ಪಾನಮತ್ತ ವ್ಯಕ್ತಿಯೊಬ್ಬ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ಪರಿಣಾಮ ಮಹಿಳಾ ಉದ್ಯೋಗಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ನಗರದ ಮಾಗಡಿ ರಸ್ತೆಯಲ್ಲಿ ಬುಧವಾರ ಸಂಜೆ ನಡೆದಿದೆ.

ಅಪಘಾತ: ಕರ್ತವ್ಯ ನಿರತ ಪೇದೆ ಸಾವು

Dec 16 2024, 12:48 AM IST
ದಾಬಸ್‍ಪೇಟೆ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವಿನ ಅಪಘಾತದಲ್ಲಿ ಕರ್ತವ್ಯ ನಿರತ ಮುಖ್ಯಪೇದೆಯೊಬ್ಬರು ಮೃತಪಟ್ಟಿದ್ದಾರೆ. ದಾಬಸ್‍ಪೇಟೆ ಪೊಲೀಸ್ ಠಾಣೆಯ ಮುಖ್ಯಪೇದೆ ಬಸವರಾಜು (39) ಮೃತಪಟ್ಟವರು. ಇವರು ಮೂಲತಃ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚಿಟ್ಟರಕುಪ್ಪೆ ಗ್ರಾಮದವರಾಗಿದ್ದು, ದಾಬಸ್‍ಪೇಟೆ ಪಟ್ಟಣದಲ್ಲಿ ವಾಸವಾಗಿದ್ದರು.

ಕಾರು ಅಪಘಾತ: ಪ್ರಯಾಣಿಕರು ಪವಾಡಸದೃಶ ಪಾರು

Dec 14 2024, 12:49 AM IST
ಬೆಂಗಳೂರಿನ ವಿಕ್ರಂ ತಮ್ಮ ಕುಂಟುಂಬ ಸದಸ್ಯರೊಂದಿಗೆ ಮೈಸೂರಿಗೆ ತೆರಳಿ ವಾಪಸ್ ಬೆಂಗಳೂರು ಕಡೆಗೆ ಬರುತ್ತಿದ್ದ ವೇಳೆ ಗಣಂಗೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತಕ್ಕೀಡಾಗಿ ಕಾರಿನಲ್ಲಿ ವಿಕ್ರಂ ಹಾಗೂ ತಾಯಿ, ಹೆಂಡತಿ, ಅಜ್ಜಿ ಜೊತೆಗೆ 7 ರಿಂದ 8 ವರ್ಷದ ಮಗು ಇದ್ದುದ್ದಾಗಿ ತಿಳಿದು ಬಂದಿದೆ.

ಅಪಘಾತ-ಗಾಯಾಳುಗಳ ಆಸ್ಪತ್ರೆಗೆ ಸೇರಿಸಿದ ಸಚಿವ ತಂಗಡಗಿ

Dec 09 2024, 12:47 AM IST
ರಸ್ತೆ ಅಪಘಾತದಲ್ಲಿ ಗಾಯಗೊಂಡು ರಸ್ತೆಯ ಮೇಲೆ ಬಿದ್ದಿದ್ದ ದಂಪತಿ ಹಾಗೂ ಅವರ ಮಗುವನ್ನು ಸಕಾಲದಲ್ಲಿ ಆಸ್ಪತ್ರೆಗೆ ಸಾಗಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಮಾನವೀಯತೆ ಮೆರೆದಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 25
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved