• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿವೈಡರ್ ಅಳವಡಿಸಿ ಅಪಘಾತ ತಪ್ಪಿಸಿ

Nov 06 2024, 11:48 PM IST
ಬಸವೇಶ್ವರ ವೃತ್ತದಿಂದ ಯಾದವಾಡ ರಸ್ತೆ ಶಿವಾಜಿ ವೃತ್ತದವರೆಗೆ ನಿರ್ಮಿಸಿದ ರಸ್ತೆ ಮಧ್ಯಭಾಗದಲ್ಲಿ ಡಿವೈಡರ್ ಅಳವಡಿಸಿಲ್ಲ.

ಜಿಲ್ಲೆಯಲ್ಲಿ 20 ಬ್ಲಾಕ್ ಸ್ಪಾಟ್ಸ್, ಅಪಘಾತ ಮುಕ್ತಗೊಳಿಸಲು ಕ್ರಮ: ಡಿಸಿ ಡಾ. ಕೆ.ವಿದ್ಯಾಕುಮಾರಿ

Oct 29 2024, 12:59 AM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬೈಕ್, ಟ್ರ್ಯಾಕ್ಟರ್ ನಡುವೆ ಅಪಘಾತ: ಯುವಕ ಸಾವು

Oct 23 2024, 12:33 AM IST
ಮಳವಳ್ಳಿ ತಾಲೂಕಿನ ಮಾದಹಳ್ಳಿಯ ಕೆಂಪೇಗೌಡರ ಪುತ್ರ ಸಂತೋಷ್ ಕುಮಾರ್ ಮೃತ ಯುವಕ. ಸಂತೋಷ್ ತಮ್ಮ ಬೈಕ್‌ನಲ್ಲಿ ಟಿ.ಕಾಗೇಪುರ ಕಡೆಯಿಂದ ಸ್ವಗ್ರಾಮ ಮಾದಹಳ್ಳಿಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ.

ಸಂಚಾರ ನಿಯಮಗಳ ಪಾಲನೆ ಸಂಪೂರ್ಣ ಗೌಣ - ಹೆಚ್ಚುತ್ತಿವೆ ಅಪಘಾತ ಪ್ರಕರಣ; ವಾರ್ಷಿಕ 400 ಜನ ಮರಣ!

Oct 21 2024, 12:50 AM IST
ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಕುರಿತು ಚಾಲಕರಿಗೆ, ಪ್ರಯಾಣಿಕರಿಗೆ ಹಾಗೂ ಜನಸಾಮಾನ್ಯರಿಗೆ ನಿರಂತರವಾಗಿ ಜಾಗೃತಿ ಮೂಡಿಸುತ್ತಾ ಬರುತ್ತಿದ್ದರೂ ಸಹ ಅದರ ಫಲ ಸಿಗದಂತಾಗಿದೆ.

ಲಾರಿ-ಆಟೋ ಮಧ್ಯೆ ಅಪಘಾತ: ಒಂದೇ ಕುಟುಂಬದ ಮೂವರ ಸಾವು

Oct 21 2024, 12:33 AM IST
ಭಾನುವಾರ ನಸುಕಿನ ವೇಳೆ ನಡೆದ ಲಾರಿ ಮತ್ತು ಆಟೋ ಮಧ್ಯೆ ನಡೆದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

ಬಸ್- ಮಾರುತಿ ವ್ಯಾನ್‌ ಅಪಘಾತ: ಇಬ್ಬರು ಗಂಭೀರ

Oct 19 2024, 12:21 AM IST
ಕೆಎಸ್‌ಆರ್‌ಟಿಸಿ ಬಸ್ಸಿಗೆ ಹಿಂಭಾಗದಿಂದ ವೇಗವಾಗಿ ಬಂದ ಮಾರುತಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೆ ಗಂಭೀರವಾದ ಗಾಯಗಳಾದ ಘಟನೆ ತಾಲೂಕಿನ ನಿಟ್ಟೂರು ಹೋಬಳಿ ಎಚ್ಎಎಲ್ ಘಟಕದ ಮುಂಭಾಗ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಶುಕ್ರವಾರ ನಡೆದಿದೆ.

ಹುಬ್ಬಳ್ಳಿಯಲ್ಲಿ ಅಪಘಾತ: ಮೂಲ್ಕಿ, ಎಲ್ಲೂರು ಮೂಲದ ಇಬ್ಬರು ಸಾವು

Oct 16 2024, 12:31 AM IST
ಪಂಡರಾಪುರ ದೇವರ ದರ್ಶನ ಮಾಡಿ ವಾಪಸ್ ಬರುವಾಗ ಗೋಪಾಲಕೃಷ್ಣ ಉಪಾಧ್ಯಾಯ ಹುಬ್ಬಳ್ಳಿಯಲ್ಲಿ ಮಂಗಳವಾರ ಮುಂಜಾನೆ 4 ಗಂಟೆ ಸುಮಾರಿಗೆ ಬಸ್‌ನಿಂದ ಇಳಿದರು, ಅಲ್ಲಿಂದ ತಮ್ಮ ಮಿತ್ರ ಸದಾನಂದ ದೇವಾಡಿಗರನ್ನು ಸಂಪರ್ಕಿಸಿ ಸ್ಕೂಟರ್‌ನಲ್ಲಿ ಕಾರು ಪಾರ್ಕಿಂಗ್ ಮಾಡಿದ್ದ ಜಾಗಕ್ಕೆ ಹೋಗುತ್ತಿರುವಾಗ ಅಪರಿಚಿತ ವಾಹನ ಸ್ಕೂಟರ್‌ಗೆ ಡಿಕ್ಕಿಯಾಗಿ ಇಬ್ಬರೂ ಮೃತಪಟ್ಟಿದ್ದಾರೆ.

ಮತ್ತೆ ರೈಲು ದುರಂತ: ತಮಿಳುನಾಡಿನಲ್ಲಿ ಮೈಸೂರು ರೈಲು ಭೀಕರ ಅಪಘಾತ - 12 ಬೋಗಿಗಳು ಹಳಿತಪ್ಪಿ 1 ಬೋಗಿಗೆ ಬೆಂಕಿ

Oct 13 2024, 01:10 AM IST
ಈ ಹಿಂದೆ 300ಕ್ಕೂ ಹೆಚ್ಚು ಜನರ ಬಲಿಪಡೆದ ಒಡಿಶಾದ ಬಾಹಾನಗಾ ರೈಲು ದುರಂತವನ್ನು ನೆನಪಿಸುವಂಥ ರೈಲ್ವೆ ಅಪಘಾತ ತಮಿಳುನಾಡಿನಲ್ಲಿ ಶುಕ್ರವಾರ ರಾತ್ರಿ 8:30ರ ಸುಮಾರಿಗೆ ಸಂಭವಿಸಿದೆ.

ಸುರಂಗ ರೈಲು ಅಪಘಾತ ರಕ್ಷಣಾ ಅಣಕು ಕಾರ್ಯಾಚರಣೆ

Oct 02 2024, 01:03 AM IST
ಸುರಂಗದಲ್ಲಿ ರೈಲ್ವೇ ಅಪಘಾತ, ನುಜ್ಜುಗುಜ್ಜಾದ ಬೋಗಿಗಳ ಒಳಗೆ ನೆರವಿಗಾಗಿ ಪ್ರಯಾಣಿಕರ ಚೀರಾಟ, ಅಪಘಾತ ನಂತರದ ಒಂದು ಗಂಟೆ ಗೋಲ್ಡನ್‌ ಅವರ್‌ ರಕ್ಷಣೆ ಕಾರ್ಯಾಚರಣೆಯ ಧಾವಂತದಲ್ಲಿ ಆರ್‌ಪಿಎಫ್‌ ಸಿಬ್ಬಂದಿ ಹಾಗೂ ಎನ್‌ಡಿಆರ್‌ಎಫ್‌ ಸಿಬ್ಬಂದಿ.

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು

Oct 01 2024, 01:35 AM IST
ಸುರೇಶ್ ಆಚಾರ್ಯ ಹಾಗೂ ಪತ್ನಿ ಹಾಗೂ ತಮ್ಮ ಮೂವರು ಮಕ್ಕಳೊಂದಿಗೆ ಬೈಕ್‌ನಲ್ಲಿ ವೇಣೂರಿನಿಂದ ಕಾರ್ಕಳದತ್ತ ಸಾಗುತ್ತಿದ್ದರು. ಈ ವೇಳೆ ಕಾರೊಂದನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಈಚರ್ ಲಾರಿಯ ಹಿಂಭಾಗಕ್ಕೆ ಬೈಕ್‌ ಡಿಕ್ಕಿ ಹೊಡೆದಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 25
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved