• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರು ಅಪಘಾತ: ತೆಲಂಗಾಣ ಬಿಆರ್‌ಎಸ್‌ ಶಾಸಕಿ ಲಾಸ್ಯ ನಂದಿತಾ ಸಾವು

Feb 24 2024, 02:30 AM IST
ಕೆಲವೇ ದಿನಗಳ ಹಿಂದೆ ಅಂಚಿನಲ್ಲಿ ಸಾವಿನಿಂದ ಪಾರಾಗಿದ್ದ ಬಿಆರ್‌ಎಸ್ ಶಾಸಕಿ ಲಾಸ್ಯ ನಂದಿತ ಶುಕ್ರವಾರ ಕಾರು ಅಪಘಾತದಿಂದ ನಿಧನರಾಗಿದ್ದಾರೆ. ಇವರ ತಂದೆಯೂ ಕಳೆದ ವರ್ಷ ಫೆಬ್ರವರಿಯಲ್ಲೇ ಕಾಕತಾಳೀಯವೆಂಬಂತೆ ನಿಧನ ಹೊಂದಿದ್ದರು.

ಅಪಘಾತ: ಆಟೋ ಚಾಲಕ ನಾಗೇಶ್ ದುರ್ಮರಣ

Feb 22 2024, 01:47 AM IST
ತರೀಕೆರೆಯಿಂದ ಲಿಂಗದಹಳ್ಳಿ ಕಡೆಗೆ ಬರುತ್ತಿದ್ದ ಆಟೋಗೆ ಕಾಡುಹಂದಿಗಳ ಹಿಂಡು ಗುದ್ದಿದ ಪರಿಣಾಮ ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

ಅಪಘಾತ ಪ್ರಮಾಣ ತಗ್ಗಿಸಲು ಕಟ್ಟುನಿಟ್ಟಿನ ಕ್ರಮ

Feb 20 2024, 01:50 AM IST
ಹೆಲ್ಮೆಟ್ ಇಲ್ಲದೇ ಬೈಕ್ ಓಡಿಸುವ ಸವಾರರ ಚಾಲನಾ ಪರವಾನಿಗೆ ಅಮಾನತುಗೊಳಿಸಲು ಸೂಚಿಸಲಾಗಿದೆ. ನಗರದ ಆಯ್ದ ಪ್ರಮುಖ ಸ್ಥಳಗಳಲ್ಲಿ ಪ್ರಿಪೇಡ್ ಆಟೋ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ವಹಿಸಲಾಗುವುದು.

ಕಾರು, ಟ್ರ್ಯಾಕ್ಟರ್‌ ನಡುವೆ ಅಪಘಾತ: ಮಹಿಳೆ ಸಾವು

Feb 19 2024, 01:36 AM IST
ಶಿರಾ: ತವೆರಾ ಕಾರೊಂದು ನಿಂತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಬೀಕರ ಅಪಘಾತ ಸಂಭವಿಸಿ ನವ ವಿವಾಹಿತ ಮಹಿಳೆ ಸಾವನ್ನಪ್ಪಿ ೬ ಜನರಿಗೆ ತೀವ್ರ ಗಾಯಗಳಾಗಿರುವ ಘಟನೆ ನಗರದ ಹೊರವಲಯದ ಉಲ್ಲಾಸ್ತೋಪಿನ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ರಸ್ತೆ ಸಂಚಾರಿ ನಿಯಮಗಳನ್ನು ಪಾಲಿಸಿ ಅಪಘಾತ ತಪ್ಪಿಸಿ: ಸಪ್ತಾಶ್ರೀ

Feb 18 2024, 01:31 AM IST
ವಾಹನ ಚಾಲನೆ ಮಾಡುವಾಗ ರಸ್ತೆ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದ್ದು ಅತಿವೇಗದ ಚಾಲನೆ ಅಪಾಯಕ್ಕೆ ಕಾರಣವಾಗಲಿದೆ. ಆದ್ದರಿಂದ ರಸ್ತೆ ನಿಯಮಗಳನ್ನು ಪಾಲನೆ ಮಾಡುವ ಮೂಲಕ ಅಪಘಾತಗಳನ್ನು ತಪ್ಪಿಸಬೇಕೆಂದು ಉಪವಿಭಾಗಾಧಿಕಾರಿ ಸಪ್ತಾಶ್ರೀ ತಿಳಿಸಿದರು.

ರಸ್ತೆ ಅಪಘಾತ ಸಂಭವಿಸದಂತೆ ಕ್ರಮಕೈಗೊಳ್ಳಿ

Feb 16 2024, 01:47 AM IST
ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣಗಳು ಸಂಭವಿಸದಂತೆ ರಸ್ತೆ ಸುರಕ್ಷತಾ ನಿಮಮಗಳು ಪಾಲನೆಯಾಗುವಂತೆ ನೋಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಪೊಲೀಸರಿಗೆ ಸೂಚನೆಯನ್ನ ನೀಡಿದ್ದಾರೆ.

ರಸ್ತೆ ನಿಯಮವನ್ನು ಪಾಲಿಸಿ, ಅಪಘಾತ ತಪ್ಪಿಸಿ: ಚೇತನ್

Feb 08 2024, 01:34 AM IST
ವಾಹನ ಚಾಲನೆ ಮಾಡುವಾಗ ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಲ್ಲದೆ ಅತಿವೇಗದ ಚಾಲನೆ ಅಪಾಯಕ್ಕೆ ಕಾರಣವಾಗಲಿದೆ. ರಸ್ತೆ ನಿಯಮಗಳನ್ನು ಪಾಲನೆ ಮಾಡುವ ಮೂಲಕ ಅಪಘಾತಗಳನ್ನು ತಪ್ಪಿಸಬೇಕೆಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಅಧೀಕ್ಷಕ ಚೇತನ್ ತಿಳಿಸಿದರು.

ಸಂಚಾರ ನಿಯಮ ಪಾಲಿಸಿ, ಅಪಘಾತ ತಪ್ಪಿಸಿ: ಯಶ್ವಂತ್‌

Feb 08 2024, 01:34 AM IST
ಯಾರೂ ಕೂಡ ಚಾಲನಾ ಪರವಾನಗಿ ಇಲ್ಲದೆ, ಧೂಮಪಾನ ಮಾಡಿ ವಾಹನ ಚಾಲನೆ ಮಾಡಬಾರದು ಎಂದು ಆರ್‌ಟಿಒ ಇನ್ಸ್‌ಪೆಕ್ಟರ್ ಯಶ್ವಂತ್ ಸಲಹೆ ನೀಡಿದರು.

ಸಾರ್ವಜನಿಕರು ಫುಟ್‌ಪಾತ್ ಬಳಸಿದರೆ ಅಪಘಾತ ನಿಯಂತ್ರಣ

Feb 08 2024, 01:30 AM IST
ಚಳ್ಳಕೆರೆ ನಗರಸಭಾ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಆಯವ್ಯಯ ಪೂರ್ವಸಿದ್ಧತಾ ಸಭೆಯಲ್ಲಿ ಪೌರಾಯುಕ್ತ ಸಿ.ಚಂದ್ರಪ್ಪ ಮಾತನಾಡಿದರು.

‘ಅಪಘಾತ ಪರಿಹಾರ’ ಕೊಡೋದು ವಿಮಾ ಕಂಪನಿಯದ್ದೇ ಹೊಣೆ

Jan 30 2024, 02:02 AM IST
‘ಅಪಘಾತ ಪರಿಹಾರ’ ಕೊಡೋದು ವಿಮಾ ಕಂಪನಿಯದ್ದೇ ಹೊಣೆ. ಮೊದಲು ಸಂತ್ರಸ್ತಗೆ ವಿಮೆ ಕಂಪನಿ ಪರಿಹಾರ ಕೊಡಬೇಕು, ಬಳಿಕ ತಪ್ಪಿತಸ್ಥ ವಾಹನ ಮಾಲೀಕರಿಂದ ವಸೂಲಿ ಮಾಡಬೇಕು: ಹೈಕೋರ್ಟ್‌
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved