• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಜಾನೆ ಅಪಘಾತ: ತಕ್ಷಣವೇ ಸಿಗದ ನೆರವು

Jan 23 2025, 12:46 AM IST
ತರಕಾರಿ - ಹಣ್ಣು ತುಂಬಿದ್ದ ಲಾರಿ ಕಂದಕಕ್ಕೆ ಉರುಳಿ ಸಂಭವಿಸಿದ ದುರ್ಘಟನೆಯಲ್ಲಿ ಗಾಯಾಳುಗಳಿಗೆ ತಕ್ಷಣವೇ ನೆರವು ಸಿಗಲಿಲ್ಲ. ಮುಂಜಾನೆಯೇ ಘಟನೆ ನಡೆದಿದ್ದರಿಂದ ಸುಮಾರು ಒಂದು ತಾಸಿಗೂ ಹೆಚ್ಚು ಹೊತ್ತು ಗಾಯಾಳುಗಳು ನೆರವಿಗಾಗಿ ಪರದಾಡಿದ್ದಾರೆ.

ಬೆಂಗಳೂರು : ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತ : ಸಿನಿಮಾ ಶೈಲಿಯಲ್ಲಿ ಸವಾರ ಪಾರು

Jan 21 2025, 01:32 AM IST
ನಗರದ ರಸ್ತೆಯಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸಿನಿಮೀಯ ಶೈಲಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಬೆಂಗಳೂರು- ತುಮಕೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸರಣಿ ಅಪಘಾತ : ಕಾರು ಚಾಲಕ ಪಾರು

Jan 21 2025, 12:35 AM IST

ಕಳೆದ ತಿಂಗಳ ಡಿ.21ರಂದು ಬೆಂಗಳೂರು- ತುಮಕೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ್ದ ಉದ್ಯಮಿ ಚಂದ್ರಮ್ ಅವರ ಕಾರು ಅಪಘಾತ ಮಾಸುವ ಮುನ್ನವೇ ಸೋಮವಾರ ಬೆಳಗ್ಗೆ ಇದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾನೆ.

ರಸ್ತೆ ಸುರಕ್ಷತಾ ನಿಯಮ ಪಾಲಿಸಿ ಅಪಘಾತ ತಪ್ಪಿಸಿ

Jan 17 2025, 12:46 AM IST
ಚಾಮರಾಜನಗರದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಮಾಸಾಚರಣೆ ಹಾಗೂ ರಸ್ತೆ ಸುರಕ್ಷತಾ ನಿಯಮಗಳ ಪಾಲನೆ ಕುರಿತು ಸಂಚಾರಿ ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ರವಿಕುಮಾರ್ ಮಾತನಾಡಿದರು.

ಕಾರು ಅಪಘಾತ, ಸಚಿವೆ ಹೆಬ್ಬಾಳಕರ ಆರೋಗ್ಯ ಚೇತರಿಕೆ: ಡಾ.ರವಿ ಪಾಟೀಲ

Jan 16 2025, 12:46 AM IST
ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಖಾಸಗಿ ಆಸ್ಪತ್ರೆಯಲ್ಲಿ 2ನೇ ದಿನವೂ ಚಿಕಿತ್ಸೆ ಮುಂದುವರಿದಿದೆ.

ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣ ಇಳಿಮುಖ - ಎಸ್ಪಿ ಡಾ. ವಿಕ್ರಂ ಅಮಟೆ

Jan 14 2025, 01:01 AM IST
ಚಿಕ್ಕಮಗಳೂರು, ಕಳೆದ ಸಾಲಿನಲ್ಲಿ ಸಂಘ ಸಂಸ್ಥೆಗಳು ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಿ ದ್ದರಿಂದ ಶೇ. 10 ರಷ್ಟು ರಸ್ತೆ ಅಪಘಾತ ಪ್ರಕರಣಗಳು ಇಳಿಮುಖವಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಂ ಅಮಟೆ ಹೇಳಿದರು.

ಎರಡು ಬೈಕ್‌ಗಳ ನಡುವೆ ಅಪಘಾತ: ಮೂವರಿಗೆ ಗಂಭೀರ ಗಾಯ

Jan 10 2025, 12:49 AM IST
ಎರಡು ಬೈಕ್‌ಗಳ ನಡುವೆ ರಸ್ತೆ ಅಪಘಾತ ಸಂಭವಿಸಿ ನೆಲಕ್ಕುರುಳಿ ಬೈಕ್ ಸವಾರನ ತಲೆ ಮೇಲೆ ಪಕ್ಕದಲ್ಲೇ ಚಲಿಸುತ್ತಿದ್ದ ಜೆಸಿಬಿ ಸಣ್ಣ ಪ್ರಮಾಣದಲ್ಲಿ ಹರಿದಿರುವ ಘಟನೆ ತಾಲೂಕಿನ ಅರಕೆರೆ ಗ್ರಾಮದಲ್ಲಿ ಸಂಭವಿಸಿದೆ.

ನಿರ್ಲಕ್ಷ್ಯದ ರಸ್ತೆ ಕಾಮಗಾರಿಯಿಂದ ಅಪಘಾತ: ಆಕ್ರೋಶ, ಪ್ರತಿಭಟನೆ

Jan 10 2025, 12:46 AM IST
ಕಾಮಗಾರಿ ಪ್ರದೇಶದಲ್ಲಿ ಅಗತ್ಯ ಬ್ಯಾರಿ ಕೇಡ್‌ಗಳನ್ನು ಅಳವಡಿಸದೆ, ಎಚ್ಚರಿಕೆಯ ಸೂಚನ ಫಲಕಗಳನ್ನು ಹಾಕದೇ ಇದ್ದುದರಿಂದ ಕಾಮಗಾರಿ ನಡೆಯುತ್ತಿರುವುದು ಗೊತ್ತಿಲ್ಲದೇ ಕಾರೊಂದು ವೇಗದಿಂದ ಬಂದು ಬೈಕಿಗೆ ಗುದ್ದಿತ್ತು. ಬೈಕಿನಲ್ಲಿದ್ದ ರಾಹುಲ್ ಮೃತಪಟ್ಟಿದ್ದಾರೆ.

ಸಾರಿಗೆ ನೌಕರರಿಗೆ ₹1 ಕೋಟಿ ಅಪಘಾತ ಪರಿಹಾರ ವಿಮೆ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜು ಕಾಗೆ

Jan 07 2025, 12:30 AM IST
ಸಂಸ್ಥೆಯಲ್ಲಿ ಹೆಚ್ಚು ಶ್ರಮಪಡುವ ನೌಕರರ ಕುಟುಂಬಗಳು ಅವರ ಅನಿರೀಕ್ಷಿತ ನಿಧನದಿಂದ ತೊಂದರೆ ಅನುಭವಿಸಬಾರದು. ಈ ನಿಟ್ಟಿನಲ್ಲಿ ₹1 ಕೋಟಿ ವಿಮೆ ಜಾರಿ ಮಾಡಲಾಗಿದೆ. ಆ ಮೂಲಕ ನೌಕರಸ್ಥರ ಕುಟುಂಬವನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಯೋಜಿಸಲಾಗಿದೆ.

ಅಪಘಾತ: ಇಬ್ಬರು ಯುವಕರ ಸಾವು

Jan 07 2025, 12:16 AM IST
ಗೋವಾ ಪ್ರವಾಸ ಮುಗಿಸಿಕೊಂಡು ವಾಪಸ್ ಬರುವ ಸಂದರ್ಭದಲ್ಲಿ ತಾಲೂಕಿನ ಕಂಬದಹಳ್ಳಿ ಸಮೀಪ ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭಿವಿಸಿ ಕಾರಿನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 27
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved