• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಲಕಾರ್ಮಿಕರ ಬಳಕೆ ಶಿಕ್ಷಾರ್ಹ ಅಪರಾಧ-ಜಯದೇವಿ ಕವಲೂರು

Apr 09 2025, 12:31 AM IST
ಯಾವುದೇ ಉದ್ಯಮಗಳಲ್ಲಿ ಬಾಲ ಕಾರ್ಮಿಕರನ್ನು ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಈ ಕೃತ್ಯಕ್ಕೆ ದಂಡ ಹಾಗೂ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಬಾಲ ಕಾರ್ಮಿಕರು ಕೆಲಸ ಮಾಡುತ್ತಿದ್ದರೆ ಅವರನ್ನು ಗುರುತಿಸಿ ಶಾಲೆಗೆ ದಾಖಲಿಸಬೇಕು ಎಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಜಯದೇವಿ ಕವಲೂರು ಪಾಲಕರಿಗೆ ತಿಳಿವಳಿಕೆ ನೀಡಿದರು.

ದೇವರ ಹೆಸರಿನಲ್ಲಿ ಪ್ರಾಣಿ ಬಲಿ ಅಪರಾಧ: ಡಿಸಿ ಜಾನಕಿ

Apr 08 2025, 12:37 AM IST
ದೇವರ ಹೆಸರಿನಲ್ಲಿ ಪ್ರಾಣಿ ಬಲಿ ನೀಡುವುದು ಕಾನೂನು ಪ್ರಕಾರ ಅಪರಾಧವಾಗಿದ್ದು, ಭಕ್ತಾದಿಗಳು ಯಾರೂ ಕೂಡ ಪ್ರಾಣಿಬಲಿ ನೀಡಬಾರದು ಎಂದು ಜಿಲ್ಲಾಧಿಕಾರಿ ಜಾನಕಿ ಹೇಳಿದರು.

ಸೈಬರ್ ಅಪರಾಧ ನಿಭಾಯಿಸುವ ಶಕ್ತಿ ಯುವ ಅಧಿಕಾರಿಗಳಲ್ಲಿರಲಿ : ಪುಟ್ಟಮಾದಯ್ಯ

Apr 03 2025, 02:49 AM IST
ಬೇರೆ ಇಲಾಖೆಗಳಿಗಿಂತ ಪೊಲೀಸ್ ಇಲಾಖೆ ಭಿನ್ನ. ಇಲ್ಲಿ ಕೆಲಸಕ್ಕೆ ನಿರ್ದಿಷ್ಟ ಸಮಯ ಇರುವುದಿಲ್ಲ. ಎಲ್ಲಾ ಸಂದರ್ಭದಲ್ಲೂ ತಯಾರಿರಬೇಕು.

ಮಕ್ಕಳನ್ನು ದುಡಿಸುವುದು ಶಿಕ್ಷಾರ್ಹ ಅಪರಾಧ

Apr 01 2025, 12:47 AM IST
೧೪ ವರ್ಷದೊಳಗಿನ ಮಕ್ಕಳಿಗೆ ಬೇಕರಿ, ಮಾಲ್, ಕಾರ್ಖಾನೆ, ಹೋಟೆಲ್, ತೋಟ ಹೀಗೆ ಕಷ್ಟಕರವಾದ ಕೆಲಸಗಳಲ್ಲಿ ತೊಡಗಿಸಿಕೊಂಡರೆ ಮಾಲೀಕರಿಗೂ ಹಾಗೂ ಪೋಷಕರಿಗೂ ಸಹ ಇಪ್ಪತ್ತು ಸಾವಿರದಿಂದ ಐವತ್ತು ಸಾವಿರದವರೆಗೆ ದಂಡ ವಿಧಿಸಲಾಗುವುದು. ಮತ್ತು ಆರು ತಿಂಗಳಿಂದ ಎರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗುವುದು.

ಆರ್‌ಎಸ್‌ಎಸ್‌ನಿಂದಲೇ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ : ಸಿಎಂ ಹೇಳಿಕೆ, ಕೋಲಾಹಲ

Mar 18 2025, 01:47 AM IST
‘ಆರ್‌ಎಸ್‌ಎಸ್‌ನಿಂದಲೇ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಆರ್‌ಎಸ್‌ಎಸ್‌ನವರ ದ್ವೇಷ ರಾಜಕಾರಣ, ಹಿಂಸಾ ರಾಜಕಾರಣವೇ ಗಲಭೆ ಹಾಗೂ ಅಪರಾಧಗಳಿಗೆ ಕಾರಣ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಂಭೀರ ಆರೋಪವು ಸೋಮವಾರ ವಿಧಾನಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು.

ಅಪರಾಧ ತಡೆಗಟ್ಟುವ ಬಗ್ಗೆ ಜನಸಂಪರ್ಕ ಸಭೆ

Mar 13 2025, 12:46 AM IST
ಪೊಲೀಸ್‌ ಠಾಣಾ ಆವರಣದಲ್ಲಿ ಅಪರಾಧ ತಡೆಗಟ್ಟುವ ಬಗ್ಗೆ ಜನಸಂಪರ್ಕ ಸಭೆ ನಡೆಯಿತು.

ಅಪರಾಧ ತಡೆಗೆ ಪೊಲೀಸರಿಗೆ ಜನರ ಸಹಕಾರ ಅಗತ್ಯ: ಡಿವೈಎಸ್ಪಿ ಪಾಂಡುರಂಗ

Mar 13 2025, 12:45 AM IST
ಎಲ್ಲೆಡೆ ಸಾರ್ವಜನಿಕರನ್ನು ವಂಚಿಸುವ ಅಪರಾಧ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಸಾರ್ವಜನಿಕರು ಯಾವುದೇ ವಂಚನೆಗಳಿಗೆ ಬಲಿಯಾಗದೆ ಅಪರಾಧಗಳನ್ನು ತಡೆಗಟ್ಟಲು ಪೊಲೀಸರೊಂದಿಗೆ ಸಹಕರಿಸಬೇಕೆಂದು ಕೆಜಿಎಫ್ ಡಿವೈಎಸ್‌ಪಿ ಪಾಂಡುರಂಗ ಮನವಿ ಮಾಡಿದರು.

ಮಾದಕ ದ್ರವ್ಯ, ಸೈಬರ್ ಅಪರಾಧ ಮುಕ್ತ ಜಿಲ್ಲೆಯಾಗಲಿ: ಶಾಸಕ ಸತೀಶ ಸೈಲ್

Mar 10 2025, 12:17 AM IST
ದೈಹಿಕವಾಗಿ ಸದೃಢರಾಗಲು ಪ್ರತಿದಿನ ಸ್ವಲ್ಪ ಸಮಯ ಮೀಸಲಿಡಬೇಕು.

ಅತ್ಯಾಚಾರದಂತಹ ಘೋರ ಅಪರಾಧ ಎಸಗುವ ಆರೋಪಿಗೆ ಗಲ್ಲು ಶಿಕ್ಷೆ- ಕಾನೂನಿನಲ್ಲಿ ತಿದ್ದುಪಡಿ: ಮೋದಿ

Mar 09 2025, 01:46 AM IST
‘ಕಳೆದ 10 ವರ್ಷಗಳಲ್ಲಿ ನಮ್ಮ ಸರ್ಕಾರವು ಮಹಿಳೆಯರ ರಕ್ಷಣೆಗೆ ಹೆಚ್ಚಿನ ಆದ್ಯತೆಯನ್ನು ನೀಡಿದೆ. ಮಹಿಳೆಯರ ಮೇಲೆ ಅತ್ಯಾಚಾರದಂತಹ ಘೋರ ಅಪರಾಧಗಳನ್ನುಎಸಗುವ ಆರೋಪಿಗೆ ಗಲ್ಲು ಶಿಕ್ಷೆ ತರುವ ಕಾನೂನುಗಳನ್ನು ತರಲಾಗುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮಕ್ಕಳ ಹಕ್ಕುಗಳ ಉಲ್ಲಂಘನೆ ಶಿಕ್ಷಾರ್ಹ ಅಪರಾಧ

Mar 06 2025, 12:34 AM IST
ದೊಡ್ಡಬಳ್ಳಾಪುರ/ಕುಂದಾಣ: ಮಕ್ಕಳು ದೇಶದ ಆಸ್ತಿ, ಮಕ್ಕಳ ಹಕ್ಕುಗಳ ಮೇಲಿನ ದೌರ್ಜನ್ಯ ಶಿಕ್ಷಾರ್ಹ ಅಪರಾಧವಾಗಿದ್ದು ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಬಲೂನ್ ಮಾರಲು ಮೈಸೂರಿಗೆ ಬಂದಿದ್ದ ಬಾಲಕಿ ಹತ್ಯೆ
ಕಾಂತಾರ ಚಾಪ್ಟರ್‌ 1 : ಅತಿಮಾನುಷ ಸಿನಿಮಾ ಅದ್ದೂರಿ ಗಳಿಕೆ ಮಾಡಿದ್ದು ಹೇಗೆ!
ಸಂಪುಟ ಪುನರ್‌ ರಚನೆ ಸುಳಿವು : ದಲಿತ ಸಚಿವರ ಸಭೆ!
ಶೂದ್ರ ಶ್ರೀನಿವಾಸ್‌ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಕೆರೆ ಜಾಗ ಒತ್ತುವರಿ ಮುಲಾಜಿಲ್ಲದೆ ತೆರವು : ಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved