• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಬೆರಕೆ ಹಾಲು ಆರೋಗ್ಯಕ್ಕೆ ಮಾರಕ, ಶಿಕ್ಷಾರ್ಹ ಅಪರಾಧ: ಮನ್ಮುಲ್ ನಿರ್ದೇಶಕ ಡಾಲುರವಿ

Jul 04 2024, 01:02 AM IST
ರಾಜ್ಯದಲ್ಲಿಯೇ ಮಂಡ್ಯ ಗುಣಮಟ್ಟದ, ಹೆಚ್ಚು ಹಾಲು ಸರಬರಾಜು ಮಾಡುವ ಜಿಲ್ಲೆಯಾಗಿದೆ. ರೈತರ ಪರಿಶ್ರಮ ಇದರಲ್ಲಿ ಸಾಕಾಷ್ಟಿದೆ. ಗುಣಮಟ್ಟದ ಹಾಲು ಸರಬರಾಜು ಮಾಡಿ 5 ರು.ಗಳಷ್ಟು ಪ್ರೋತ್ಸಾಹಧನ ಪಡೆಯಿರಿ. ಗ್ರಾಮಾಭಿವೃದ್ಧಿ ಜತೆಗೆ ವೈಯಕ್ತಿಕ ಆರ್ಥಿಕ ಅಭಿವೃದ್ಧಿ ಹೊಂದಬೇಕು. ಡಿಗ್ರಿ, ಕೊಬ್ಬಿನ ಅಂಶ ಸಿಗಲಿ ಎಂದು ಹಲವು ಆರೋಗ್ಯಕ್ಕೆ ಹಾನಿಕಾರಕವಾದ ವಸ್ತು, ರಾಸಾಯನಿಕ ಹಾಕುವುದು ಶಿಕ್ಷಾರ್ಹ ಅಪರಾಧವಾಗಿದೆ.

ಅಪರಾಧ ನಿಯಂತ್ರಣಕ್ಕೆ ಜನರೂ ಸಹಕರಿಸಲಿ

Jul 04 2024, 01:01 AM IST
ಚನ್ನಗಿರಿ ತಾಲೂಕಿನಲ್ಲಿ ಕಳ್ಳತನ, ನಕಲಿ ಬಂಗಾರ ಮಾರಾಟ ಹಾಗೂ ಇತರೆ ಅಪರಾಧ ಪ್ರಕರಣಗಳನ್ನು ತಡೆಯಲು ಪೊಲೀಸರೊಂದಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಆಗ ಮಾತ್ರ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ಸಾಧ್ಯ ಎಂದು ಪೊಲೀಸ್ ಉಪಾಧೀಕ್ಷಕ ರುದ್ರಪ್ಪ ಉಜ್ಜಿನಕೊಪ್ಪ ಹೇಳಿದ್ದಾರೆ.

ಅಪರಾಧ ಪ್ರಕರಣಗಳ ಕಡಿವಾಣಕ್ಕೆ ವಿಶೇಷ ಕಾರ್ಯಾಚರಣೆ

Jul 03 2024, 12:17 AM IST
ಬರೋಬ್ಬರಿ 248 ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿ ಏಕಕಾಲಕ್ಕೆ ಮಹಾನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದಾರೆ. ಹುಬ್ಬಳ್ಳಿ-ಧಾರವಾಡ ನಗರದಲ್ಲಿ 72 ರೌಡಿಶೀಟರ್‌ಗಳ ಮನೆ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಲಾಗಿದೆ.

ಹೊಸ ಅಪರಾಧ ಕಾಯ್ದೆ ಅಡಿ ಮ.ಪ್ರ.ದಲ್ಲಿ ದೇಶದ ಮೊದಲ ಎಫ್‌ಐಆರ್‌

Jul 02 2024, 01:31 AM IST
ದೇಶದಲ್ಲಿ ಸೋಮವಾರದಿಂದ ಜಾರಿಗೆ ಬಂದ ನೂತನ ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಕಾಯ್ದೆ ಅನ್ವಯ ಮೊದಲ ಪ್ರಕರಣವನ್ನು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ದಾಖಲಿಸಲಾಗಿದೆ.

ರಾಜ್ಯದಲ್ಲೇ ಬೀದರ್‌ ಅಪರಾಧ ಪ್ರಮಾಣ ಕಮ್ಮಿಯಾಗಿದೆ: ಎಸ್‌ಪಿ

Jul 01 2024, 01:51 AM IST
ಸೈಬರ್‌ ಕ್ರೈಂಗೆ ಅಕ್ಷರಸ್ಥರೇ ಹೆಚ್ಚು ಬಲಿ ಆಗ್ತಿದ್ದಾರೆ. ಜಿಲ್ಲೆಯಲ್ಲಿ ಶೇ.97ರಷ್ಟು ಫೈವ್‌ ಸ್ಟಾರ್‌ ಕ್ರಮಾಂಕದ ಪೊಲೀಸ್‌ ಠಾಣೆಗಳಿವೆ. ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ವರ್ಷ ಡಕಾಯಿತಿ, ಸರಗಳ್ಳತನದ ಒಂದೂ ಪ್ರಕರಣ ದಾಖಲಾಗಿಲ್ಲ. ಇದು ಪೊಲೀಸರ ಕಾರ್ಯಕ್ಷಮತೆಗೆ ಹಿಡಿತ ಕನ್ನಡಿಯಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌ಎಲ್‌ ತಿಳಿಸಿದರು.

18 ವರ್ಷದೊಳಗಿನವರಿಗೆ ಮಾದಕ ವಸ್ತು ಮಾರಾಟ ಅಪರಾಧ: ನಿರಂಜನಗೌಡ

Jun 28 2024, 12:56 AM IST
ನರಸಿಂಹರಾಜಪುರ 18 ವರ್ಷದ ಒಳಗಿನ ಮಕ್ಕಳಿಗೆ ಮಾದಕ ವಸ್ತು ಮಾರಾಟ ಮಾಡಿದರೆ ಅಪರಾಧವಾಗುತ್ತದೆ ಎಂದು ಪೊಲೀಸ್ ಠಾಣಾಧಿಕಾರಿ ನಿರಂಜನಗೌಡ ತಿಳಿಸಿದರು. ಬುಧವಾರ ಮುತ್ತಿನಕೊಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲೆಯಲ್ಲಿ ಧ.ಗ್ರಾ.ಯೋಜನೆಯ ಶೆಟ್ಟಿಕೊಪ್ಪ ವಲಯದ ಮುತ್ತಿನಕೊಪ್ಪ ಕಾರ್ಯ ಕ್ಷೇತ್ರದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಶಾಲಾ, ಕಾಲೇಜಿನ 100 ಮೀ. ಒಳಗೆ ಮಾದಕ ವಸ್ತು ಮಾರಾಟ ಮಾಡುವುದನ್ನು ನಿಷೇದಿಸಲಾಗಿದೆ ಎಂದರು.

ಅಪರಾಧ ಮುಕ್ತ ಸಮಾಜಕ್ಕೆ ಕಾನೂನು ಅರಿವು ಅಗತ್ಯ

Jun 14 2024, 01:02 AM IST
ಮಲ್ಲಯ್ಯನಪುರದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕಾನೂನು ಮತ್ತು ಶಿಕ್ಷಣದ ಬಗ್ಗೆ ಅರಿವು ಕಾರ್ಯಕ್ರಮವನ್ನು ವಕೀಲ ಉಮ್ಮತ್ತೂರು ಇಂದುಶೇಖರ್‌ ಉದ್ಘಾಟಿಸಿದರು.

ಮಕ್ಕಳನ್ನು ಕೆಲಸಕ್ಕೆ ಕಳುಹಿಸುವುದು ಅಪರಾಧ

Jun 13 2024, 12:49 AM IST
ಮಕ್ಕಳು ತಮ್ಮ ಬಾಲ್ಯವನ್ನು ಆಟ-ಪಾಠ ಶಿಕ್ಷಣದಿಂದ ಕಳೆಯಬೇಕು. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಯಾವುದೇ ರೀತಿಯ ಕೆಲಸಗಳಲ್ಲಿ ತೊಡಗಿಸದೆ ಅವರಿಗೆ ಶಿಕ್ಷಣ ನೀಡುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ನೂರುನ್ನಿಸ ಹೇಳಿದರು.

ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಳ್ಳುವುದು ಅಪರಾಧ: ನ್ಯಾಯಾಧೀಶೆ ಆಯುಷಾಬಿ ಮಜೀದ್

Jun 13 2024, 12:46 AM IST
ಬಾಲ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಳ್ಳುವುದು ಸ್ವಯಂಕೃತ ಅಪರಾಧವಾಗುತ್ತದೆ.

ಅಪರಾಧ ತಡೆಗಟ್ಟಲು ನಾಗರಿಕರ ಸಹಕಾರ ಅಗತ್ಯ: ಸುಂದರ್‌ ರಾಜ್‌

Jun 12 2024, 12:35 AM IST
ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಗೆ ಭೇಟಿ ನೀಡಿ ನಂತರ ಪೊಲೀಸ್ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡ ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಪೊಲೀಸರೊಂದಿಗೆ ಸಾರ್ವಜನಿಕರು ಕೈಜೋಡಿಸಿ ಸಹಕರಿಸಿದಲ್ಲಿ ಮಾತ್ರ ಪಟ್ಟಣ ಅಪರಾಧ ಮುಕ್ತವಾಗಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved