• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪರಾಧ ಇಳಿಮುಖಕ್ಕೆ ಸಹಕಾರ ಅವಶ್ಯ

Jan 04 2024, 01:45 AM IST
ಮಹಿಳೆಯರ ಹಾಗೂ ಹಿರಿಯ ನಾಗರಿಕರ ಬಗ್ಗೆ ಗೌರವ ಮತ್ತು ಸಹಾನುಭೂತಿ ಹೊಂದಿರುವ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಿ ಸಮಸ್ಯೆಗೆ ಸಮಾಧಾನಕರ ಉತ್ತರ ನೀಡುವರು.

ಜನಸ್ನೇಹಿ ಕಾರ್ಯಗಳಿಂದ ಅಪರಾಧ ಭಾರಿ ಇಳಿಮುಖ: ಎಸ್ಪಿ ಚನ್ನಬಸವಣ್ಣ

Jan 03 2024, 01:45 AM IST
ಅಪರಾಧಿ ಮನೋಭಾವದವರ ಹೆಡೆಮುರಿ ಕಟ್ಟಿದ ಎಸ್ಪಿ, 2022ರ ಸಾಲಿಗೆ ಹೊಲಿಸಿದ್ರೆ ಶೇ.14ರಷ್ಟು ಪ್ರಕರಣಗಳು ಇಳಿಕೆ. ಸಮುದಾಯ ಸಹಭಾಗಿತ್ವದ ಪೊಲೀಸಿಂಗ್ ಶೀಘ್ರದಲ್ಲಿ ಜಾರಿ, 15 ಜನರ ಗಡಿಪಾರು ಹಾಗೂ ಇಬ್ಬರ ವಿರುದ್ದ ಗೂಂಡಾ ಕಾಯ್ದೆ, 1965ರಲ್ಲಿ ಕಳ್ಳತನ, 58 ವರ್ಷ ನಂತರ ಆರೋಪಿ ಬಂಧನ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಾಹಿತಿ ನೀಡಿದರು.

ಅಪರಾಧ ತಡೆ ಜಾಗೃತಿ ವಾಹನಕ್ಕೆ ಚಾಲನೆ

Dec 30 2023, 01:30 AM IST
ಜಮಖಂಡಿ: ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಗ್ರಾಮೀಣ ಪೊಲೀಸ್ ಠಾಣೆಯ ವತಿಯಿಂದ ಹಮ್ಮಿಕೊಂಡ ಅಪರಾಧ ತಡೆ ಜಾಗೃತಿ ವಾಹನಕ್ಕೆ ಗ್ರಾಮೀಣ ಪೊಲೀಸ್ ಠಾಣೆಯ ಆವರಣದಲ್ಲಿ ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಗುರುವಾರ ಚಾಲನೆ ನೀಡಿದರು.

ಅಪರಾಧ ತಡೆಗೆ ಎಲ್ಲರೂ ಸಹಕರಿಸಿ-ಡಿವೈಎಸ್ಪಿ ಸುಬೇದಾರ್

Dec 24 2023, 01:45 AM IST
ಮದ್ಯಸೇವನೆ ಮಾಡಿ ವಾಹನ ಚಾಲನೆ ಮಾಡುವುದು ಕೂಡ ಅಪರಾಧವಾಗಿದೆ. ದೇಶಾದ್ಯಂತ ಹೆಚ್ಚು ಸಂಘರ್ಷ ಹಾಗೂ ಅಪರಾಧ ಪ್ರಕರಣಗಳು ಹೆಚ್ಚಾಗಲು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ವಾಟ್ಸ್‌ಆ್ಯಪ್‌ ಕಾರಣ ಆಗುತ್ತಿವೆ.

ಅಪರಾಧ ತಡೆಗೆ ಕೈಜೋಡಿಸಿ: ಎಸ್.ವಿ.ಸತ್ತಿಗೇ

Dec 23 2023, 01:45 AM IST
ಲೋಕಾಪುರ-ಲಕ್ಷಾನಟ್ಟಿ ಆದರ್ಶ ವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಗುರು ಎಸ್.ವಿ.ಸತ್ತಿಗೇರಿ ಮಾತನಾಡಿ, ಸಮಾಜದಲ್ಲಿ ಅಪರಾಧಗಳ ತಡೆಗೆ ಎಲ್ಲರ ಪಾತ್ರವೂ ಮುಖ್ಯ. ವಿದ್ಯಾರ್ಥಿಗಳು ಹಾಗೂ ಯುವ ಜನತೆ ಸಹ ಈ ನಿಟ್ಟಿನಲ್ಲಿ ಪೊಲೀಸರ ಜೊತೆ ಸಹಕರಿಸಬೇಕು ಎಂದು ಹೇಳಿದರು.

ಅಪರಾಧ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ

Dec 22 2023, 01:30 AM IST
ಅಪರಾಧಗಳು ನಡೆದ ಮೇಲೆ ತನಿಖೆ ನಡೆಸುವುದಕ್ಕಿಂತ, ಅಪರಾಧ ಆಗದಂತೆ ನೋಡಿಕೊಳ್ಳುವುದು. ಉತ್ತಮ ಯಾವುದೇ ಅಪರಾಧವನ್ನು ಕಂಡಿದ್ದ ಸಂದರ್ಭದಲ್ಲಿ ಧೈರ್ಯವಾಗಿ ಮುಂದೆ ಬಂದು ಸಾಕ್ಷಿ ಹೇಳಬೇಕು. ಒಂದು ವೇಳೆ ಹೀಗಾಗದಿದ್ದರೆ, ಸಾಕ್ಷ್ಯಾಧಾರಗಳ ಕೊರತೆಯಿಂದ ತಪ್ಪಿತಸ್ಥರು ತಪ್ಪಿಸಿಕೊಂಡು ಮತ್ತೆ ಮತ್ತೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಲಿದ್ದಾರೆ.

ಅಪರಾಧ ತಡೆಗೆ ಪೊಲೀಸರ ಜೊತೆ ಸಹಕರಿಸಿ

Dec 21 2023, 01:15 AM IST
ಅಪರಾಧ ತಡೆಗೆ ಪೊಲೀಸರ ಜೊತೆ ಸಹಕರಿಸಿ

ಅಪರಾಧ ತಡೆಗೆ ಜನರ ಸಹಕಾರ ಅಗತ್ಯ

Dec 21 2023, 01:15 AM IST
ಅಪರಾಧ ತಡೆಗೆ ಜನರ ಸಹಕಾರ ಅಗತ್ಯ

ಮುಂಜಾಗ್ರತಾ ಕ್ರಮದಿಂದ ಅಪರಾಧ ತಡೆಗಟ್ಟಬಹುದು: ಪಾಟೀಲ

Dec 20 2023, 01:15 AM IST
ಗದಗ ನಗರದ ಗ್ರೇನ್ ಮಾರುಕಟ್ಟೆಯಲ್ಲಿ ಹಣ್ಣು, ಹೂವು, ಎಲೆ ಹಾಗೂ ಇತರೆ ಕಿರುಕುಳ ವ್ಯಾಪಾರಸ್ಥರ ಸಂಘ, ಜಿಲ್ಲಾ ಪೊಲೀಸ್, ಶಹರ ಪೊಲೀಸ್ ಠಾಣೆಯಿಂದ ನಡೆದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಶಹರ ಸಿಪಿಐ ಡಿ.ಬಿ. ಪಾಟೀಲ ಮಾತನಾಡಿದರು.

ಪೋಲೀಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆ

Dec 16 2023, 02:00 AM IST
ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪೊಲೀಸ್ ಸಹಕಾರದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚಾರಣೆ ಕಾರ‍್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪಿಎಸ್ ಐ ವಸಂತ್ ಕುಮಾರ್ ,ಶಾಲಾ ಕಾಲೇಜುಗಳು ನಿಮ್ಮ ಭವಿಷ್ಯ ರೂಪಿಸುವ ಕೇಂದ್ರವಾಗಿದ್ದು, ಹದಿಹರೆಯ ವಯಸ್ಸಿನಲ್ಲಿ ಪ್ರೀತಿ, ಪ್ರೇಮ ಎಂಬ ಬಲೆಗೆ ಬೀಳದೆ ಭವಿಷ್ಯ ರೂಪಿಸಿಕೊಳ್ಳುವ ಕಡೆ ನಿಮ್ಮ ಗಮನ ಇರಲಿ ಎಂದು ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved