ದ.ಕ. ಜಿಲ್ಲೆಯ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಯಾವುದೇ ರೀತಿಯ ಅಪರಾಧ ಕೃತ್ಯ ಅಥವಾ ಅಕ್ರಮ ಚಟುವಟಿಕೆಗಳು ನಡೆದಾಗ ಅದನ್ನು ಜಂಟಿ ಕಾರ್ಯಾಚರಣೆಯ ಮೂಲಕ ನಿಭಾಯಿಸಲಿದ್ದೇವೆ