ಅಪರಾಧ ತಡೆಗಟ್ಟಲು ಪೊಲೀಸರಿಗೆ ಸಹಕಾರ ನೀಡಿ: ಬಿ.ಜಿ ಮಹೇಶ್
Dec 29 2024, 01:16 AM ISTರಸ್ತೆ ಸುರಕ್ಷತೆ ನಿಯಮಗಳನ್ನು ವಿದ್ಯಾರ್ಥಿಗಳು ಪಾಲನೆ ಮಾಡುವ ಮೂಲಕ ಅಪಘಾತ ತಡೆಯಬೇಕು. 18 ವರ್ಷ ಒಳಪಟ್ಟ ಮಕ್ಕಳು ವಾಹನಗಳನ್ನು ಚಾಲನೆ ಮಾಡಬಾರದು. ಯಾವುದೇ ಅಪರಾಧ ಪ್ರಕರಣಗಳು ಕಂಡು ಬಂದಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು, ತುರ್ತು ಸಂದರ್ಭದಲ್ಲಿ 112ಗೆ ಕರೆ ಮಾಡಿದರೇ ತಕ್ಷಣದಲ್ಲಿಯೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಮಸ್ಯೆ ನಿವಾರಿಸುತ್ತಾರೆ.