• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿಯಿಂದ ದೇಶ ಸರ್ವತೋಮುಖ ಅಭಿವೃದ್ಧಿ

Sep 19 2025, 01:03 AM IST
ಮೋದಿಯವರು ದೇಶದ ಸರ್ವತೋಮುಖ ಅಭಿವೃದ್ಧಿ ಹಾಗೂ ದೇಶ ರಕ್ಷಣೆಗಾಗಿ ಕೈಗೊಂಡ ನಿರ್ಣಯಗಳು ಇಡೀ ಜಗತ್ತನ್ನೇ ಭಾರತದತ್ತ ತಿರುಗಿ ನೋಡುವ ಹಾಗೇ ಆಡಳಿತ ನೀಡುತ್ತಿದ್ದಾರೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕುರಿತು ಶ್ವೇತಪತ್ರ ಹೊರಡಿಸಿ

Sep 19 2025, 01:01 AM IST
ಕೇಂದ್ರ ಸರ್ಕಾರ 2012ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ಮಾಡಿ 371 (ಜೆ) ಅಡಿ ಮೀಸಲಾತಿ ಒದಗಿಸಿತು. ಕಳೆದ ಒಂದು ದಶಕದಿಂದ ಮಹತ್ವದ ಬದಲಾವಣೆ ಆಗಿಲ್ಲ.

ಪಾಣೆಮಂಗಳೂರು ಹಳೆ ಸೇತುವೆ ಅಭಿವೃದ್ಧಿ, ಸ್ವಚ್ಛತೆಗೆ ಆಗ್ರಹ

Sep 18 2025, 01:11 AM IST
ಸೋಮವಾರ ನಡೆದ ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಪಾಣೆಮಂಗಳೂರು ಹಳೆ ಸೇತುವೆಯನ್ನು ಪುರಸಭೆ ವತಿಯಿಂದ ಅಭಿವೃದ್ಧಿಪಡಿಸುವಂತೆ ಪುರಸಭೆ ಸದಸ್ಯರು ಒತ್ತಾಯಿಸಿದರು.

ಶಿಕ್ಷಣದ ಮೂಲಕ ಸಮಾಜದ ನಿಜವಾದ ಅಭಿವೃದ್ಧಿ ಸಾಧ್ಯ: ಶಾಸಕ ಜೆ.ಎನ್. ಗಣೇಶ್

Sep 18 2025, 01:10 AM IST
ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ವಿಶ್ವಕರ್ಮ ಜಯಂತ್ಯುತ್ಸವ ಬುಧವಾರ ಜರುಗಿತು.

90 ಕೋಟಿ ವೆಚ್ಚದಲ್ಲಿ ತುಮಕೂರು ರೈಲ್ವೆ ನಿಲ್ದಾಣ ಅಭಿವೃದ್ಧಿ

Sep 18 2025, 01:10 AM IST
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 75ನೇ ಜನ್ಮದಿನಾಚರಣೆ ಅಂಗವಾಗಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣನವರು ಬುಧವಾರ ನಗರದ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಗ್ರಾಮೀಣ ಅಭಿವೃದ್ಧಿ ರಾಜ್ಯ ಸರ್ಕಾರ ಆದ್ಯತೆ: ಬಣಕಾರ

Sep 17 2025, 01:06 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಕಲ್ಯಾಣಕ್ಕೆ ವಿವಿಧ ಯೋಜನೆಗಳನ್ನು ರೂಪಿಸುವುದರ ಜತಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಸಂಬಂಧಿಸಿದ ಅಧಿಕಾರಿಗಳು ಕಾಲಮಿತಿಯಲ್ಲಿ ಗುಣಮಟ್ಟದ ಕಾಮಗಾರಿ ನಿರ್ವಹಿಸಿಬೇಕು.

ಗೊಲ್ಲರಹಟ್ಟಿಗಳಲ್ಲಿ ಇಂದಿಗೂ ಅಭಿವೃದ್ಧಿ ಮರಿಚಿಕೆ

Sep 17 2025, 01:06 AM IST
ಶಿಕ್ಷಣ, ಸಂಘಟನೆ, ಹೋರಾಟದ ಅಸ್ತ್ರಗಳ ಮೂಲಕ ಅಭಿವೃದ್ಧಿಯತ್ತ ಹೆಜ್ಜೆ ಹಾಕಬೇಕು. ರಾಜ್ಯ ಸೇರಿದಂತೆ ದೇಶದಲ್ಲಿರುವ ಗೊಲ್ಲರಹಟ್ಟಿಗಳಲ್ಲಿ ಇಂದಿಗೂ ಅಭಿವೃದ್ಧಿ ಮರಿಚಿಕೆಯಾಗಿದೆ ಎಂದು ನೆಲಮಂಗಲ ತಾಲೂಕಿನ ವನಕಲ್ಲು ಮಠದ ಪೀಠಾಧ್ಯಕ್ಷ ಶ್ರೀ ಬಸವ ರಮಾನಂದ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.

ಸಿಸಿ ರಸ್ತೆಯಾಗಿ ಗುಂಡಿಮಯ ರಾಜ್ಯ ಹೆದ್ದಾರಿ ಅಭಿವೃದ್ಧಿ: ಶಾಸಕ ಹರೀಶ್

Sep 17 2025, 01:05 AM IST
ಗುಂಡಿಮಯವಾಗಿರುವ ನಗರದ ಹೊರವಲಯದ ಶಿವಮೊಗ್ಗ ರಾಜ್ಯ ಹೆದ್ದಾರಿಯನ್ನು ೧.೩ ಕಿ.ಮೀ. ವ್ಯಾಪ್ತಿವರೆಗೆ ದ್ವಿಪಥದ ಸಿಮೆಂಟ್ ಕಾಂಕ್ರೀಟ್ ರಸ್ತೆಯಾಗಿ (ಸಿಸಿ ರಸ್ತೆ) ಅಭಿವೃದ್ಧಿಯಾಗಲಿದೆ ಎಂದು ಶಾಸಕ ಬಿ.ಪಿ.ಹರೀಶ್ ತಿಳಿಸಿದರು.

ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಸಂವಹನ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Sep 16 2025, 12:04 AM IST
ಕೆಎಸ್ಸಾರ್ಟಿಸಿ ಪುತ್ತೂರು ಘಟಕಕ್ಕೆ ನೂತನವಾಗಿ ಆಯ್ಕೆಗೊಂಡಿರುವ ಬಸ್ಸು ಚಾಲಕ ಮತ್ತು ನಿರ್ವಾಹಕರಿಗೆ ಸಂವಹನ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ ಭಾನುವಾರ ಮುಕ್ರಂಪಾಡಿಯಲ್ಲಿರುವ ಕೆಎಸ್ಸಾರ್ಟಿಸಿ ಘಟಕದಲ್ಲಿ ನಡೆಸಲಾಯಿತು.

ಎಲ್ಲ ಜಾತಿ, ಧರ್ಮದವರು ಒಗ್ಗೂಡಿದರೆ ದೇಶ ಅಭಿವೃದ್ಧಿ ಸಾಧ್ಯ: ಪೊನ್ನಣ್ಣ

Sep 16 2025, 12:04 AM IST
ಸುನ್ನೀ ಮುಹಿಯದ್ದೀನ್ ಜುಮಾ ಮಸೀದಿ ವತಿಯಿಂದ ಆಯೋಜಿಸಲಾಗಿದ್ದ ಮದದೇ ಮದೀನ ಮಿಲಾದ್ ಬೃಹತ್ ಸಮಾವೇಶ ಸಮಾರೋಪ ಸಮಾರಂಭದಲ್ಲಿ ಸರ್ವಧರ್ಮ ಸಂಗಮ ಕಾರ್ಯಕ್ರಮ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 140
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved