ಆಧುನಿಕ ಕೃಷಿ ಪದ್ಧತಿಯಿಂದ ಅಭಿವೃದ್ಧಿ ಸಾಧ್ಯ
Feb 19 2024, 01:35 AM ISTರೈತರು ಬೆಳೆಗಳನ್ನು ಬೆಳೆಯುವುದು ಮಾತ್ರವಲ್ಲದೆ, ಅವುಗಳಿಂದ ಉಪ ಉತ್ಪನ್ನಗಳನ್ನು ತಯಾರಿಸಿ ಹೇಗೆ ಲಾಭ ಮಾಡಿಕೊಳ್ಳಬೇಕು ಎಂಬುದನ್ನು ತಿಳಿದು ಆಧುನಿಕ ಪದ್ಧತಿಯಲ್ಲಿ ಕೃಷಿ ಮಾಡಿದ್ರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ರಾಜಶೇಖರ ಬೆಳೆಗಾರರಿಗೆ ಕಿವಿಮಾತು ಹೇಳಿದರು.