• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಸಮಾಜದಿಂದ ದೇಶದ ಅಭಿವೃದ್ಧಿ ಸಾಧ್ಯ

Feb 18 2024, 01:34 AM IST
ಸಮಾಜದಲ್ಲಿ ಸಮಾನತೆ ಇದ್ದಾಗ ಮಾತ್ರ ಆ ದೇಶವು ಅಭಿವೃದ್ಧಿ ಹೊಂದಲು ಸಾಧ್ಯವಾಗಲಿದ್ದು, ಸಮಾಜಕ್ಕೆ ಅಭಿವೃದ್ಧಿ ಮತ್ತು ಸಮಾನತೆಯ ಕುರಿತು ಬಸವಣ್ಣನವರು ನೀಡಿದ ತತ್ವಾದರ್ಶಗಳನ್ನು ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ

ವೀರಶೈವ ಅಭಿವೃದ್ಧಿ ನಿಗಮಕ್ಕೆ ಕಾಶಪ್ಪನವರ್‌ ಹೊಸ ಅಧ್ಯಕ್ಷ

Feb 18 2024, 01:33 AM IST
ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವ​ರನ್ನು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಿದ್ದ ಆದೇಶವನ್ನು ರದ್ದುಪಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಗ್ಯಾರಂಟಿ ಯೋಜನೆ ಮುಂದುವರಿಸುವುದರ ಜತೆಗೆ 10 ವರ್ಷಗಳ ಅಭಿವೃದ್ಧಿ ಕನಸು ಬಿಚ್ಚಿಟ್ಟ ಸಿದ್ದರಾಮಯ್ಯ

Feb 17 2024, 08:19 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟ್‌ನನ್ನು ಶುಕ್ರವಾರ ಮಂಡಿಸಿದರು. 3.71 ಲಕ್ಷ ಕೋಟಿ ರು. ಗಾತ್ರದ ಮುಂಗಡ ಪತ್ರವನ್ನು ಅವರು ಮಂಡಿಸಿದರು. ಸಂಪೂರ್ಣ ಆಯವ್ಯಯದ ಸಂಕ್ಷಿಪ್ತ ನೋಟಿ ಇಲ್ಲಿದೆ.

ನಾಳೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ ಚಾಲನೆ

Feb 17 2024, 01:20 AM IST
ಬ್ಯಾಡಗಿ ಕೃಷಿ ಉತ್ನನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ₹ 2.80 ಕೋಟಿ ಮೊತ್ತದ ರೈತ ಭವನ, ₹ 2 ಕೋಟಿ ಮೊತ್ತದ ಅರೇಮಲ್ಲಾಪೂರ ಕರ್ನಾಟಕ ಪಬ್ಲಿಕ್ ಸ್ಕೂಲ್ ಹಾಗೂ ₹ 75.42 ಲಕ್ಷ ಮೊತ್ತದ ಚೌಡಯ್ಯದಾನಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ₹ 5.54 ಕೋಟಿ ಮೊತ್ತದ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ, ಹಿರಿಯರಿಗೆ ಕನ್ನಡಕ ವಿತರಣೆ ಹಾಗೂ ಶಾಲಾ ಮಕ್ಕಳ ಕನ್ನಡ ವಿತರಣೆ ಕಾರ್ಯಕ್ರಮ ಉದ್ಘಾಟನೆ

ರಾಜ್ಯ ಆಯವ್ಯಯ ವಿಶೇಷ: ಗ್ಯಾರಂಟಿಯಿಂದ ಅಭಿವೃದ್ಧಿ ಕಡೆಗೆ

Feb 17 2024, 01:17 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟ್‌ನನ್ನು ಶುಕ್ರವಾರ ಮಂಡಿಸಿದರು. 3.71 ಲಕ್ಷ ಕೋಟಿ ರು. ಗಾತ್ರದ ಮುಂಗಡ ಪತ್ರವನ್ನು ಅವರು ಮಂಡಿಸಿದರು. ಸಂಪೂರ್ಣ ಆಯವ್ಯಯದ ಸಂಕ್ಷಿಪ್ತ ನೋಟಿ ಇಲ್ಲಿದೆ.

ಕರ್ನಾಟಕ ಮಾದರಿ ಅಭಿವೃದ್ಧಿ ಪುರೋಗಾಮಿ ಬಜೆಟ್‌-ಸಚಿವ ಎಚ್ಕೆ

Feb 17 2024, 01:16 AM IST
ಸಿಎಂ ಸಿದ್ದರಾಮಯ್ಯ ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಟಾಂತವನ್ನು ರೂಪಿಸಿ ಪುರೋಗಾಮಿ ಮುಂಗಡ ಪತ್ರವನ್ನು ರಾಜ್ಯಕ್ಕೆ ನೀಡಿ ಗುಣಾತ್ಮಕ ಬದಲಾವಣೆಯ ಪರ್ವವನ್ನು ಪ್ರಾರಂಭಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಅವರು ಶ್ಲಾಘಿಸಿದ್ದಾರೆ.

ಗಣಿಜಿಲ್ಲೆಗಿಲ್ಲ ಮನ್ನಣೆ, ಅಭಿವೃದ್ಧಿ ಕಡೆಗಣನೆ

Feb 17 2024, 01:15 AM IST
ಬಜೆಟ್‌ನಲ್ಲಿ ಪ್ರಸ್ತಾಪವಾಗಿರುವ ಕೆಲವು ಯೋಜನೆಗೆ ಬಳ್ಳಾರಿ ಜಿಲ್ಲಾ ಖನಿಜನಿಧಿಯನ್ನು ಬಳಸಿಕೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆಯೇ ವಿನಃ, ಸರ್ಕಾರದ ಬಜೆಟ್‌ನಿಂದ ಬಳ್ಳಾರಿ ಜಿಲ್ಲೆಗೆ ಕೊಟ್ಟಿದ್ದು ಎಷ್ಟು ಎಂಬುದನ್ನು ಸ್ಪಷ್ಟಪಡಿಸಿಲ್ಲ.

ಬಜೆಟ್‌ನಲ್ಲಿ ಗಂಗಾವತಿಯ ಅಂಜನಾದ್ರಿಗೆ 100 ಕೋಟಿ ರುಪಾಯಿ ಅಭಿವೃದ್ಧಿ ಭಾಗ್ಯ

Feb 17 2024, 01:15 AM IST
ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹುಲಿಗಿಯ ಹುಲಿಗೆಮ್ಮದೇವಿ ದೇವಸ್ಥಾನದ ಅಭಿವೃದ್ಧಿಗೆ ಹುಲಿಗೆಮ್ಮದೇವಿ ಅಭಿವೃದ್ಧಿ ಪ್ರಾಧಿಕಾರ ಘೋಷಣೆಯಾಗಿದೆ.

ದೂರದೃಷ್ಟಿ, ಅಭಿವೃದ್ಧಿ ಪರ ಬಜೆಟ್: ಸಚಿವ ಶಿವರಾಜ್ ತಂಗಡಗಿ

Feb 17 2024, 01:15 AM IST
ಮುಖ್ಯಮಂತ್ರಿ ಪ್ರಸಕ್ತ ಸಾಲಿನಲ್ಲಿ ಐದು ಗ್ಯಾರಂಟಿಗಳಿಗೆ ₹52 ಸಾವಿರ ಕೋಟಿ ಮೀಸಲಿಟ್ಟಿದ್ದು, ಬಡವರ, ದೀನದಲಿತರ, ಅಲ್ಪಸಂಖ್ಯಾತರ ಅಭಿವೃದ್ಧಿ ಬಜೆಟ್ ಮಂಡಿಸಿದ್ದಾರೆ.

ಧಾರವಾಡ ಅಭಿವೃದ್ಧಿ ಪೂರಕ ಆಗಲಿದೆಯೇ ರಾಜ್ಯ ಬಜೆಟ್‌!

Feb 16 2024, 01:51 AM IST
ಧಾರವಾಡ ನಗರದಲ್ಲಿ ವಿಪರೀತ ಟ್ರಾಫಿಕ್‌ ಸಮಸ್ಯೆ ಉಂಟಾಗುತ್ತಿದೆ. ಲಾರಿ, ಬಸ್ಸುಗಳು ನಗರದಲ್ಲಿ ಹೋಗಲು ಹರಸಾಹಸ ಪಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ವರ್ತುಲ ರಸ್ತೆಯ ಬೇಡಿಕೆ ಇದ್ದು ಈ ಬಜೆಟ್‌ನಲ್ಲಾದರೂ ವರ್ತುಲ ರಸ್ತೆ ಘೋಷಣೆ ನಿರೀಕ್ಷೆ
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 117
  • next >

More Trending News

Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved