• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಚ್ ಡಿಕೆಯನ್ನು ಗೆಲ್ಲಿಸಿ, ನನ್ನ ಅಭಿವೃದ್ಧಿ ಕಾರ್ಯದ ಋಣ ತೀರಿಸಿ: ಡಿ.ಸಿ.ತಮ್ಮಣ್ಣ

Apr 13 2024, 01:01 AM IST
ನಾನು ಮದ್ದೂರು ಕ್ಷೇತ್ರದ ಶಾಸಕನಾಗಿ ಕಳೆದ 20 ವರ್ಷಗಳ ಕಾಲ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ನಾನು ಸ್ಪರ್ಧಿಸುತ್ತೇನೋ ಇಲ್ಲವೋ ಗೊತ್ತಿಲ್ಲ. ಕ್ಷೇತ್ರಕ್ಕೆ ಹಿಂದೆ ಮಾಡಿದ ಅಭಿವೃದ್ಧಿ ಪ್ರತಿಫಲವಾಗಿ ಜೆಡಿಎಸ್. ಬಿಜೆಪಿ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಅವರನ್ನು ಮತದಾರರು ಗೆಲ್ಲಿಸುವ ಮೂಲಕ ನನ್ನ ಅಭಿವೃದ್ಧಿ ಕಾರ್ಯದ ಬಾಕಿ ಕೂಲಿ ನೀಡಿ ಋಣ ತೀರಿಸಿ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಾತ್ರ ದೇಶ ಅಭಿವೃದ್ಧಿ: ಮಾಜಿ ಎಂಎಲ್‌ಸಿ ಎಂ.ಎ.ಗೋಪಾಲಸ್ವಾಮಿ

Apr 12 2024, 01:09 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಮಾತ್ರ ದೇಶ ಹಾಗೂ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮಾಜಿ ಎಂಎಲ್‌ಸಿ ಎಂ.ಎ.ಗೋಪಾಲಸ್ವಾಮಿ ಹೇಳಿದರು. ಚನ್ನರಾಯಪಟ್ಟಣದ ದಿಡಗ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಎಚ್‌ಡಿಕೆ ಗೆಲ್ಲಿಸಿದ್ರೆ ಜಿಲ್ಲೆಯ ಸರ್ವೋತೋಮುಖ ಅಭಿವೃದ್ಧಿ

Apr 12 2024, 01:08 AM IST
ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿಯನ್ನು ಗೆಲ್ಲಿಸಿದರೇ ಕೇಂದ್ರ ಸಚಿವರಾಗಿ ಮಂಡ್ಯ ಜಿಲ್ಲೆಯ ಸರ್ವೋತ್ತೋಮುಖವಾಗಿ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದು ಮಾಜಿ ಶಾಸಕ ಡಾ.ಕೆ.ಅನ್ನದಾನಿ ವಿಶ್ವಾಸ ವ್ಯಕ್ತಪಡಿಸಿದರು.

ದೇಶದ ಅಭಿವೃದ್ಧಿ ಪಥ ನಿರ್ಧರಿಸುವ ಚುನಾವಣೆ ಇದು: ಬಿಎಸ್‌ವೈ

Apr 12 2024, 01:05 AM IST
ದೇಶ ಅಭಿವೃದ್ಧಿ ಪಥದತ್ತ ಸಾಗಲು ನಿರ್ಧರಿಸುವ ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ನೀಡುವ ಮತ ದೇಶದ ಭವ್ಯ ಭವಿಷ್ಯಕ್ಕೆ ನೀಡುವ ಮತವಾಗುತ್ತದೆ. ಕಾಂಗ್ರೆಸ್ಸಿಗೆ ನೀಡುವ ಮತ ದೇಶದ ಅಭದ್ರತೆಗೆ, ಅರಾಜಕತೆಗೆ ಕಾರಣವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಬುದ್ಧಿವಂತರ ಜಿಲ್ಲೆ ಅಭಿವೃದ್ಧಿ ಕಡೆ ಹೆಜ್ಜೆ ಹಾಕಲಿ: ಪದ್ಮರಾಜ್‌

Apr 12 2024, 01:05 AM IST
ನಾವೆಲ್ಲರೂ ಮೌನವಾದರೆ ಜಿಲ್ಲೆಯು ಅಭಿವೃದ್ಧಿಯಲ್ಲಿ ಇದೇ ರೀತಿ ಹಿಂದೆ ಬೀಳಲಿದೆ. ಹಾಗಾಗಿ ಪ್ರಚೋದನೆಯ ಮಾತುಗಳಿಗೆ ಒಳಗಾಗದೆ, ಜಾಗೃತರಾಗಿ ಮತ ಚಲಾಯಿಸಬೇಕು. ದಕ್ಷಿಣ ಕನ್ನಡ ಜಿಲ್ಲೆ ಅಭಿವೃದ್ಧಿ ಪಥದತ್ತ ಸಾಗಬೇಕಿದೆ ಎಂದು ಪದ್ಮರಾಜ್‌ ಹೇಳಿದರು.

ಮಕ್ಕಳ ಅಭಿವೃದ್ಧಿ ಶಿಕ್ಷಕರ ಪಾತ್ರ ಹಿರಿದು

Apr 12 2024, 01:03 AM IST
ಆಲಮಟ್ಟಿ: ಮಕ್ಕಳ ಕಲಿಕಾಭ್ಯಾಸಕ್ಕೆ ಪಾಲಕರು ಶಿಕ್ಷಕರೊಂದಿಗೆ ಕೈಜೋಡಿಸಿ ಮುತುವರ್ಜಿ ವಹಿಸಿ ಪ್ರೋತ್ಸಾಹ ನೀಡಿದರೆ ಆ ಬಾಲ ಕುಸುಮಗಳು ಶೈಕ್ಷಣಿಕ ಪ್ರಗತಿ ಕಾಣಲು ಸಾಧ್ಯ ಎಂದು ಮುಖ್ಯಶಿಕ್ಷಕ ಬಿ.ಡಿ.ಚಲವಾದಿ ಹೇಳಿದರು. ಆಲಮಟ್ಟಿ ಆರ್.ಎಸ್.ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 2023-24ನೇ ಸಾಲಿನ ಎರಡನೇ ಅವಧಿಯ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ: ಡಾ। ಸುಧಾಕರ್‌ ಭರವಸೆ

Apr 11 2024, 01:48 AM IST
ಮೋದಿ ಸರ್ಕಾರದಿಂದ ಬಯಲುಸೀಮೆಗೆ ಅಪಾರ ಕೊಡುಗೆ ನೀಡಲಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್‌ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ: ಡಾ.ಸುಧಾಕರ್‌

Apr 11 2024, 12:55 AM IST
10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಯಲುಸೀಮೆಯ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದು, ಈ ಕುರಿತು ಜನರಿಗೆ ತಿಳಿಸಲಾಗುತ್ತಿದೆ. ಆದರೆ 10 ತಿಂಗಳ ಕಾಂಗ್ರೆಸ್‌ ಸರ್ಕಾರದ ಸಾಧನೆ ಶೂನ್ಯ

ಕಾಂಗ್ರೆಸ್ಸಿನಿಂದ ಹಗರಣ, ಬಿಜೆಪಿಯಿಂದ ಅಭಿವೃದ್ಧಿ: ರೂಪಾಲಿ ನಾಯ್ಕ

Apr 11 2024, 12:51 AM IST
ನರೇಂದ್ರ ಮೋದಿ ಸ್ವಾರ್ಥಕ್ಕಾಗಿ ಯಾವ ಅಭಿವೃದ್ಧಿಯನ್ನು ಮಾಡುತ್ತಿಲ್ಲ. ಆದರೆ ಕಾಂಗ್ರೆಸ್‌ ನಿರಂತರವಾಗಿ ಆರೋಪವನ್ನು ಮಾಡುತ್ತಿದೆ ಎಂದು ರೂಪಾಲಿ ನಾಯ್ಕ ವಾಗ್ದಾಳಿ ನಡೆಸಿದರು.

ನಮ್ಮ ಯೋಜನೆ, ಅಭಿವೃದ್ಧಿ ಕಾರ್ಯಕ್ಕೆ ಜನ ಮೆಚ್ಚುಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Apr 11 2024, 12:48 AM IST
ರಾಜ್ಯ ಮತ್ತು ರಾಷ್ಟ್ರದಲ್ಲಿ ಕಾಂಗ್ರೆಸ್ ಮಾಡಿದ ಸಾಧನೆ, ಜಾರಿಗೆ ತಂದಿರುವ ವಿವಿಧ ಯೋಜನೆ ಮತ್ತು ನಾವು ಮಾಡಿರುವ ಅಭಿವೃದ್ಧಿ ಯೋಜನೆಗಳನ್ನು ಜನರು ಮುಕ್ತಕಂಠದಿಂದ ಪ್ರಶಂಸಿಸುತ್ತಿದ್ದಾರೆ. ಬೆಳಗಾವಿ ಲೋಕಸಭೆ ಕ್ಷೇತ್ರದಾದ್ಯಂತ ಕಾಂಗ್ರೆಸ್ ಅಭ್ಯರ್ಥಿಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿಶ್ವಾಸ ವ್ಯಕ್ತಪಡಿಸಿದರು
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 132
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved