ಅಭಿವೃದ್ಧಿ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಸಲ್ಲದು
Jun 16 2024, 01:49 AM ISTದೊಡ್ಡಬಳ್ಳಾಪುರ: ಸರ್ಕಾರಿ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯದಲ್ಲಿ ಅಧಿಕಾರಿಗಳು ಕಟ್ಟುನಿಟ್ಟಾಗಿ ಕೆಲಸ ಮಾಡಬೇಕು. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದರು.