• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ಷೇತ್ರದ ಅಭಿವೃದ್ಧಿ ಕೇಂದ್ರದಿಂದ ವಿಶೇಷ ಅನುದಾನ ನೀಡಿ: ದಿನಕರ ಶೆಟ್ಟಿ

Jun 01 2024, 12:45 AM IST
ಕೇಂದ್ರದಿಂದ ಅನುದಾನ ಒದಗಿಸುವುದರ ಮೂಲಕ ಜನತೆಯ ಮೂಲ ಸೌಕರ್ಯ, ಶಿಕ್ಷಣ, ಪ್ರವಾಸೋದ್ಯಮ ಅಭಿವೃದ್ಧಿಗೆ ನೆರವಾಗುವಂತೆ ಶಾಸಕ ದಿನಕರ ಶೆಟ್ಟಿ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮನವಿ ಸಲ್ಲಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಕೇಸ್: ತನಿಖೆಯಾಗಲಿ

Jun 01 2024, 12:45 AM IST
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ವಾಲ್ಮೀಕಿ ಸೇವಾ ಸಮಿತಿ ರಾಜ್ಯಾಧ್ಯಕ್ಷ ಕೆಲ್ಲಂಬಳ್ಳಿ ಸೋಮನಾಯಕ ಒತ್ತಾಯಿಸಿದರು.

ಕಾರ್ಮಿಕರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲಿ: ನ್ಯಾಯಾಧೀಶೆ ಆಯಿಷಾಬಿ

May 31 2024, 02:33 AM IST
ಪ್ರತಿಯೊಬ್ಬ ಕಟ್ಟಡ ಕಾರ್ಮಿಕರು ಅತ್ಯಂತ ಶ್ರದ್ಧೆ-ಪ್ರಾಮಾಣಿಕತೆಯಿಂದ ದುಡಿಯುವ ಮೂಲಕ ಶ್ರಮಜೀವಿಗಳಾಗಿದ್ದಾರೆ.

ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ, ರೈತ ವಿರೋಧಿ ಸರ್ಕಾರ: ರೇಣುಕಾಚಾರ್ಯ

May 31 2024, 02:27 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ರೈತರ ಆತ್ಮಹತ್ಯೆಗಳು ನಿರಂತರವಾಗಿ ನಡೆಯುತ್ತಿವೆ. ಈ ಸರ್ಕಾರ ರೈತವಿರೋಧಿ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.

ಶಿಕ್ಷಣ ಕ್ಷೇತ್ರ ಅಭಿವೃದ್ಧಿ ಮಾಡುವ ವ್ಯಕ್ತಿಯನ್ನು ಆಯ್ಕೆ ಮಾಡಿ

May 30 2024, 12:56 AM IST
ಶಿಕ್ಷಣ ಕ್ಷೇತ್ರದ ಉಳಿವಿಗಾಗಿರುವ ಚುನಾವಣೆ ಇದಾಗಿದ್ದು, ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ವೈ.ಎ. ನಾರಾಯಣಸ್ವಾಮಿಯವರನ್ನು ಮತ್ತೊಮ್ಮೆ ಗೆಲ್ಲಿಸಬೇಕೆಂದು ಬಿಜೆಪಿ ಮುಖಂಡ ಕೆ.ಎಸ್. ಸದಾಶಿವಯ್ಯ ಮನವಿ ಮಾಡಿದ್ದಾರೆ.

ಅಭಿವೃದ್ಧಿ ಚಿಂತನೆಯಿಲ್ಲದ ಕಾಂಗ್ರೆಸ್‌ನಿಂದ ಗ್ಯಾರಂಟಿ ಭಜನೆ: ಪ್ರತಾಪಸಿಂಹ ನಾಯಕ್

May 30 2024, 12:45 AM IST
ಕಳೆದ ಒಂದು ಅವಧಿಯನ್ನು ಹೊರತು ಪಡಿಸಿ ೧೯೮೮ರಿಂದ ಈ ತನಕ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಮತದಾರರು ನಿರಂತರವಾಗಿ ಬಿಜೆಪಿಯನ್ನು ಬೆಂಬಲಸುತ್ತಾ ಬಂದಿದ್ದಾರೆ ಎಂದರು.

ಒಂದು ವರ್ಷದಿಂದ ದುರಾಡಳಿತ, ಅಭಿವೃದ್ಧಿ ಶೂನ್ಯ: ಸಂಸದ ಭಗವಂತ ಖೂಬಾ

May 29 2024, 12:54 AM IST
ಪದವೀಧರ ಮತದಾರರಲ್ಲಿ, ಈಶಾನ್ಯ ಪದವೀಧರ ಮತಕ್ಷೇತ್ರದ ಅಭ್ಯರ್ಥಿ ಅಮರನಾಥ ಪಾಟೀಲ್ ಪರವಾಗಿ ಮತಯಾಚಿಸಿದರು

ಯಾತ್ರಾ ಕ್ಷೇತ್ರವಾಗಿ ಆಂಜನೇಯ ಸ್ಥಳ ಅಭಿವೃದ್ಧಿ: ಶಾಸಕ ಸಿಮೆಂಟ್ ಮಂಜು

May 28 2024, 01:08 AM IST
ಆಲೂರು ತಾಲೂಕಿನ ಬೈರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ಬೈರಾಪುರ, ಸೊಪ್ಪಿನಹಳ್ಳಿ, ಮಣಿಪುರ ಗ್ರಾಮಸ್ಥರ ಸಹಯೋಗದಲ್ಲಿ ದಾನಿಗಳು ಹಾಗೂ ಸರ್ಕಾರದ ಅನುದಾನದಿಂದ ರಾಷ್ಟ್ರೀಯ ಹೆದ್ದಾರಿ ೭೫ ರ ಪಕ್ಕದ ದೇವರಕೆರೆಯಲ್ಲಿ ನಿರ್ಮಿಸಿರುವ ೧೮ ಅಡಿ ಎತ್ತರದ ಶ್ರೀ ವಿಜಯ ಆಂಜನೇಯಸ್ವಾಮಿ ಭವ್ಯ ಮೂರ್ತಿಗೆ ಶಾಸಕ ಸಿಮೆಂಟ್ ಮಂಜು ಪೂಜೆ ನೆರವೇರಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ನೇಣಿಗೆ ಶರಣು

May 28 2024, 01:06 AM IST
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಶಿವಮೊಗ್ಗದ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.

ರಾಜ್ಯದಲ್ಲಿ ಹಳಿ ತಪ್ಪಿದ ಅಭಿವೃದ್ಧಿ, ಕಾನೂನು ಸುವ್ಯವಸ್ಥೆ: ವಿಜಯೇಂದ್ರ

May 28 2024, 01:01 AM IST
ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸೋಮವಾರ ಮೈತ್ರಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಮರೀಚಿಕೆಯಾಗಿದೆ. ಕಾನೂನು ಸುವ್ಯವಸ್ಥೆ ಕೂಡ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 147
  • next >

More Trending News

Top Stories
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved