• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಡೀ ಜಗತ್ತೇ ಬೆರಗಾಗುವಂತೆ ಭಾರತದಲ್ಲಿ ಅಭಿವೃದ್ಧಿ: ಸಂಗಣ್ಣ ಕರಡಿ

Mar 17 2024, 01:46 AM IST
ಒಂದು ಕಾಲದಲ್ಲಿ ಹಾವಾಡಿಗರ ದೇಶ ಎಂದು ಕರೆಯುತ್ತಿದ್ದ ಭಾರತ ಇಂದು ಇಡೀ ಜಗತ್ತೇ ಬೆರಗಾಗುವಂತೆ ಅಭಿವೃದ್ಧಿಯಾಗುತ್ತಿದೆ.

ಸೋಮವಾರಪೇಟೆ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಅಧ್ಯಕ್ಷ ಕೆ.ಎ.ಆದಂ

Mar 16 2024, 01:47 AM IST
ಕಳೆದ ಮೂರು ವರ್ಷಗಳ ಹಿಂದೆ ೨೦೨೦ ನವೆಂಬರ್‌ನಲ್ಲಿ ಬಿಜೆಪಿ ಸರ್ಕಾರದ ಆಡಳಿತವಿದ್ದ ಸಂದರ್ಭ ಅಂದಿನ ಶಾಸಕ ಅಪ್ಪಚ್ಚುರಂಜನ್‌ ಅವರ ವಿಶೇಷ ಪ್ರಯತ್ನದಿಂದಾಗಿ ರಾಜ್ಯ ಸರ್ಕಾರ ಸೋಮವಾರಪೇಟೆ ಅಭಿವೃದ್ಧಿ ಪ್ರಾಧಿಕಾರ ರಚಿಸಿತ್ತು. ಆದರೆ ಮೂರು ವರ್ಷಗಳ ಸುದೀರ್ಘ ಅವಧಿಯವರೆಗೆ ಸಮಿತಿ ಅಸ್ತಿತ್ವಕ್ಕೆ ಬಂದಿರಲಿಲ್ಲ. ಈಗ ಕೆ.ಎ.ಆದಂ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಕೊಡಗು ಕೊಡಗಾಗಿಯೇ ಉಳಿಯಲು ಪರಿಸರ ಪೂರಕ ಅಭಿವೃದ್ಧಿ ಯೋಜನೆ: ಯದುವೀರ್‌

Mar 16 2024, 01:47 AM IST
ಕೊಡಗು ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದಿಂದ ಮಡಿಕೇರಿ ಕಾವೇರಿ ಹಾಲ್ ನಲ್ಲಿ ಶುಕ್ರವಾರ ನಡೆದ ಬೃಹತ್ ಸಮಾವೇಶದಲ್ಲಿ ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಪಾಲ್ಗೊಂಡು ಮಾತನಾಡಿ, ಕೊಡಗಿನಲ್ಲಿ ಪರಿಸರ ಪೂರಕ ಯೋಜನೆಗಳಿಗೆ ಆದ್ಯತೆ ನೀಡುವುದಾಗಿ ಘೋಷಿಸಿದರು.

ಧರ್ಮ ರಕ್ಷಣೆ, ಅಭಿವೃದ್ಧಿ ನನ್ನ ಮುಂದಿನ ಗುರಿ: ಕ್ಯಾಪ್ಟನ್ ಬ್ರಿಜೇಶ್ ಚೌಟ

Mar 16 2024, 01:45 AM IST
ಬಂಟ್ವಾಳದ ಶಾಸಕ ರಾಜೇಶ್ ನಾಯ್ಕ್‌ ಮಾತನಾಡಿ, ಬ್ರಿಜೇಶ್ ಚೌಟರಿಗೆ ಗೆಲುವು ನಿಶ್ಚಿತವಾಗಿದ್ದರೂ, ಮೈಮರೆವು ಸಲ್ಲದು. ಗೆಲುವಿಗಾಗಿ ಕಾರ್ಯಕರ್ತರ ಪರಿಶ್ರಮ ದ್ವಿಗುಣಗೊಳ್ಳಬೇಕು. ಮುಂದಿನ ದಿನಗಳಲ್ಲಿ ಕ್ಷೇತ್ರದ ಪ್ರತಿ ಗ್ರಾಮಗಳಿಗೆ ಪ್ರವಾಸ ಮಾಡಿ, ಜನಜಾಗೃತಿಗೊಳಿಸುವ ಕೆಲಸವಾಗಬೇಕು ಎಂದರು.

ಪಕ್ಷಭೇದ ಮರೆತು ಕ್ಷೇತ್ರದ ಅಭಿವೃದ್ಧಿ ಕಾರ್ಯ: ಶಾಸಕ ಎಚ್.ಕೆ.ಸುರೇಶ್

Mar 15 2024, 01:22 AM IST
ಕ್ಷೇತ್ರದ ಅಭಿವೃದ್ಧಿ ಕೆಲಸವನ್ನು ಪಕ್ಷಭೇದ ಮರೆತು ಕ್ಷೇತ್ರದ ಸಾರ್ವಜನಿಕರು ಮತ್ತು ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆದು ಮಾಡುತ್ತೇನೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು. ಬೇಲೂರಿನ ಹಗರೆ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಡಿಸಿಎಂ ಶಂಕು, ಉದ್ಘಾಟನೆ

Mar 15 2024, 01:20 AM IST
ರಾಯಚೂರಿನಲ್ಲಿ ಹಮ್ಮಿಕೊಂಡಿದ್ದ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಸಣ್ಣ ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಚಾಲನೆ ನೀಡಿದರು.

ಮುಖ್ಯರಸ್ತೆ ಅಗಲ ವಿಸ್ತರಿಸಿ ಅಭಿವೃದ್ಧಿ ವಿರೋಧಿಗಳಿಗೆ ತಕ್ಕ ಉತ್ತರ-ಶಾಸಕ ಬಸವರಾಜ ಶಿವಣ್ಣನವರ

Mar 15 2024, 01:19 AM IST
ಎಂತಹುದೇ ಸಂಕಷ್ಟ ಎದುರಾದರೂ ಸರಿಯೇ ಮುಖ್ಯರಸ್ತೆ ಅಗಲೀಕರಣದಿಂದ ಹಿಂದೆ ಸರಿಯುವ ಪ್ರಶ್ನೆಯಿಲ್ಲ. ಆಗಸ್ಟ್ ಅಂತ್ಯದ ವರೆಗೆ ಕಾಲಾವಕಾಶ ಕೊಡಿ, ಅಗಲೀಕರಣ ಕಾಮಗಾರಿಗೆ ಚಾಲನೆ ನೀಡಿ ಪಟ್ಟಣದಲ್ಲಿರುವ ಅಭಿವೃದ್ಧಿ ವಿರೋಧಿಗಳಿಗೆ ತಕ್ಕ ಉತ್ತರ ನೀಡುತ್ತೇನೆ ಎಂದು ಶಾಸಕ ಬಸವರಾಜ ಶಿವಣ್ಣನವರ ಭರವಸೆ ನೀಡಿದರು.

ಹಿಂದುತ್ವ ನಮ್ಮ ಅಜೆಂಡಾ, ಅಭಿವೃದ್ಧಿ ನಮ್ಮ ಮಂತ್ರ: ಕೋಟ

Mar 15 2024, 01:17 AM IST
ಗ್ರಾ.ಪಂ., ತಾ.ಪಂ., ಜಿ.ಪಂ. ಸದಸ್ಯನಾಗಿ, 4 ಬಾರಿ ವಿಧಾನ ಪರಿಷತ್ ಸದಸ್ಯ, 3 ಬಾರಿ ಸಚಿವ, 2 ಬಾರಿ ವಿಪಕ್ಷ ನಾಯಕ, ಪಕ್ಷದಲ್ಲಿ ಜಿಲ್ಲೆ, ರಾಜ್ಯ ಪದಾಧಿಕಾರಿಯಾಗಿ ಜನರ ಮಧ್ಯೆ ಕೆಲಸ ಮಾಡಿದ ರಾಜಕೀಯ ಅನುಭವ ಹೊಂದಿದ್ದೇನೆ. ಕೇಂದ್ರದ ಯೋಜನೆಗಳನ್ನು ಕ್ಷೇತ್ರಕ್ಕೆ ತರುತ್ತೇನೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಚಿಕ್ಕಬಾಣಾವರ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮುನಿರಾಜು ಚಾಲನೆ

Mar 15 2024, 01:17 AM IST
ಚಿಕ್ಕಬಾಣಾವರ ಕೆರೆ ಅಭಿವೃದ್ಧಿಗಾಗಿ ಪುರಸಭೆ ಅನುದಾನದ ಅಡಿಯಲ್ಲಿ ಪ್ರಾಥಮಿಕವಾಗಿ ₹2 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್.ಮುನಿರಾಜು ಚಾಲನೆ ನೀಡಿದರು.

ಅವಳಿ ನಗರಗಳ ಅಭಿವೃದ್ಧಿ, ಜನರಿಗೆ ನಿವೇಶನ ಸೌಲಭ್ಯ ಕಲ್ಪಿಸಲು ಕ್ರಮ

Mar 15 2024, 01:16 AM IST
ಸೂಡಾ ವತಿಯಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳನ್ನು ಅಭಿವೃದ್ಧಿಸುವ ಹಾಗೂ ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ₹1702 ಲಕ್ಷ ಮೊತ್ತದ 34 ಕಾಮಗಾರಿಗಳಿಗೆ ಇಂದು ಗುದ್ದಲಿ ಪೂಜೆ ನೆರವೇರಿಸಿದ್ದೇನೆ ಎಂದು ಸೂಡಾ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಹೇಳಿದ್ದಾರೆ.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 132
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved