• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹದೇಶ್ವರ ಬೆಟ್ಟದಲ್ಲಿ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

Jun 08 2025, 03:37 AM IST
ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಎಂ.ಆರ್.ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿ, ತ್ವರಿತ ಗತಿಯಲ್ಲಿ ಗುಣಮಟ್ಟದಿಂದ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರಿಸರದ ಅಭಿವೃದ್ಧಿ ಕುರಿತು ವಿಶೇಷ ಕಾಳಜಿ ಅಗತ್ಯ: ಅಮೋಲ ಹಿರೇಕುಡಿ

Jun 08 2025, 02:12 AM IST
ಬ್ಯಾಡಗಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ನ್ಯಾಯಾಧೀಶರು, ವಕೀಲರು ಉಪಸ್ಥಿತರಿದ್ದರು.

ಟೀಕೆ ಮಾಡುವವರಿಗೆ ನನ್ನ ಕ್ಷೇತ್ರದ ಅಭಿವೃದ್ಧಿ, ಸಾಧನೆಯೇ ಉತ್ತರ: ಪಿ.ಎಂ.ನರೇಂದ್ರಸ್ವಾಮಿ

Jun 08 2025, 01:34 AM IST
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒಂದು ನೀಲನಕ್ಷೆ ತಯಾರಿಸಿ, ಜನರಿಗೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವ ಜವಾಬ್ದಾರಿ ನನ್ನ ಮೇಲಿದೆ. ಮುಂದಿನ ದಿನಗಳಲ್ಲಿ ಟೆಂಡರ್ ನಲ್ಲಿರುವ ಯೋಜನೆಗಳ ಕಾಮಗಾರಿ ಜೊತೆ ಬರುತ್ತೇನೆ. ಟೀಕೆ ಟಿಪ್ಪಣಿಗಳನ್ನು ಮಾಡುವವರಿಗೆ ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸಗಳು, ನನ್ನ ಸಾಧನೆಗಳು ಉತ್ತರವಾಗಲಿದೆ.

ಗ್ರಾಮಗಳು ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಸಾಧ್ಯ: ಶಾಸಕ ಟಿ.ಬಿ.ಜಯಚಂದ್ರ

Jun 07 2025, 05:08 AM IST
ಗ್ರಾಮ ಪಂಚಾಯಿತಿಗಳ ಸಮಗ್ರ ಆಡಳಿತದ ದೃಷ್ಟಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ, ಶಾಲೆಗಳು, ಆಸ್ಪತ್ರೆಗಳು, ಅಂಗನವಾಡಿ ಕೇಂದ್ರಗಳು, ಇದರೊಂದಿಗೆ ಗ್ರಾಮಗಳ ಶುಚಿತ್ವ, ರಸ್ತೆ ಅಭಿವೃದ್ಧಿ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಇತರೆ ಅಬಿವೃದ್ಧಿ ಕಾರ್ಯಗಳನ್ನು ಮಾಡಬೇಕು.

ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯ ತ್ವರಿತಗೊಳಿಸಿ

Jun 07 2025, 02:01 AM IST
ಸವದತ್ತಿ ಯಲ್ಲಮ್ಮ ಗುಡ್ಡದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಲು ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕು

ರಸ್ತೆ ಅಭಿವೃದ್ಧಿ, ಗಟಾರ ನಿರ್ಮಾಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ

Jun 07 2025, 01:47 AM IST
ಸಮರ್ಪಕ ರಸ್ತೆಗಳಿಂದ ಕೃಷಿ ಮತ್ತು ವ್ಯಾಪಾರ ಚಟುವಟಿಕೆಗಳನ್ನು ನಡೆಸಲು ಅನುಕೂಲವಾಗಲಿದೆ. ಸ್ವಲ್ಪ ಸಮಯದಲ್ಲಿ ಅಗತ್ಯ ಸ್ಥಳಕ್ಕೆ ತಲುಪಲು ಸಹಕಾರಿಯಾಗಲಿದೆ.

ಪರಿಸರ ಸಂರಕ್ಷಣೆ, ದೇಶದ ಸುಸ್ಥಿರ ಅಭಿವೃದ್ಧಿ ಪ್ರತಿಯೊಬ್ಬರು ಕೈಜೋಡಿಸಬೇಕು: ಯದುವೀರ್

Jun 06 2025, 01:48 AM IST
ಮೈಸೂರು ನಗರವು ಹಿಂದೆ ಹಲವು ಸಲ ಸ್ವಚ್ಛನಗರಿ ಕಿರೀಟಿ ಮುಡಿಗೇರಿಸಿಕೊಂಡಿತ್ತು. ಈಗ ಕೆಲವು ವರ್ಷಗಳಿಂದ ಅದು ಕೈ ತಪ್ಪಿ ಹೋಗುತ್ತಿದೆ. ಮತ್ತೆ ಮೈಸೂರಿಗೆ ಪ್ರಶಸ್ತಿ ಬರಲು ಎಲ್ಲರ ಸಹಕಾರ ಅಗತ್ಯವಾಗಿದೆ. ಸ್ವಚ್ಛ ನಗರಿ ಪ್ರಶಸ್ತಿ ಬರಲು ಹಲವಾರು ಮಾನದಂಡಗಳು ಇವೆ. ಮೈಸೂರಿನಲ್ಲಿ ಸ್ವಚ್ಛತೆಗೆ ಹಿಂದಿನಿಂದಲೂ ಆದ್ಯತೆ ನೀಡಲಾಗಿದೆ.

ವ್ಯಕ್ತಿಯ ಜೀವ ಬಲಿಪಡೆದ ರಸ್ತೆ ಅಭಿವೃದ್ಧಿ ಕಾಮಗಾರಿ!

Jun 05 2025, 11:50 PM IST
ಇದು ಹುಬ್ಬಳ್ಳಿಯ ಕೇಂದ್ರಭಾಗ ಸಿಬಿಟಿಯ ಕಿಲ್ಲಾ 1ನೇ ಕ್ರಾಸ್‌ನ ದುಸ್ಥಿತಿ. ಈ ಪ್ರದೇಶದ ಯಾರಿಗಾದರೂ ಅನಾರೋಗ್ಯವುಂಟಾದರೆ ಅವರನ್ನು ಆಸ್ಪತ್ರೆಗೆ ಸಾಗಿಸಲು ವಾಹನಗಳು ಒಳಪ್ರವೇಶಿಸುವುದಿಲ್ಲ. ಮೂರರಿಂದ ನಾಲ್ಕು ಜನ ಸೇರಿ ಅವರನ್ನು ಮುಖ್ಯ ರಸ್ತೆಯಲ್ಲಿ ನಿಂತಿರುವ ವಾಹನದ ವರೆಗೆ ಸಾಗಿಸಬೇಕಾದ ಅನಿವಾರ್ಯತೆ ಇದೆ.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅಭಿವೃದ್ಧಿ ಪರವಾದ ಕೆಲಸಗಳು ಜಗತ್ತಿಗೆ ಮಾದರಿ

Jun 05 2025, 01:42 AM IST
ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಆಳ್ವಿಕೆಯ ಅವಧಿಯಲ್ಲಿ ಮೈಸೂರು ಮಹಾಸಂಸ್ಥಾನ ವಿಶ್ವಕ್ಕೆ ಮಾದರಿಯಾಗಿತ್ತಲ್ಲದೆ, ಅಲ್ಲ ರಂಗಗಳಲ್ಲಿಯೂ ರಾಜರು ಮಾಡಿದ ಸಾಧನೆ ಮತ್ತು ಜನಪರವಾದ ಕೆಲಸಗಳು ಸೂರ್ಯಚಂದ್ರರಿರುವವರೆಗೂ ಶಾಶ್ವತ.

ಭೀಮಖೋಲ ಕೆರೆಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ: ಸತೀಶ್ ಸೈಲ್

Jun 05 2025, 01:30 AM IST
ಹಣಕೋಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೀಮಖೋಲದಲ್ಲಿರುವ ಕೆರೆಯನ್ನು ಜಿಲ್ಲೆಯ ಪ್ರಮುಖ ಪ್ರವಾಸಿತಾಣವನ್ನಾಗಿ ಅಭಿವೃಧ್ದಿಗೊಳಿಸಲಾಗುವುದು
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 132
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved