ಡೀಮ್ಡ್ ಅರಣ್ಯ ಅಭಿವೃದ್ಧಿ, ರಕ್ಷಣಾ ಯೋಜನೆ ರೂಪಿಸಿ
Jan 05 2024, 01:45 AM ISTಪಶ್ಚಿಮ ಘಟ್ಟದಲ್ಲಿ ಡೀಮ್ಡ್ ಕಂದಾಯ ಅರಣ್ಯಗಳ ಕಬಳಿಕೆ, ನಾಶ ಆಗುತ್ತಲೇ ಇದ್ದು, ರಾಜ್ಯ ಸರ್ಕಾರ ಕೂಡಲೇ ಡೀಮ್ಡ್ ಅರಣ್ಯ ಅಭಿವೃದ್ಧಿ ರಕ್ಷಣಾ ಯೋಜನೆ ರೂಪಿಸಿ ಜಾರಿ ಮಾಡಬೇಕು ಎಂದು ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಅವರು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.