ಜಿಲ್ಲೆ ಸಮಗ್ರ ಅಭಿವೃದ್ಧಿ, ಎಲ್ಲರ ಹಿತಕಾಯಲು ಬದ್ಧ: ಡಾ. ಪ್ರಭಾ
Apr 09 2024, 12:48 AM ISTಮಧ್ಯ ಕರ್ನಾಟಕದ ದಾವಣಗೆರೆಯಲ್ಲಿ ಬದಲಾವಣೆಯ ಅಲೆ ಇದ್ದು, ನಮ್ಮ ಮೇಲಿದ್ದ ಜನರ ವಿಶ್ವಾಸವು ಮತ್ತಷ್ಟು ಹೆಚ್ಚಾಗಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ, ಎಲ್ಲ ವರ್ಗಗಳ ಹಿತಾಸಕ್ತಿಗಳ ಪರವಾಗಿ ನಿಲ್ಲುವೆ ಎಂದು ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಭರವಸೆ ನೀಡಿದ್ದಾರೆ.