ಚಂದ್ರಗುತ್ತಿ ಕೋಟೆ ಅಭಿವೃದ್ಧಿ ಕ್ರಮಕ್ಕೆ ಪುರಾತತ್ವ ಇಲಾಖೆ ನಿಯಮ ಅಡ್ಡಿ
Dec 12 2023, 12:45 AM ISTಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್, ಡಿವೈಎಸ್‌ಪಿ ಶಿವಾನಂದ ಮದರಕಂಡಿ, ಸೊರಬ ಪಿಎಸ್‌ಐ ನಾಗರಾಜ್, ರಾಜು ರೆಡ್ಡಿ ಅಗಸೆ, ಅರಣ್ಯ ವಲಯ ಸಂರಕ್ಷಣಾಧಿಕಾರಿ ಯೋಗೇಶ್, ಶ್ರೀ ರೇಣುಕಾಂಬ ದೇವಸ್ಥಾನ ಕಾರ್ಯನಿರ್ವಾಹಣಾಧಿಕಾರಿ ವಿ.ಎಲ್. ಶಿವಪ್ರಸಾದ್ ಸೇರಿದಂತೆ ಕಂದಾಯ ಅಧಿಕಾರಿಗಳು ಹಾಜರಿದ್ದರು.