ಅಧಿಕಾರ ಅವಧಿಯಲ್ಲಿ ಕ್ಷೇತ್ರ ಸಮಗ್ರ ಅಭಿವೃದ್ಧಿ: ಬಿವೈಆರ್
Feb 27 2024, 01:30 AM ISTಸಮುದಾಯ ಭವನಗಳು ಮಂಗಳ ಕಾರ್ಯದ ಮೂಲಕ ಸಂಬಂಧವನ್ನು ಬೆಸೆದು, ಎಲ್ಲರನ್ನು ಒಗ್ಗೂಡಿಸುವ ಪುಣ್ಯದ ಸ್ಥಳವಾಗಿರುತ್ತವೆ. ಈ ದಿಸೆಯಲ್ಲಿ ತಾಲೂಕಿನ ಪ್ರತಿಯೊಂದು ಗ್ರಾಮದಲ್ಲಿಯೂ ಸಮುದಾಯ ಭವನ ನಿರ್ಮಿಸಿ ಎಲ್ಲ ಸಮುದಾಯ ಜನರ ಹಿತಕಾಯುವ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಈ ಮಹತ್ಕಾರ್ಯಕ್ಕೆ ತಾಲೂಕಿನ ಎಲ್ಲ ವರ್ಗದ ಜನತೆಯ ಬೆಂಬಲ ಬಹುಮುಖ್ಯ ಕಾರಣವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿಕಾರಿಪುರದಲ್ಲಿ ಹೇಳಿದ್ದಾರೆ.