ಪಿಎಂ ಸ್ವ-ನಿಧಿ ಯೋಜನೆಯಡಿ ಅರ್ಥಿಕ ಅಭಿವೃದ್ಧಿ ಹೊಂದಿ
Oct 06 2023, 01:12 AM ISTಕೇಂದ್ರ ಸರ್ಕಾರದ ಪಿಎಂ ಸ್ವ-ನಿಧಿಯಿಂದ ಸಮ್ಮಾನ್ ಅನುದಾನದ 8 ಯೋಜನೆಯಡಿ ಪತ್ರಿಕಾ ವಿತರಕರು ನೋಂದಣಿ ಮಾಡಿಸಿಕೊಂಡು ಸಾಲ ಸೌಲಭ್ಯಗಳನ್ನು ಪಡೆದು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಮಾಜಿ ಸಚಿವ ಹಾಗೂ ಸ್ವನಿಧಿ ಸಮ್ಮಾನ್ ಯೋಜನೆಯ ರಾಜ್ಯ ಸಂಚಾಲಕ ಎಸ್.ಎ. ರಾಮದಾಸ್ ತಿಳಿಸಿದರು