ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಜೆಟ್‌ನಲ್ಲಿ ಗಂಗಾವತಿಯ ಅಂಜನಾದ್ರಿಗೆ 100 ಕೋಟಿ ರುಪಾಯಿ ಅಭಿವೃದ್ಧಿ ಭಾಗ್ಯ
Feb 17 2024, 01:15 AM IST
ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹುಲಿಗಿಯ ಹುಲಿಗೆಮ್ಮದೇವಿ ದೇವಸ್ಥಾನದ ಅಭಿವೃದ್ಧಿಗೆ ಹುಲಿಗೆಮ್ಮದೇವಿ ಅಭಿವೃದ್ಧಿ ಪ್ರಾಧಿಕಾರ ಘೋಷಣೆಯಾಗಿದೆ.
ದೂರದೃಷ್ಟಿ, ಅಭಿವೃದ್ಧಿ ಪರ ಬಜೆಟ್: ಸಚಿವ ಶಿವರಾಜ್ ತಂಗಡಗಿ
Feb 17 2024, 01:15 AM IST
ಮುಖ್ಯಮಂತ್ರಿ ಪ್ರಸಕ್ತ ಸಾಲಿನಲ್ಲಿ ಐದು ಗ್ಯಾರಂಟಿಗಳಿಗೆ ₹52 ಸಾವಿರ ಕೋಟಿ ಮೀಸಲಿಟ್ಟಿದ್ದು, ಬಡವರ, ದೀನದಲಿತರ, ಅಲ್ಪಸಂಖ್ಯಾತರ ಅಭಿವೃದ್ಧಿ ಬಜೆಟ್ ಮಂಡಿಸಿದ್ದಾರೆ.
ಧಾರವಾಡ ಅಭಿವೃದ್ಧಿ ಪೂರಕ ಆಗಲಿದೆಯೇ ರಾಜ್ಯ ಬಜೆಟ್!
Feb 16 2024, 01:51 AM IST
ಧಾರವಾಡ ನಗರದಲ್ಲಿ ವಿಪರೀತ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಲಾರಿ, ಬಸ್ಸುಗಳು ನಗರದಲ್ಲಿ ಹೋಗಲು ಹರಸಾಹಸ ಪಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ವರ್ತುಲ ರಸ್ತೆಯ ಬೇಡಿಕೆ ಇದ್ದು ಈ ಬಜೆಟ್‌ನಲ್ಲಾದರೂ ವರ್ತುಲ ರಸ್ತೆ ಘೋಷಣೆ ನಿರೀಕ್ಷೆ
ಅಭಿವೃದ್ಧಿ ಅಧಾರದಲ್ಲಿ ಬಿಜೆಪಿ ಮತ ಯಾಚನೆ: ಶೋಭಾ
Feb 16 2024, 01:46 AM IST
ಕಡಿಯಾಳಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಕಾರ್ಯಾಲಯದ ಉದ್ಘಾಟನೆಗೊಂಡಿತು. ಸಂಸದೆ ಶೋಭಾ ಕರಂದ್ಲಾಜೆ ತನ್ನ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಿದರು.
ಹುಲಿಗೆಮ್ಮದೇವಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರಕ್ಕೆ ಗ್ರೀನ್ ಸಿಗ್ನಲ್?
Feb 16 2024, 01:45 AM IST
ಲಕ್ಷಾಂತರ ಭಕ್ತರು ಆಗಮಿಸುವ ಹುಲಿಗೆಮ್ಮ ದೇವಸ್ಥಾನದಲ್ಲಿ ಭಕ್ತರ ಕಾಣಿಕೆಯೂ ಹರಿದು ಬರುತ್ತದೆ. ಭಕ್ತರ ಕಾಣಿಕೆಯೇ ಈಗ ನೂರು ಕೋಟಿ ಸಮೀಪಿಸುತ್ತಿದೆ.
ಅಭಿವೃದ್ಧಿ ವಿಚಾರದಲ್ಲಿ ಎಲ್ಲರೂ ಕೈಜೋಡಿಸಿ: ಸಂಸದ
Feb 15 2024, 01:35 AM IST
ಭದ್ರಾವತಿ ತಾಲೂಕು ಗೊಲ್ಲ ಯಾದವ ಸಂಘದಿಂದ ಆಯೋಜಿಸಲಾಗಿದ್ದ ಶ್ರೀ ಕೃಷ್ಣ ದೇವಸ್ಥಾನ ಲೋಕಾರ್ಪಣಾ ಸಮಾರಂಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಿ ಮಾತನಾಡಿ, ಭಾರತ ಅಭಿವೃದ್ಧಿ ರಾಷ್ಟ್ರವಾಗಲು ಪ್ರತಿಯೊಬ್ಬರ ಪ್ರಯತ್ನ ಮುಖ್ಯ ಎಂದು ಹೇಳಿದರು.
ಕೃಷಿ, ಮೀನುಗಾರಿಕೆ, ಪ್ರವಾಸೋದ್ಯಮ ಅಭಿವೃದ್ಧಿ, ಐಟಿ ಪಾರ್ಕ್ ಸ್ಥಾಪನೆ ನಿರೀಕ್ಷೆ
Feb 15 2024, 01:34 AM IST
ಮಂಗಳೂರಿನಲ್ಲಿ ಜವುಳಿ ಪಾರ್ಕ್ ಸ್ಥಾಪಿಸಿ ೧ ಲಕ್ಷ ಮಂದಿಗೆ ಉದ್ಯೋಗ ಸೃಷ್ಟಿಸುವುದಾಗಿ ಕಾಂಗ್ರೆಸ್ ಹೇಳಿದ್ದ ಗ್ಯಾರಂಟಿ ಕಾರ್ಯಕ್ರಮ ಇನ್ನೂ ಅನುಷ್ಠಾನಕ್ಕೆ ಬಂದಿಲ್ಲ. ಈ ಬಾರಿಯ ಬಜೆಟ್‌ನಲ್ಲಿ ಪ್ರಕಟಗೊಳ್ಳಬಹುದೇ ಎಂಬ ಕುತೂಹಲವಿದೆ.
ಅಭಿವೃದ್ಧಿ ಸಹಿಸದೇ ಬಿಜೆಪಿ ಮುಖಂಡರಿಂದ ಸುಳ್ಳು ಆರೋಪ: ಶಿವಲೀಲಾ ಕುಲಕರ್ಣಿ ಸ್ಪಷ್ಟನೆ
Feb 13 2024, 12:51 AM IST
ಚುನಾವಣೆ ಸಮಯದಲ್ಲಿ ಬಿಜೆಪಿ ಉದ್ದೇಶಪೂರ್ವಕವಾಗಿ ನಮ್ಮ ಮೇಲೆ ಗೂಬೆ ಕೂರಿಸುವ ಕಾರ್ಯ ಮಾಡುತ್ತಿದೆ ಎಂದು ಶಾಸಕ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಭಿವೃದ್ಧಿ ಭಾರತ ಪರಿಕಲ್ಪನೆಯ ಕೇಂದ್ರ ಬಜೆಟ್: ಡಾ.ಘಾರ್ಗೆ
Feb 13 2024, 12:47 AM IST
2047ರ ವೇಳೆಗೆ ಭಾರತ ದೇಶವನ್ನು ವಿಕಸಿತ ಭಾರತವನ್ನಾಗಿ ಮಾಡಲು ಸಂಬಂಧಿಸಿದ ನಿರ್ದೇಶನಗಳು ಮತ್ತು ಅಭಿವೃದ್ಧಿ ವಿಧಾನವನ್ನು ಆಧರಿಸಿದ ಘೋಷಣೆಗಳು ಮತ್ತು ಕಾರ್ಯತಂತ್ರಗಳನ್ನು ಕೇಂದ್ರ ಬಜೆಟ್ ಒಳಗೊಂಡಿದೆ ಎಂದು ಡಾ.ರಮಾನಂದ ಘಾರ್ಗೆ ಪ್ರತಿಪಾದಿಸಿದರು.
ಹಣದ ಕೊರತೆಯಿಂದ ಅಭಿವೃದ್ಧಿ ನಡೆಯುತ್ತಿಲ್ಲ: ಮಂಜುನಾಥ್ ಆರೋಪ
Feb 12 2024, 01:34 AM IST
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಣದ ಕೊರತೆ ಉಂಟಾಗಿ ರಾಜ್ಯದ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ನಯಾಪೈಸೆ ಅನುದಾನ ದೊರಕದೆ ಅಭಿವೃದ್ಧಿ ಕುಂಠಿತವಾಗಿದೆ. ಹಾಲು ಉತ್ಪಾದಕರಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹ ಧನಕ್ಕೆ ಸರ್ಕಾರ ಕೋಕ್ ನೀಡಿದೆ. ಮೊದಲೇ ಮೇವಿನ ದರ ಏರಿಕೆ, ಬೇಸಿಗೆಯಿಂದ ತತ್ತರಿಸಿರುವ ರೈತರ ಜೀವನೋಪಾಯ ಕಷ್ಟವಾಗಿರುವ ಸಂದರ್ಭದಲ್ಲಿ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕಾದ್ದು ರಾಜ್ಯ ಸರ್ಕಾರದ ಕರ್ತವ್ಯ.
< previous
1
...
114
115
116
117
118
119
120
121
122
...
132
next >
More Trending News
Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್ ಶೋ, ಸಮಾವೇಶ