• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೋಗ ಅಭಿವೃದ್ಧಿ ಕಾಮಗಾರಿ ಮಳೆಗಾಲದೊಳಗೆ ಪೂರ್ಣ : ಡಿಸಿ

Jan 07 2024, 01:30 AM IST
ಜಿಲ್ಲೆಯ ಸಾಗರ ತಾಲೂಕಿನ ವಿಶ್ವವಿಖ್ಯಾತ ಜೋಗ ಅಭಿವೃದ್ಧಿಗೆ ಸರ್ಕಾರಗಳು ಹೆಚ್ಚಿನ ಆದ್ಯತೆ ನೀಡುತ್ತಿವೆ. ಇಲ್ಲಿ ಈಗಾಗಲೇ ಅಭಿವೃದ್ಧಿ ಕಾಮಗಾರಿಗಳನ್ನು ಮಳೆಗಾಲದ ಆರಂಭದೊಳಗೆ ಪೂರ್ಣಗೊಳಿಸಿ, ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಶುಕ್ರವಾರ ಹೇಳಿದ್ದಾರೆ.

ಜೇನು ಸಾಕಣೆಯಿಂದ ಆರ್ಥಿಕ ಅಭಿವೃದ್ಧಿ: ಗಣಪತಿ ನಾಯ್ಕ ಆನಗೋಡ

Jan 05 2024, 01:45 AM IST
ಜೇನು ಸಾಕಣೆಯಿಂದ ಆರ್ಥಿಕ ಅಭಿವೃದ್ಧಿಯೊಂದಿಗೆ ಬೆಳೆಗಳ ವೃದ್ಧಿಯನ್ನೂ ಅಧಿಕಗೊಳಿಸಿಕೊಳ್ಳಬಹುದು. ಮಹಿಳೆಯರು ತಮ್ಮ ದೈನಂದಿನ ಕಾರ್ಯದಲ್ಲಿ ಏಕಾಗ್ರತೆ ಸಾಧಿಸುವುದು ಅಗತ್ಯವಾಗಿದ್ದು, ಜೇನು ಸಾಕಾಣಿಕೆಗೆ ಅವರ ಪರಿಶ್ರಮ ಮುಖ್ಯ.

ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಕುಂಠಿತ: ಸಿ.ಟಿ.ರವಿ

Jan 05 2024, 01:45 AM IST
ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಆರೇಳು ತಿಂಗಳಾದರೂ ತನ್ನ ನಡಿಗೆಯನ್ನೇ ಪ್ರಾರಂಭಿಸಿಲ್ಲ ಅಭಿವೃದ್ಧಿ ಕಾರ್ಯಗಳು ನಿಂತ ನೀರಾಗಿದೆ ಎಂದು ಕಡೂರಿನ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಸಿಟಿ ರವಿ ಆರೋಪಿಸಿದರು.

ಜನರ ಸಹಭಾಗಿತ್ವದಲ್ಲಿ ಅಭಿವೃದ್ಧಿ ಸವಾಲಿನ ಕೆಲಸ: ಆರ್‌ಟಿಒ ಅಧಿಕಾರಿ ಮಲ್ಲಿಕಾರ್ಜುನ್‌

Jan 05 2024, 01:45 AM IST
ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಜನರಿಗೆ ನೀರಿನ ಸಮಸ್ಯೆಯಾಗಬಾರದು. ದನಕರುಗಳಿಗೆ ನೀರಿನ ಅಭಾವವಾಗಬಾರದು ಎಂಬ ತತ್ವದಡಿ ಕ್ಷೇತ್ರದ ಕಲ್ಪನೆಗಳನ್ನು ಗ್ರಾಮೀಣಾಭಿವೃದ್ಧಿ ಹೆಸರಿನಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ಬಿಲ್ಲರಾಮನಹಳ್ಳಿ ಮತ್ತು ಸಾಧುಗೋನಹಳ್ಳಿ ಗ್ರಾಮಗಳ ಕೆರೆಯನ್ನು ಮೂರು ತಿಂಗಳಿನಿಂದಲೂ ಅಭಿವೃದ್ಧಿ ಮಾಡಲಾಗುತ್ತಿದೆ.

ಡೀಮ್ಡ್ ಅರಣ್ಯ ಅಭಿವೃದ್ಧಿ, ರಕ್ಷಣಾ ಯೋಜನೆ ರೂಪಿಸಿ

Jan 05 2024, 01:45 AM IST
ಪಶ್ಚಿಮ ಘಟ್ಟದಲ್ಲಿ ಡೀಮ್ಡ್ ಕಂದಾಯ ಅರಣ್ಯಗಳ ಕಬಳಿಕೆ, ನಾಶ ಆಗುತ್ತಲೇ ಇದ್ದು, ರಾಜ್ಯ ಸರ್ಕಾರ ಕೂಡಲೇ ಡೀಮ್ಡ್ ಅರಣ್ಯ ಅಭಿವೃದ್ಧಿ ರಕ್ಷಣಾ ಯೋಜನೆ ರೂಪಿಸಿ ಜಾರಿ ಮಾಡಬೇಕು ಎಂದು ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಅವರು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.‌

ವಿಶ್ವಕರ್ಮ ಸಮುದಾಯ ಅಭಿವೃದ್ಧಿ ಹೊಂದಲಿ-ನಟರಾಜ ಸೋನಾರ

Jan 05 2024, 01:45 AM IST
ಸಮಾಜದವರು ಜಾಗೃತರಾಗಬೇಕು. ಆಧುನಿಕ ಕಾಲದಲ್ಲಿ ಎಲ್ಲವು ಮೊಬೈಲ್ ಮೂಲಕ ಆರ್ಡರ್ ಮಾಡಿಕೊಂಡು ಸಾಮಗ್ರಿಗಳನ್ನು ಖರೀದಿಸುವ ಕಾಲದಲ್ಲಿ ನಮ್ಮ ಸಮಾಜದವರು ಮೈಮರೆತು ಕೆಲಸ ಮಾಡಬಾರದು. ಜತೆಗೆ ನಮ್ಮ ಸಂಸ್ಕೃತಿಯನ್ನು ಸಂಸ್ಕಾರವನ್ನು ಮರೆಯಬಾರದು.

ಕೃಷಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ

Jan 05 2024, 01:45 AM IST
ಇಂದು ದೇಶ ಅಭಿವೃದ್ಧಿಯಾಗಬೇಕಾದರೆ ಆ ದೇಶದ ಕೃಷಿ ಅಭಿವೃದ್ಧಿಯಾಗಬೇಕು. ಅದಕ್ಕಾಗಿ ಸರಕಾರ ಕೃಷಿ ಅಭಿವೃದ್ಧಿಗಾಗಿ ಮೊದಲ ಪ್ರಾಶಸ್ತ್ಯ ಕೊಟ್ಟಿದೆ.

ದೇಶದ ಜನರಿಗೆ ಮೋದಿ ಅಭಿವೃದ್ಧಿ ಕಾರ್ಯಗಳೇ ಗ್ಯಾರಂಟಿ

Jan 05 2024, 01:45 AM IST
ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾದರೆ ವಿಶ್ವದಲ್ಲಿ ಆರ್ಥಿಕ ಅಭಿವೃದ್ಧಿಯಲ್ಲಿ ಭಾರತ ಮೊದಲ ಸ್ಥಾನಕ್ಕೆ ಬರಲಿದೆ.

ಶಿಕ್ಷಣದಿಂದಷ್ಟೇ ಅಭಿವೃದ್ಧಿ, ಸಮಾಜ ಸುಧಾರಣೆ ಸಾಧ್ಯ: ಎಂ.ವಿ.ತುಷಾರಮಣಿ

Jan 04 2024, 01:45 AM IST
ಪ್ರಸ್ತುತ ದಿನಗಳಲ್ಲಿ ತೊಟ್ಟಿಲು ತೂಗುವ ಕೈಗಳು ಜಗತ್ತನ್ನೇ ತೂಗುತ್ತಿವೆ. ಒಂದು ಹೆಣ್ಣು ವಿದ್ಯೆಕಲಿತರೆ ಸಮಾಜವನ್ನು ಸುಧಾರಿಸಬಲ್ಲಳು, ಮನೆಯೊಂದಕ್ಕೆ ದೀಪವಾದರೆ ಸಾಲದು, ಸ್ವಾವಲಂಬನೆ ಬದುಕಿಗೂ ಶಕ್ತಿಯಾಗುತ್ತಾಳೆ ಎನ್ನುವುದು ಲೋಕಮಾನ್ಯವಾಗಿದೆ. ಶಿಕ್ಷಣದಿಂದ ನಾಗರೀಕ ಪ್ರಜ್ಞೆ, ಸಾಮಾಜಿಕ ಜವಾಬ್ದಾರಿ, ಸ್ವಾವಲಂಬನೆ ಜಾಗೃತಗೊಳ್ಳುತ್ತವೆ.

ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಹಿಂದೆ ಬೀಳುವ ಪ್ರಶ್ನೆ ಇಲ್ಲ: ಕೆ.ಎಸ್. ಆನಂದ್.

Jan 04 2024, 01:45 AM IST
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆಡಳಿತಕ್ಕೆ ಬಂದಾಗಿನಿಂದ ಬಡವರ ಪರವಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರೀತಿಯಲ್ಲೂ ಹಿಂದೆ ಬೀಳುವ ಪ್ರಶ್ನೆ ಇಲ್ಲ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • 132
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved