ರೈತರಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ಆಗ್ರಹ
May 23 2025, 12:19 AM ISTರಾಜ್ಯದ ರೈತರಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಿ, ಅನ್ನದಾತ ರೈತರ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಸ್ಪಂದಿಸಲು ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಅಂತ್ಯೋದಯ ಹಸಿರು ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿ.ಟಿ. ಚಂದ್ರಶೇಖರ ಭೋವಿ ಒತ್ತಾಯಿಸಿದ್ದಾರೆ.