• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾತ್ಮ ಗಾಂಧಿ ಉದ್ಯಾನವನ ಅಭಿವೃದ್ಧಿ ಪಡಿಸಲು ಕ್ರಮ: ಜಿಲ್ಲಾಧಿಕಾರಿ ಸಿ.ಎನ್‌. ಮೀನಾ ನಾಗರಾಜ್

Feb 01 2024, 02:01 AM IST
ರತ್ನಗಿರಿ ಗಾರ್ಡನ್ ಮಹಾತ್ಮಗಾಂಧಿ ಉದ್ಯಾನವನ ಟ್ರಸ್ಟ್ ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್‌. ಮೀನಾ ನಾಗರಾಜ್ ಪ್ರವಾಸೋದ್ಯಮ ಇಲಾಖೆಯಿಂದ ಅಭಿವೃದ್ಧಿ ಪಡಿಸಲು ಸಲಹೆ ನೀಡಿದರು.

ಜನರಿಗೆ ಅಭಿವೃದ್ಧಿ ಜೊತೆಗೆ ಮನರಂಜನೆ ಕಾರ್ಯ

Jan 30 2024, 02:04 AM IST
ಅಭಿವೃಧ್ಧಿಯೊಂದಿಗೆ ಸಾರ್ವಜನಿಕರಿಗೆ ಮನರಂಜನೆ ಮಾಡುವ ಹಾಗೂ ಅವರಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸಲಾಗುತ್ತಿದೆ.

ಕಾರಂತ ಬಡಾವಣೆ ಅಭಿವೃದ್ಧಿ ವಿಧಾನದ ತಿಳಿಸಿ: ಹೈಕೋರ್ಟ್‌

Jan 30 2024, 02:00 AM IST
ಕಾರಂತ ಬಡಾವಣೆ ಅಭಿವೃದ್ಧಿ ವಿಧಾನದ ತಿಳಿಸಿ: ಹೈಕೋರ್ಟ್‌

ಅಭಿವೃದ್ಧಿ ಕಾರ್ಯಕ್ಕೆ ನೆರವಾಗಿ

Jan 30 2024, 02:00 AM IST
ಅಭಿವೃದ್ಧಿ ಕಾರ್ಯಕ್ಕೆ ನೆರವಾಗಿ: ಶಾಸಕ ರಾಜುಗೌಡ

ಅಭಿವೃದ್ಧಿ ಕಾಮಗಾರಿಗೆ ಸಚಿವ ಎಸ್ಸೆಸ್ಸೆಂ ಭೂಮಿ ಪೂಜೆ

Jan 28 2024, 01:21 AM IST
ಮಹಾನಗರ ಪಾಲಿಕೆ ವ್ಯಾಪ್ತಿಯ 28ನೇ ವಾರ್ಡಿನಲ್ಲಿ ಯುಜಿಡಿ, ಅಭಿವೃದ್ಧಿ ಸಿಸಿ ರಸ್ತೆ ಮತ್ತು ಸಿಸಿ ಚರಂಡಿ ಮತ್ತು ವಾರ್ಡ್ 37 ರಲ್ಲಿ ಸಿಸಿ ರಸ್ತೆ ಮತ್ತು ಯುಜಿಡಿ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭೂಮಿ ಪೂಜೆ ಮಾಡಿದರು.

ತಂತ್ರಜ್ಞಾನ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುತ್ತಿರುವ ಭಾರತ

Jan 28 2024, 01:15 AM IST
ಕೋವಿಡ್, ಲಾಕ್‌ಡೌನ್ ಸಂದರ್ಭದಲ್ಲಿ ಭಾರತ ತನ್ನ ಸ್ವ ಸಾಮರ್ಥ್ಯದಿಂದ ಕೋವಿಡ್ ಲಸಿಕೆ ತಯಾರಿಸಿ ಇಡೀ ಜಗತ್ತಿಗೆ ರಫ್ತು ಮಾಡುವ ಮೂಲಕ ಮಾದರಿಯಾಗಿದೆ. ಭಾರತ ಈಗ ಎಲ್ಲ ವಿಭಾಗಗಳಲ್ಲೂ ಬೆಳೆಯುತ್ತಿದೆ. ಮುಂದಿನ ದಿನಗಳಲ್ಲಿ ಮೂರನೇ ಆರ್ಥಿಕ ಶಕ್ತಿಯಾಗಿ ಬೆಳೆಯುವಲ್ಲಿ ದಾಪುಗಾಲು ಇಡುತ್ತಿದೆ

ಹಕ್ಕು-ಕರ್ತವ್ಯಕ್ಕೆ ಬದ್ಧರಾಗಿ ದುಡಿದರೆ ದೇಶ ಅಭಿವೃದ್ಧಿ: ಸಿಇಒ ಕಾಂದೂ

Jan 27 2024, 01:20 AM IST
ಸಂವಿಧಾನದಲ್ಲಿ ತಿಳಿಸಿರುವ ನಮ್ಮ ಜವಾಬ್ದಾರಿ, ಹಕ್ಕು ಹಾಗೂ ಕರ್ತವ್ಯಗಳಿಗೆ ಬದ್ಧರಾಗಿ ಒಂದು ತಂಡವಾಗಿ ಒಗ್ಗಟ್ಟಿನಿಂದ ಕೆಲಸ, ಕಾರ್ಯ ಮಾಡಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿದೆ.

ಅಭಿವೃದ್ಧಿ, ಒಳ್ಳೆ ಆಡಳಿತಕ್ಕೆ ಅಧಿಕಾರಿಗಳು ಸಹಕರಿಸಿ: ಸಚಿವ ಡಾ.ಶರಣಪ್ರಕಾಶ

Jan 27 2024, 01:18 AM IST
ರಾಯಚೂರಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 75ನೇ ಗಣರಾಜ್ಯೋತ್ಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ತದನಂತರ ಸಂವಿಧಾನ ಜಾಗೃತಿ ಜಾಥಕ್ಕೆ ಸಚಿವರು ಚಾಲನೆ ನೀಡಿದರು.

ಅಭಿವೃದ್ಧಿ ಹೊಂದುತ್ತಿರುವ ದೇಶದತ್ತ ಭಾರತ: ಎಂ.ಟಿ. ಕೃಷ್ಣಪ್ಪ

Jan 27 2024, 01:16 AM IST
ಭಾರತ ಇನ್ನು ಕೆಲವೇ ವರ್ಷಗಳಲ್ಲಿ ಪ್ರಪಂಚದಲ್ಲೇ ಅಭಿವೃದ್ಧಿ ಹೊಂದಿದ ದೇಶವಾಗಲಿದೆ ಎಂದು ಶಾಸಕ ಎಂ.ಟಿ. ಕೃಷ್ಣಪ್ಪ ಆಶಾಭಾವನೆ ವ್ಯಕ್ತಪಡಿಸಿದರು.

ಸಂವಿಧಾನ ಪಾಲಿಸುವುದರ ಜತೆಗೆ ಅಭಿವೃದ್ಧಿ ಸಾಧಿಸೋಣ

Jan 27 2024, 01:15 AM IST
ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ, ಅಭಿವೃಕ್ತಿ ಸ್ವಾತಂತ್ರ್ಯ ಸಮಾನ ಸ್ಥಾನಮಾನ ದೊರಕಿಸಿ ಕೊಡುವ ವ್ಯವಸ್ಥೆಯನ್ನು ಈ ದೇಶದ ಸಂವಿಧಾನ ಒದಗಿಸಿದೆ.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 140
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved