• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಕಾಮಗಾರಿಗಳಿಗೆ ಗ್ರಾಮಸ್ಥರ ಸಹಕಾರ ಅಗತ್ಯ-ಡಾ. ಚಂದ್ರು ಲಮಾಣಿ

Nov 06 2023, 12:49 AM IST
ಮುಂಡರಗಿ ಬಾಗೇವಾಡಿ ಗ್ರಾಮದಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ ಮುಂಡರಗಿ ಅಡಿಯಲ್ಲಿ 20 ಲಕ್ಷ ರು.ಗಳ ಅನುದಾನಲ್ಲಿ ಸಿ.ಸಿ. ಗಟಾರ ನಿರ್ಮಾಣ, ವಿರೂಪಾಪುರ ತಾಂಡಾದಲ್ಲಿ 20 ಲಕ್ಷ ರು.ಗಳ ಅನುದಾನದಲ್ಲಿ ಸಿ.ಸಿ.ಗಟಾರ, ಮುಷ್ಠಿಕೊಪ್ಪ ಗ್ರಾಮದಲ್ಲಿ 30 ಲಕ್ಷ ಸಿ.ಸಿ.ಗಟಾರ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಡಾ. ಚಂದ್ರು ಲಮಾಣಿ ಭೂಮಿಪೂಜೆ ನೆರವೇರಿಸಿದರು.

ಮೂರು ಗುಂಪುಗಳ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವೇ?

Nov 06 2023, 12:47 AM IST
ರಾಜ್ಯ ಕಾಂಗ್ರೆಸ್‌ನಲ್ಲಿ ಮೂರು ಗುಂಪುಗಳಾಗಿವೆ. ಒಬ್ಬೊಬ್ಬರದ್ದು ಒಂದೊಂದು ಗುಂಪು. ಡಾ. ಪರಮೇಶ್ವರದ್ದು ದಲಿತರ, ಸಿದ್ದರಾಮಯ್ಯನವರದ್ದು ಹಿಂದುಳಿದವರ ಹಾಗೂ ಡಿ.ಕೆ. ಶಿವಕುಮಾರ ಅವರದ್ದು ಗೌಡರ ಗುಂಪು. ಮೂರು ಗುಂಪುಗಳ ರಾಜ್ಯ ಸರ್ಕಾರದಿಂದ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವೇ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರಶ್ನಿಸಿದರು.

ಸದ್ಧರ್ಮ ಪೀಠದಲ್ಲಿ ಹಲವು ಅಭಿವೃದ್ಧಿ ಕಾರ್ಯ

Nov 05 2023, 01:16 AM IST
ಕೊಟ್ಟೂರು ತಾಲೂಕಿನ ಶ್ರೀ ಸದ್ಧರ್ಮ ಪೀಠದಲ್ಲಿ ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳ ಪೀಠಾರೋಹಣದ ದ್ವಾದಶ ವರ್ಧಂತಿ ಆಚರಣೆ ಕಾರ್ಯಕ್ರಮ ಹಾಗೂ ನೂತನ ಪ್ರಸಾದ ನಿಲಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ಆಗುಂಬೆ ಘಾಟ್‌ ಅಭಿವೃದ್ಧಿ : ಲಕ್ಷಕ್ಕೂ ಮಿಕ್ಕಿ ಗಿಡ ಮರಗಳ ಬಲಿ!

Nov 05 2023, 01:15 AM IST
ಆಗುಂಬೆ ಘಾಟ್ಟ್‌ ಅಭಿವೃದ್ಧಿ; ಪರಿಸರಕ್ಕೆ ಮಾರಕ

ರಾಜಕೀಯ ಮಾಡದೆ ಅಭಿವೃದ್ಧಿ ಅನುದಾನ ಬಿಡುಗಡೆ ಮಾಡಿ: ಶಾಸಕ ವೇದವ್ಯಾಸ್‌ ಕಾಮತ್‌

Nov 04 2023, 12:30 AM IST
ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡದೆ ಕೂಡಲೇ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸಮಾಜದ ಅಭಿವೃದ್ಧಿ ಮೀಸಲಾತಿಯೊಂದರಿಂದ ಸಾಧ್ಯವಿಲ್ಲ-ಸತೀಶ ಜಾರಕಿಹೊಳಿ

Oct 30 2023, 12:30 AM IST
ನಾಯಕ ಸಮಾಜದ ಅಭಿವೃದ್ಧಿ ಮೀಸಲಾತಿ ಒಂದರಿಂದ ಮಾತ್ರ ಸಾಧ್ಯವಿಲ್ಲ. ಡಾ.ಅಂಬೇಡ್ಕರ್ ಶೋಷಿತ ವರ್ಗಕ್ಕೆ ನೀಡಿದ ಶಿಕ್ಷಣ, ಸಂಘಟನೆ, ಹೋರಾಟದಂಥ ಮೂರು ಮಂತ್ರಗಳು ಪಾಲಿಸಿದಾಗ ಮಾತ್ರ ಸಾಧ್ಯ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.

ವೃಕ್ಷಗಳನ್ನು ಬೆಳೆಯುವುದರಿಂದ ಅಂತರ್ಜಲ ಅಭಿವೃದ್ಧಿ: ಅಮರ ನಾರಾಯಣ

Oct 30 2023, 12:30 AM IST
ವೃಕ್ಷಗಳನ್ನು ಬೆಳೆಯುವುದರಿಂದ ಅಂತರ್ಜಲ ಅಭಿವೃದ್ಧಿ: ಅಮರ ನಾರಾಯಣ

ಬಂಟರ ಅಭಿವೃದ್ಧಿ ನಿಗಮ ಸ್ಥಾಪನೆ: ಸಿಎಂ ಘೋಷಣೆ

Oct 29 2023, 01:01 AM IST
ಜಾಗತಿಕ ಬಂಟರ ಸಂಘಗಳ ಒಕ್ಕೂಟ ವತಿಯಿಂದ ನಡೆದ 4ನೇ ವಿಶ್ವ ಬಂಟರ ಸಮ್ಮೇಳನ - 2023ನ್ನು ದೀಪ ಬೆಳಗಿ, ತೆಂಗಿನ ಹೂವು ಅರಳಿಸಿ ಚಾಲನೆ

ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ-ಡಿಸಿ ನಳಿನ್ ಅತುಲ್

Oct 28 2023, 01:15 AM IST
ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಇಲಾಖೆಯಿಂದ ಅನುಮೋದನೆಗೊಂಡಿರುವ ಎಲ್ಲ ಕಾಮಗಾರಿ ಹಾಗೂ ಯೋಜನೆಗಳನ್ನು ಇಲಾಖೆಯ ನಿಯಮಗಳನುಸಾರ ಅನುಷ್ಠಾನಗೊಳಿಸಿ ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷ, ಜಿಲ್ಲಾಧಿಕಾರಿ ನಳಿನ್ ಅತುಲ್ ಹೇಳಿದರು.

ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಆದ್ಯತೆ: ಡಾ. ಬೆಲ್ದಾಳೆ

Oct 27 2023, 12:30 AM IST
ಕ್ಷೇತ್ರದ ಗೂನ್ನಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಅನುದಾನದಡಿಯ 12 ಲಕ್ಷ ರು. ವೆಚ್ಚದ ಡಾ. ಬಿ ಆರ್. ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved