ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಡೂರಿನ ವಿವಿಧ ಅಭಿವೃದ್ಧಿ ಕಾಮಗಾರಿಗೆ 100 ಕೋಟಿ ಅನುದಾನ: ಸಚಿವ ಭೈರತಿ ಸುರೇಶ್
Dec 26 2023, 01:30 AM IST
ಸುಮಾರು 100 ಕೋಟಿ ವೆಚ್ಚದ ಕಡೂರು -ಬೀರೂರು ಪಟ್ಟಣಗಳ ಯುಜಿಡಿ ಕಾಮಗಾರಿಗೆ ಈಗಾಗಲೇ 25 ಕೋಟಿ ರು. ನೀಡಿದ್ದೇನೆ. ರಸ್ತೆ ನಿರ್ಮಾಣಕ್ಕೆ 10 ಕೋಟಿ ನೀಡಲಾಗಿದೆ. ಬರುವ ಮೂರು ತಿಂಗಳಲ್ಲಿ ಕಡೂರು ಪುರಸಭೆಯನ್ನು ನಗರಸಭೆಯಾಗಿ ಮಾಡಲು ಕ್ರಮ ಕೈಗೊಳ್ಳು ವುದಾಗಿ ಸಚಿವ ಭೈರತಿ ಸುರೇಶ್ ಭರವಸೆ ನೀಡಿದರು.
ಕೃಷಿ ಕ್ಷೇತ್ರದ ಸುಸ್ಥಿರ ಅಭಿವೃದ್ಧಿ ಸಾಧಿಸಿ
Dec 23 2023, 01:45 AM IST
ಆರ್ಥಿಕ ಸ್ವಾವಲಂಬನೆ ಸಾಧಿಸಲು ತಾಂತ್ರಿಕ ಯುಗದಲ್ಲಿ ಅವರಿಗೆ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ
ಅಭಿವೃದ್ಧಿ ಕಾರ್ಯಗಳಲ್ಲಿ ನಿರ್ಲಕ್ಷ್ಯ ಬೇಡ: ಡಾ. ಸೆಲ್ವಮಣಿ
Dec 22 2023, 01:30 AM IST
ಭದ್ರಾವತಿ ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯಗಳು ಚುರುಕುಗೊಳ್ಳಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವಹಿಸಬಾರದು. ಎಲ್ಲಾ ಇಲಾಖೆ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಎಚ್ಚರಿಸಿದರು. ಅವರು ನಗರಸಭೆ ಸಭಾಂಗಣದಲ್ಲಿ ಗುರುವಾರ ನಡೆದ ಸಮಗ್ರ ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಸಮಸ್ಯೆಗಳನ್ನು ಆಲಿಸಿದರು.
ಅತಿರೇಕದ ವರ್ತನೆ ಬಿಡಿ ಅಭಿವೃದ್ಧಿ ಕೆಲಸ ಮಾಡಿ- ಸಚಿವ ಶಿವರಾಜ ತಂಗಡಗಿ
Dec 22 2023, 01:30 AM IST
ಹದ್ದು ಮೀರಿ ಮಾತನಾಡುವುದನ್ನು ಅಧಿಕಾರಿಗಳು ಬಿಡಬೇಕು. ಜನರ ಸಮಸ್ಯೆ ಕೇಳಿ. ಪಿಡಿಒಗಳು ಪಂಚಾಯಿತಿಯಲ್ಲಿ ಕುಳಿತು ಕೆಲಸ ಮಾಡುವುದನ್ನು ಮೊದಲು ಕಲಿಯಿರಿ. ಪಿಡಿಒ, ತಹಸೀಲ್ದಾರ್ ಕಚೇರಿಗಳ ದೂರುಗಳೇ ಹೆಚ್ಚಾಗಿವೆ. ಜನರನ್ನು ಅಲೆದಾಡಿಸುವುದನ್ನು ನಿಲ್ಲಿಸಬೇಕು. ಬಂದ ಜನರಿಂದ ಸೌಜನ್ಯದಿಂದ ಅಹವಾಲು ಕೇಳಿ.
51 ಹೊಸ ತಾಲೂಕುಗಳಿಗೆ ಶಿಶು ಅಭಿವೃದ್ಧಿ ಕಚೇರಿ ಮಂಜೂರಿ ಮಾಡಿ
Dec 20 2023, 01:15 AM IST
ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ 51 ತಾಲೂಕುಗಳಿಗೆ ಶಿಶು ಅಭಿವೃದ್ಧಿ ಕಚೇರಿ ಮಂಜೂರು ಮಾಡುವಂತೆ ಮತ್ತು ಸಿಬ್ಬಂದಿ ನೀಡುವಂತೆ ಹಾಗೂ ಸಕ್ಷಮ್ ಯೋಜನೆಯಡಿಯ ಅಂಗನವಾಡಿ ಕೇಂದ್ರಗಳನ್ನು ಸ್ಮಾರ್ಟ್ ಕ್ಲಾಸ್ ರೂಂ ಆಗಿ ಪರಿವರ್ತಿಸಲು ಸಹ ಹೆಬ್ಬಾಳಕರ್ ಅವರು ಸ್ಮೃತಿ ಇರಾನಿ ಬಳಿ ಮನವಿ ಮಾಡಿದರು.
ಸಂಘಟಿತರಾದಾಗಲೇ ಸಮಾಜದ ಅಭಿವೃದ್ಧಿ: ಮೂಜಗು ಶ್ರೀ
Dec 20 2023, 01:15 AM IST
ದಾವಣಗೆರೆಯಲ್ಲಿ ನಡೆಯಲಿರುವ ಮಹಾಸಭೆಯಲ್ಲಿ ಸಮಾಜದ ಎಲ್ಲರೂ ಭಾಗವಹಿಸುವ ಮೂಲಕ ಲಿಂಗಾಯತ ಸಮಾಜ ಸಂಘಟಿತವಾಗಿದೆ ಎಂಬುದನ್ನು ಇಡೀ ದೇಶಕ್ಕೆ ತೋರಿಸಬೇಕಿದೆ ಎಂದು ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.
ಕಾಂಗ್ರೆಸ್ ಸರ್ಕಾರದ 7 ತಿಂಗಳಲ್ಲಿ ಅಭಿವೃದ್ಧಿ ಸ್ಥಗಿತ
Dec 19 2023, 01:45 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 7 ತಿಂಗಳಾದರೂ ಈ ವರೆಗೆ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳ ಹಮ್ಮಿಕೊಳ್ಳುವಲ್ಲಿ ಸಿದ್ದರಾಮಯ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ:ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಟೀಕೆ
25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ದೇಶ ಎನಿಸಲಿರುವ ಭಾರತ
Dec 18 2023, 02:00 AM IST
sogane airport, mp raghavendra, Foggy weather, Flight delay, ರಾತ್ರಿ ವೇಳೆ ವಿಮಾನ ಹಾರಾಟಕ್ಕೂ ಎಲ್ಲ ತಯಾರಿ, shimoga news
ಗದ್ದಿಗೌಡರ ಯಾವುದೇ ಅಭಿವೃದ್ಧಿ ಮಾಡಿಲ್ಲ
Dec 17 2023, 01:45 AM IST
ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. 20 ವರ್ಷಗಳಿಂದ ಸಂಸದರಾಗಿರುವ ಪಿ.ಸಿ.ಗದ್ದಿಗೌಡರ ಯಾವುದೇ ಅಭಿವೃದ್ಧಿ ಮಾಡಿಲ್ಲ.
ಭೋವಿ ಅಭಿವೃದ್ಧಿ ನಿಗಮಕ್ಕೆ 2 ಸಾವಿರ ಕೋಟಿ ಅನುದಾನಕ್ಕೆ ಆಗ್ರಹ
Dec 13 2023, 01:00 AM IST
ಭೋವಿ ಅಭಿವೃದ್ಧಿ ನಿಗಮಕ್ಕೆ ಸೂಕ್ತ ಅಧ್ಯಕ್ಷರನ್ನು ನೇಮಿಸಬೇಕು ಹಾಗೂ ವಿಧಾನಸೌಧದ ಮುಂಭಾಗದಲ್ಲಿ ಸಿದ್ಧರಾಮೇಶ್ವರರ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು ಎಂದು ಅಖಿಲ ಕರ್ನಾಟಕ ಭೋವಿ ವಡ್ಡರ ಯುವ ವೇದಿಕೆ ಹಾಗೂ ಅಖಿಲ ಕರ್ನಾಟಕ ಕಲ್ಲು ಬಂಡೆ ಮತ್ತು ಕಟ್ಟಡ ಕಾರ್ಮಿಕರ ವೇದಿಕೆಯ ರಾಜ್ಯಾಧ್ಯಕ್ಷ ವೈ.ಕೊಟ್ರೇಶ್ ಆಗ್ರಹಿಸಿದರು.
< previous
1
...
139
140
141
142
143
144
145
146
147
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ