ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೋಲಾರಮ್ಮ ಕೆರೆ ಅಭಿವೃದ್ಧಿ ಕಾಮಗಾರಿ ಅವೈಜ್ಞಾನಿಕ
May 10 2025, 01:04 AM IST
ಕೋಲಾರಮ್ಮ ಕೆರೆ ಕಾಮಗಾರಿಯಲ್ಲಿ ಎಷ್ಟೊಂದು ಲೋಪವಾಗಿದೆ ಎಂದರೆ ಹೂಳನ್ನೇ ತೆಗೆದು ಕಟ್ಟೆ ಕಟ್ಟಿದ್ದಾರೆ. ಕಾಮಗಾರಿ ವೇಳೆ ಕೋಡಿಯನ್ನೇ ಒಡೆದು ಹಾಕಿದ್ದಾರೆ. ಇದರಿಂದ ಮುಂದೆ ದೊಡ್ಡ ಅಪಾಯದ ಸಾಧ್ಯತೆ ಇದೆ. ಕೆರೆ ಸ್ವರೂಪ ಬದಲಾವಣೆ ಮಾಡುವ ಮುನ್ನ ಜನಪ್ರತಿನಿಧಿಗಳಿಗೆ, ಪರಿಸರವಾದಿಗಳಿಗೆ ಪವರ್ ಪಾಯಿಂಟ್ ಪ್ರೆಜೆಂಟೇಷನ್ ಮಾಡಬೇಕಿತ್ತು. ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್‌ಗಳು ಇದ್ಯಾವ ಕೆಲಸವನ್ನೂ ಮಾಡಿಲ್ಲ.
ಶೈಕ್ಷಣಿಕ ಪ್ರಗತಿಯಿಂದ ಸಮುದಾಯಗಳ ಅಭಿವೃದ್ಧಿ: ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ
May 10 2025, 01:02 AM IST
ಭೋವಿ ಜನಾಂಗ ಕಲ್ಲು ಒಡೆದು, ಕಟ್ಟಡ ನಿರ್ಮಾಣ ಮಾಡುವ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದೆ. ದೈಹಿಕ ಶ್ರಮದ ಅಲೆಮಾರಿ ಜೀವನದಿಂದಾಗಿ ಅನಕ್ಷರಸ್ಥರ ಸಂಖ್ಯೆ ಹೆಚ್ಚಾಗಿದೆ. ವಡ್ಡರ ಬದುಕು ಸುಧಾರಿಸಬೇಕು ಎಂದರೆ, ತಮ್ಮ ಮಕ್ಕಳಿಗೆ ಸರಿಯಾದ ಶಿಕ್ಷಣ ಕಲಿಸಬೇಕು.
ಜನತೆಯ ನಿರೀಕ್ಷೆ ಮೀರಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ: ಶಾಸಕ ಕೆ.ಎಂ.ಉದಯ್
May 09 2025, 12:40 AM IST
ಸರ್ಕಾರದ ವಿವಿಧ ಇಲಾಖೆಗಳಿಂದ ಕಾಮಗಾರಿಗಳಿಗೆ ಹಣ ಬಿಡುಗಡೆಗೊಳಿಸಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇನೆ. ನಾನು ಕ್ಷೇತ್ರ ಸಂಚಾರ ಮಾಡುತ್ತಿದ್ದ ವೇಳೆ ಅನೇಕ ಗ್ರಾಮಗಳಲ್ಲಿ ರಸ್ತೆ, ಚರಂಡಿ ಕಾಮಗಾರಿಗಳನ್ನು ಮಾಡಿಸಿಕೊಡುವಂತೆ ಮನವಿ ಮಾಡಿದ ಮೇರೆಗೆ ಕಳೆದ ಮೂರು ನಾಲ್ಕು ತಿಂಗಳಿಂದ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದೇನೆ.
ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ 49 ಕೊಳವೆ ಬಾವಿ ಮಂಜೂರು
May 09 2025, 12:33 AM IST
ಬೀರೂರು, 2023-24 ಮತ್ತು 2024-25 ಸೇ ಸಾಲಿನಲ್ಲಿ ಕಡೂರು ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಕೆ.ಎಸ್.ಆನಂದ್ ಅವರು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯಡಿ ಒಟ್ಟು 49 ಕೊಳವೆ ಬಾವಿಗಳನ್ನು ಮಂಜೂರು ಮಾಡಿಸಿದ್ದಾರೆ ಎಂದು ತಾಳುಕು ಬಗರ್ ಹುಕುಂ ಕಮಿಟಿ ಸದಸ್ಯ ಹೊಗರೇಹಳ್ಳಿ ಶಶಿಕುಮಾರ್ ಹೇಳಿದರು.
ಧಾರ್ಮಿಕತೆ ಜೊತೆಗೆ ಪ್ರವಾಸೋದ್ಯಮ ಅಭಿವೃದ್ಧಿ: ಗಜೇಂದ್ರ ಸಿಂಗ್ ಶೇಖಾವತ್
May 09 2025, 12:32 AM IST
ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶವಿದೆ. ಅದರಲ್ಲೂ ಕಾರ್ಕಳ ತಾಲೂಕಿನ ಕೆರೆಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ನೆರವು ಒದಗಿಸುವುದಾಗಿ ಗಜೇಂದ್ರ ಸಿಂಗ್ ಭರವಸೆ ನಿಡಿದರು.
ಹೊಸ ಬಜೆಟ್‌ನಲ್ಲಿ ಅನುದಾನ ಬಿಡುಗಡೆಯಾದ ನಂತರ ಹೆಚ್ಚು ರಸ್ತೆ ಅಭಿವೃದ್ಧಿ: ಸಚಿವ ಸತೀಶ ಜಾರಕಿಹೊಳಿ
May 09 2025, 12:32 AM IST
ಬಜೆಟ್‌ನಲ್ಲಿ ಲೊಕೋಪಯೋಗಿ ಇಲಾಖೆಗೆ ನೀಡಿದ ಅನುದಾನ ಬಳಕೆ ಮಾಡಿಕೊಂಡು ಹೊಸ ರಸ್ತೆಗೆ ಹಣ ನೀಡಿದ್ದೇವೆ.
ಬಡಾವಣೆ ಅಭಿವೃದ್ಧಿ ಇಲ್ಲದೇ ಉತಾರ ನೀಡದಿರಿ
May 08 2025, 12:34 AM IST
ನೂತನ ಬಡಾವಣೆಗಳಲ್ಲಿ ವಿದ್ಯುತ್, ಚರಂಡಿ, ರಸ್ತೆ, ಉದ್ಯಾನ ವನ, ನೀರಿನ ಪೈಪ್‌ಲೈನ್ ಅಳವಡಿಕೆ ಸೇರಿದಂತೆ ಎಲ್ಲವನ್ನು ಒದಗಿಸಿಕೊಡಬೇಕು
ಪುತ್ತೂರು: ಜಲಾನಯನ ಅಭಿವೃದ್ಧಿ ಕುರಿತು ಮಾಹಿತಿ, ಜಾಗೃತಿ ಸಿದ್ಧತೆ
May 07 2025, 12:53 AM IST
ಜಲಾನಯನ ಅಭಿವೃದ್ಧಿಯ ಕುರಿತು ಮಾಹಿತಿ, ಜಾಗೃತಿ ಅನುಷ್ಠಾನದ ಯೋಜನೆಗೆ ಪುತ್ತೂರಿನ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯ ನೇತೃತ್ವದಲ್ಲಿ ಸಿದ್ದತೆ ನಡೆಸಲಾಗುತ್ತಿದೆ
ಅಧಿಕಾರಿಗಳ ಕಾರ್ಯ, ಅಭಿವೃದ್ಧಿ ದೃಷ್ಟಿ ಒಂದೇ ಆಗಿದ್ದರೆ ಪ್ರಗತಿ
May 07 2025, 12:47 AM IST
ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಎರಡು ತಿಂಗಳಿಗೊಮ್ಮೆ ಜರುಗುವ ದಿಶಾ ಸಭೆಯಲ್ಲಿ ಅಧಿಕಾರಿಗಳು ಶೇ.80ರಷ್ಟು ಪ್ರಗತಿ ಕಾರ್ಯ ತೋರಿಸುತ್ತಿದ್ದರು. ಆದರೆ, ಗ್ರಾಮಕ್ಕೆ ಹೋದಾಗ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲವೆಂದು ಗ್ರಾಮಸ್ಥರು ಮನವಿ ಮಾಡುತ್ತಿದ್ದರು.
ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷರಿಂದ ಅಹವಾಲು ಸ್ವೀಕಾರ
May 06 2025, 12:17 AM IST
ಕರ್ನಾಟಕ ಸರ್ಕಾರ ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷ ಎಸ್. ರವಿಕುಮಾರ್, ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ (ಭೋವಿ ನಿಗಮ) ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಭೋವಿ ಮುಖಂಡರೊಂದಿಗೆ ಜಾತಿ ಪ್ರಮಾಣ ಪತ್ರ, ಕಲ್ಲು ಕೋರೆ ಅನುಮತಿಗಳಲ್ಲಿನ ತೊಂದರೆ ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರದ ಭರವಸೆಯನ್ನಿತ್ತರು.
< previous
1
...
12
13
14
15
16
17
18
19
20
...
132
next >
More Trending News
Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್ ಶೋ, ಸಮಾವೇಶ